ಜನವರಿ 3 ರಿಂದ 15 ರಿಂದ 18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ತಮ್ಮ ಭಾಷಣದಲ್ಲಿ ಪ್ರಮುಖವಾಗಿ ಒಮೈಕ್ರಾನ್ ಪ್ರಬೇಧದ ಕುರಿತು ಕಾಳಜಿಯನ್ನು ವ್ಯಕ್ತಪಡಿದ್ದಾರೆ. ಜೊತೆಗೆ, 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕುರಿತು ಪ್ರಮುಖ ಘೋಷಣೆ ಮಾಡಿದ್ದಾರೆ.ಜನವರಿ 3ರಿಂದ ಈ ಲಸಿಕೆ ನೀಡಲು ಪ್ರಾರಂಭವಾಗಲಿದೆ…