dtvkannada

Month: January 2022

ತಂದೆಗೆ ವೀಡಿಯೋ ಕಾಲ್ ಮಾಡಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಚಿಂತಾಜನಕ ಸ್ಥಿತಿಯಲ್ಲಿ ಫ್ಯಾಷನ್ ಮಾಡೆಲ್ ಗರ್ಲ್ ಆಸ್ಪತ್ರೆಗೆ ದಾಖಲು

ಜೋಧಪುರ; ರೂಪದರ್ಶಿಯೊಬ್ಬಳು ತಾನು ತಂಗಿದ್ದ ಹೊಟೇಲ್‌ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ. ಜೋಧಪುರ ನಗರ ನಿವಾಸಿಯಾಗಿರುವ ಫ್ಯಾಷನ್ ಮಾಡೆಲ್ 19 ವರ್ಷದ ಗುನ್‌ಗುನ್ ಉಪಾಧ್ಯಾಯ ಹೊಟೇಲ್ ಲಾರ್ಡ್ಸ್ ಇನ್‌ನಲ್ಲಿ ತಂಗಿದ್ದು, ಭಾನುವಾರ ರಾತ್ರಿ ಆತ್ಮಹತ್ಯೆಗೆ…

ಬೆಂಗಳೂರಿನಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಆಲಂಕಾರಿನ ಯುವಕ ದಾರುಣ ಮೃತ್ಯು

ಕಡಬ: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ, ಡಿಕ್ಕಿಯ ರಭಸಕ್ಕೆ ಸವಾರ ರಸ್ತೆೆಗೆಸೆಯಲ್ಪಟ್ಟಿದ್ದು, ಹಿಂದಿನಿಂದ ಬಂದ ಲಾರಿ ಆತನ ತಲೆಯ ಮೇಲೆ ಸಂಚರಿಸಿದ ಪರಿಣಾಮ ಸವಾರ ದಾರುಣ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಜ.31ರಂದು ನಡೆದಿದೆ ದುರ್ಘಟನೆಯಲ್ಲಿ ಸಹ ಸವಾರ…

ನೆಲ್ಯಾಡಿ; ಲಾರಿ ಮತ್ತು ಇನೋವಾ ಕಾರು ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ

ನೆಲ್ಯಾಡಿ: ಸಿಮೆಂಟ್‌ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು…

ಮಲಯಾಳಂ ಸುದ್ದಿ ವಾಹಿನಿ ಮೀಡಿಯಾ ಒನ್ ಪ್ರಸಾರ ನಿರ್ಬಂಧಿಸಿದ ಕೇಂದ್ರ ಸರಕಾರ

ತಿರುವನಂತಪುರಂ: ಮಲಯಾಳಂ ಸುದ್ದಿ ಚಾನೆಲ್ ಮೀಡಿಯಾಒನ್ ಟಿವಿ (Mediaone) ಪ್ರಸಾರವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು “ಭದ್ರತಾ ಕಾರಣಗಳನ್ನು ಉಲ್ಲೇಖಿಸಿ” ನಿರ್ಬಂಧ ಹೇರಿದೆ. ಸೋಮವಾರ ಮಧ್ಯಾಹ್ನ ಚಾನೆಲ್ ಪ್ರಸಾರವನ್ನು ನಿಲ್ಲಿಸಿದೆ. ಮೀಡಿಯಾಒನ್ ಟಿವಿ ಸಂಪಾದಕ ಪ್ರಮೋದ್ ರಾಮನ್ ಅವರು, ಮಾಹಿತಿ ಮತ್ತು…

ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸಭೆ; ಹಿಜಾಬ್ ತೆಗೆದು ಕ್ಲಾಸಿಗೆ ಬರುವಂತೆ ಸಭೆಯಲ್ಲಿ ತೀರ್ಮಾನ

ಉಡುಪಿ: ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಸಲಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದಾರೆ. ಒಂದೂವರೆ ತಿಂಗಳುಗಳ ಕಾಲ…

ಕೊನೆಗೂ ನಲಪಾಡ್ ಮುಡಿಗೇರಿದ ಯುವಕಾಂಗ್ರೆಸ್ ಅಧ್ಯಕ್ಷ ಪಟ್ಟ

ನೂತನ ಯುವಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ನಲಪಾಡ್ ಆಯ್ಕೆ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ರವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು…

9 ನೇ ತರಗತಿಯ ವಿದ್ಯಾರ್ಥಿಯಿಂದ ಕಾರು ಚಾಲನೆ; ನಿಯಂತ್ರಣ ತಪ್ಪಿ ಪುಟ್ಪಾತ್ ಏರಿದ ಕಾರು

ತೆಲಂಗಾಣ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಫುಟ್ಪಾತ್ ಮೇಲೆ ಹರಿದು ಕಾರಣ ಫುಟ್ಪಾತ್ ನಲ್ಲಿದ್ದ ನಾಲ್ವರು ಮಹಿಳೆಯರಿಗೆ ಢಿಕ್ಕಿ ಹೊಡೆದು ದಾರುಣವಾಗಿ ಸಾವಿಗೀಡಾದ ಘಟನೆ ಮುಂಜಾನೆ 6.50 ರ ಸುಮಾರಿಗೆ ತೆಲಂಗಾಣದಲ್ಲಿ ನಡೆದಿದೆ. ಕಾರಿನಲ್ಲಿ ಮೂವರು ಅಪ್ರಾಪ್ತರು ಇದ್ದು, ಅದರಲ್ಲಿ ಒಬ್ಬಾತ…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಬಸ್; 6 ಮಂದಿ ಸಾವು

ಕಾನ್ಪುರ: ಎಲೆಕ್ಟ್ರಿಕ್  ಬಸ್ವೊಂದು ನಿಯಂತ್ರಣ ಕಳೆದುಕೊಂಡು ಮೂರ್ನಾಲ್ಕು ವಾಹನಗಳು, ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರದ ಟಾಟ್ ಮಿಲ್ನಲ್ಲಿ ನಡೆದಿದೆ. ಬಸ್ ಡಿಕ್ಕಿಯಾದ…

ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಆರೋಪ; ಬೈಕ್ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಹಲ್ಲೆ

ಮೈಸೂರು: ವಿವಾಹಿತ ಮಹಿಳೆಯ ಜತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್‌ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ತಂದೆ, ಮಗನಿಗೆ ಗಾಯಗಳಾಗಿದ್ದು ಅದೃಷ್ಟವಶಾತ್ ಮಹಿಳೆ…

ನಾಳೆ ಉಜಿರೆಯಲ್ಲಿ 4 ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನಾಳೆ ನಾಲ್ಕು ಜೋಡಿ ಬಡ ಹೆಣ್ಣುಮಕ್ಕಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಹಲವಾರು ಯಶಸ್ವಿ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಸಾರಥ್ಯವಹಿಸಿದ ಕೊಡುಗೈ ಧಾನಿ ರಫೀಕ್ ಮುಗುಳಿ ಇವರ ನೇತ್ರತ್ವದಲ್ಲಿ, ಮುಹಿಯುದ್ದೀನ್…

error: Content is protected !!