dtvkannada

Month: January 2022

ಕಡಬ: ರಾಜ್ಯ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಬದ್ರುನ್ನಿಶಾ ರವರಿಗೆ ಕುಂತೂರು ನಾಗರಿಕರಿಂದ ಸನ್ಮಾನ

ಕಡಬ: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ‍್ಯಾಂಕ್ ನಲ್ಲಿ ಆಯ್ಕೆಯಾಗಿ ಊರಿಗೆ ಕೀರ್ತಿ ತಂದ ಕಡಬ ತಾಲೂಕು ಕುಂತೂರು ನಿವಾಸಿ ಬದ್ರುನ್ನಿಶಾ ರವರಿಗೆ ಕುಂತೂರು ನಗರಿಕರಿಂದ ಹೂಗುಚ್ಚೆ ನೀಡಿ ಅಭಿನಂದನೆ ಸಲ್ಲಿಸಲಾಯಿತು. ಉಪ್ಪಿನಂಗಡಿ ಸಮೀಪದ…

ಪಿಎಸ್‌ಐ ಪರೀಕ್ಷೆಯಲ್ಲಿ 39ನೇ ಸ್ಥಾನ ಪಡೆದು ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಆಯ್ಕೆಯಾದ ಕುಂತೂರಿನ ಬದ್ರುನ್ನಿಶಾ

ಉಪ್ಪಿನಂಗಡಿ, ಜ.20. ಗ್ರಾಮೀಣ ಭಾಗದ ಯುವತಿಯೋರ್ವಳು ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪರೀಕ್ಷೆ ಬರೆದು 39ನೇ ರ‍್ಯಾಂಕ್ ನಲ್ಲಿ ಆಯ್ಕೆಯಾಗಿದ್ದಾರೆ. ಉಪ್ಪಿನಂಗಡಿ ಸಮೀಪದ ಕುಂತೂರು ಕೋಚಕಟ್ಟೆ ನಿವಾಸಿ ಎ.ಕೆ. ಇಸ್ಮಾಯಿಲ್ ಹಾಗೂ ಝುಬೈದಾ ಹೆಂತಾರು ದಂಪತಿಯ ನಾಲ್ವರು ಪುತ್ರಿಯರ…

ಮಹಿಳೆಯನ್ನು ಮೆಟ್ರೋ ರೈಲ್ವೆ ಹಳಿಗೆ ತಳ್ಳಿದ ವ್ಯಕ್ತಿ – ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು; ವೀಡಿಯೋ ನೋಡಿ

ಮೆಟ್ರೋ ರೈಲು ಆಗಮಿಸುತ್ತಿದ್ದ ವೇಳೆ ಫ್ಲಾಟ್ ಫಾರ್ಮ್‍ನಲ್ಲಿ ನಿಂತಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಉದ್ದೇಶ ಪೂರ್ವಕವಾಗಿ ರೈಲ್ವೆ ಹಳಿಗೆ ತಳ್ಳಿದ್ದರೂ ಮಹಿಳೆ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾಳೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಶುಕ್ರವಾರ ಸಂಜೆ ಬೆಲ್ಜಿಯಂನಲ್ಲಿ ಈ…

ವಿಟ್ಲ ಮನೆಗೆ ನುಗ್ಗಿ ಹಲ್ಲೆ ಆರೋಪ; ಹಕೀಂ ಸಹಿತ ಮೂವರ ವಿರುದ್ದ ದೂರು ದಾಖಲು

ವಿಟ್ಲ: ಹಳೇ ದ್ವೇಷದ ವೈಷಮ್ಯ ನೆಪವಾಗಿಸಿ ಮನೆಗೆ ನುಗ್ಗಿದ ತಂಡವೊಂದು ಮನೆಯಲ್ಲಿದ್ದ ಮಹಿಳೆಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದಲ್ಲಿ ನಡೆದಿದೆ.ನನ್ನ ಮೈಗೆ ಕೈಹಾಕಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ…

ಬೆಳ್ಳಾರೆ: ಸವಣೂರು ಕಡೆ ಚಲಿಸುತ್ತಿದ್ದ ಕಾರು ಪೆರುವಾಜೆಯಲ್ಲಿ ಪಲ್ಟಿ; ಕಾರಲ್ಲಿದ್ದ ಮೂವರಿಗೆ ಗಾಯ

ಬೆಳ್ಳಾರೆ: ಸವಣೂರು ಕಡೆ ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಕಾರಿನಲ್ಲಿ ಮದುಮಗ ಸಹಿತ ಐದು ಮಂದಿ ಸಂಚರಿಸುತ್ತಿದ್ದ ವೇಳೆ ಕಾರಿನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮೋರಿಗೆ‌ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.…

ಬೀದಿ ನಾಯಿಗಳ ದಾಳಿಗೆ ನಾಲ್ಕು ವರ್ಷದ ಪುಟ್ಟ ಕಂದಮ್ಮ ದಾರುಣ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೆಳಗಾವಿ : ಬೀದಿ ಬದಿಯ ನಾಯಿಗಳ ಕ್ರೌರ್ಯಕ್ಕೆ ನಾಲ್ಕು ವರ್ಷದ ಪುಟ್ಟ ಬಾಲಕಿ ಬಲಿಯಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನೋವಿನ ಘಟನೆ ನಡೆದಿದೆ. ಸೌಜನ್ಯ ಮಲ್ಲಪ್ಪ ಮುತ್ತೂರ ಎಂಬ ನಾಲ್ಕು ವರ್ಷದ ಬಾಲಕಿಯೇ ಬೀದಿ ಬದಿ ನಾಯಿಗಳ…

ಪ್ರವಾದಿ ವ್ಯಂಗ್ಯ ಚಿತ್ರ ವಾಟ್ಸಪ್ ಸ್ಚೇಟಸ್’ನಲ್ಲಿ ಪೋಸ್ಟ್ ಮಾಡಿದ ಆರೋಪ; ಮಹಿಳೆಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ಇಸ್ಲಾಮಾಬಾದ್: ಪ್ರವಾದಿ ಮುಹಮ್ಮದ್ (Prophet Muhammad) ಅವರ ವ್ಯಂಗ್ಯ ಚಿತ್ರಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಬುಧವಾರ ಮರಣದಂಡನೆ ವಿಧಿಸಲಾಗಿದೆ ಎಂದು ಪಾಕ್ ನ್ಯಾಯಾಲಯ ತಿಳಿಸಿದೆ. ಮುಸ್ಲಿಂ-ಬಹುಸಂಖ್ಯಾತ ಪಾಕಿಸ್ತಾನದಲ್ಲಿ ಧರ್ಮನಿಂದೆಯು ಅತ್ಯಂತ ಸೂಕ್ಷ್ಮ ವಿಷಯವಾಗಿದೆ ಮತ್ತು…

ಎರಡು ಮಕ್ಕಳ ತಾಯಿಯ ಜೊತೆ ಅನೈತಿಕ ಸಂಬಂಧ; ಯುವಕನನ್ನು ಕರೆಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

ಮೈಸೂರು: ಎರಡು ಮಕ್ಕಳ ತಾಯಿಯ ಜೊತೆ ಸ್ನೇಹ ಹೊಂದಿರುವ ಆರೋಪ ಹಿನ್ನೆಲೆ ಗ್ರಾಮಸ್ಥರು ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ನಡೆದಿದೆ. ಮಹೇಶ್‌ ಕುಮಾರ್‌ ಹಲ್ಲೆಗೆ ಒಳಗಾದ ಯುವಕ. ವಿವಾಹಿತ ಮಹಿಳೆ ಜತೆ ಸ್ನೇಹ ಬೆಳೆಸಿದ…

ಉಪ್ಪಿನಂಗಡಿ ಅಡಿಕೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಬಂಧನ

ಉಪ್ಪಿನಂಗಡಿ : ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಯಾರೋ ಕಳ್ಳರು ಜನವರಿ 11ರ ರಾತ್ರಿ ಸಮಯ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ. ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು…

ಮೂಡಬಿದಿರೆ: ಬೈಕ್ ಮತ್ತು ಕಾರು ನಡುವೆ ಅಪಘಾತ; ಯಕ್ಷಗಾನ ಕಲಾವಿದ ದಾರುಣ ಸಾವು

ಮೂಡಬಿದಿರೆ: ಇಲ್ಲಿಗೆ ಸಮೀಪದ ಗಂಟಾಲಕಟ್ಟೆ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ (47 ವ) ಅವರು ನಿಧನರಾಗಿದ್ದಾರೆ. ಹಿರಿಯಡಕ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ವಾಮನ ಕುಮಾರ್ ಅವರು ಕಳೆದ ರಾತ್ರಿ ಬೈಂದೂರು ತಾಲೂಕಿನ ನಾಡ…

error: Content is protected !!