ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರ: ಮಾಧ್ಯಮಗಳು ನನ್ನ ಹೇಳಿಕೆ ತಿರುಚಿದ್ದಾರೆ- ಪೇಜಾವರ ಶ್ರೀ ಅಸಮಾಧಾನ
ಮಂಗಳೂರು: ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವ ವಿಚಾರ ಸಂಬಂಧಿಸಿದಂತೆ ಮಾಧ್ಯಮಗಳು ತನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ಉಡುಪಿ ಪೇಜಾವರಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಸ್ತವದಲ್ಲಿ ನನ್ನ ಅಭಿಪ್ರಾಯ ಪಡೆಯುವ ವೇಳೆ ನಮಗೆ ನೀಡಿದ ಮಾಹಿತಿಯೇ ತಪ್ಪು, ಶಾಲೆಯಲ್ಲಿ ಸಾಮೂಹಿಕವಾಗಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ…