dtvkannada

Month: January 2022

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ರಾಜಿನಾಮೆ ನೀಡಿದ ವಿರಾಟ್ ಕೊಹ್ಲಿ

ಭಾರತದ ಏಕದಿನ ಹಾಗೂ ಟಿ20 ತಂಡದ ನಾಯಕತ್ವಕ್ಕೆ ಇತ್ತೀಚೆಗಷ್ಚೇ ರಾಜಿನಾಮೆ ನೀಡಿದ್ದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೂ ರಾಜಿನಾಮೆ ನೀಡಿದ್ದಾರೆ. ಇಂದು ಶನಿವಾರ ತಮ್ಮ ಟ್ವಿಟರ್ ಖಾತೆ ಹಾಗೂ ಸಾಮಾದಿಕ ಜಾಲತಾಣಗಳಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಮೂಲಕ ಎಲ್ಲಾ…

ಬಸ್’ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ವೀಡಿಯೋ ನೋಡಿ

ಮನುಷ್ಯನ ಹುಟ್ಟು ಸಾವು ಎರಡೂ ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹುಟ್ಟಿಗಾಗಲೀ ಸಾವಿಗಾಗಲೀ ಇಂತಹದ್ದೇ ಜಾಗ ಆಗಬೇಕೆಂದಿಲ್ಲ. ಇದೀಗ ಬಸ್ನಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಿದ್ದಂತೆ…

ಸರಕಾರಿ ಪ್ರಾಥಮಿಕ ಶಾಲೆ ಓಡ್ಯ ಕ್ಕೆ ಭೇಟಿ ನೀಡಿದ ಸಂಜೀವ ಮಠಂದೂರು; ಶಾಸಕರಿಂದ ಶಾಲೆಯ ವಿವಿಧ ಕಾಮಗಾರಿಗಳ ವೀಕ್ಷಣೆ

ಪುತ್ತೂರು: ಶಾಸಕರಾದ ಶ್ರೀಯುತ ಸಂಜೀವ ಮಠಂದೂರು ಒಡ್ಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ,ಶಾಲೆಯಲ್ಲಿ ನಡೆಯುವ ಶಾಲಾಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು. ಮತ್ತು ಗಡಿನಾಡ ಗ್ರಾಮೀಣಶಾಲೆಯ ಕುರಿತು ಸಂಪೂರ್ಣ ವಿವರ ಪಡೆದುಕೊಂಡು, ಮಕ್ಕಳ ಹಾಜರಾತಿ ಹೆಚ್ಚಿಸಲು ಹೆಚ್ಚಿನ ಶ್ರಮ ವಹಿಸುವಂತೆ…

ತೆಕ್ಕಾರು ವ್ಯಾಪ್ತಿಯ ಜನತೆಯ ದಶಕಗಳ ಕನಸು ನನಸು

ಸರಳಿಕಟ್ಟೆಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾರಂಭಿಸುವಂತೆ ಶಿಕ್ಷಣ ಇಲಾಖೆಯ ಆದೇಶ

ಉಪ್ಪಿನಂಗಡಿ: ತೆಕ್ಕಾರು ವ್ಯಾಪ್ತಿಯ ಹಲವಾರು ಪೋಷಕರ ಹಲವಾರು ವರುಷಗಳ ಕೂಗಿಗೆ ಇದೀಗ ಪ್ರತಿಕ್ರಿಯೆ ದೊರಕಿದೆ.ಸರಕಾರಿ ಪ್ರೌಢ ಶಾಲೆ ಸರಳಿಕಟ್ಟೆ ಇದನ್ನು ಉನ್ನತೀಕರಿಸಿ ಕಾಲೇಜು ಪ್ರಾರಂಭಿಸಬೇಕೆಂದು ಹಲವಾರು ವರ್ಷಗಳಿಂದ ಈ ಬಾಗದ ಜನರ ನಿರಂತರ ಬೇಡಿಕೆಯಾಗಿದ್ದು ಇದಕ್ಕೆ ಪ್ರತಿಯಾಗಿ ರಾಜ್ಯ ಪದವಿ ಪೂರ್ವ…

ಪುತ್ತೂರು: ಉದ್ಯಮಿಗೆ ಹಣದ ಬೇಡಿಕೆ ಇಟ್ಟು ಜೀವ ಬೆದರಿಕೆ; ಇಬ್ಬರು ಆರೋಪಿಗಳು ಬಂಧನ

ಪುತ್ತೂರು: ಉದ್ಯಮಿಯೊಬ್ಬರಿಗೆ ಕರೆ ಮಾಡಿ ಹಣದ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕು, ಗೋಲ್ತಮಜಲು ಗ್ರಾಮದ ಖಲಂದರ್ ಶಾಫಿ…

ಪುತ್ತೂರು: ಉದ್ಯಮಿಗೆ ಹಣದ ಬೇಡಿಕೆ ಇಟ್ಟು ಜೀವ ಬೆದರಿಕೆ; ಇಬ್ಬರು ಆರೋಪಿಗಳು ಬಂಧನ

ಪುತ್ತೂರು: ಉದ್ಯಮಿಯೊಬ್ಬರಿಗೆ ಕರೆ ಮಾಡಿ ಹಣದ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕು, ಗೋಲ್ತಮಜಲು ಗ್ರಾಮದ ಖಲಂದರ್ ಶಾಫಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 639 ಮಂದಿಗೆ ಸೋಂಕು ದೃಡ; ಎಲ್ಲರೂ ಖಡ್ಡಾಯವಾಗಿ ಲಸಿಕೆ ಪಡೆಯುವಂತೆ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿದ್ದು, ಶುಕ್ರವಾರ ದಾಖಲೆಯ 639 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ 299 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2,990 ಸಕ್ರಿಯ ಪ್ರಕರಣಗಳಿವೆ. ಶೇ.5.52 ರಷ್ಟು ಪಾಸಿಟಿವಿಟಿ ದರ ಇದೆ. ಮಂಗಳೂರಿನ ಖಾಸಗಿ ಎಂಜಿನಿಯರಿಂಗ್‌…

ಕಡಬ:3 ದಿನಗಳ ಹಿಂದೆ ಮನೆಯಿಂದ ಹೊರ ಹೋದ ಯುವತಿ ನಾಪತ್ತೆ; ಠಾಣೆಯಲ್ಲಿ ಪ್ರಕರಣ ದಾಖಲು

ಕಡಬ: 3ದಿನಗಳ‌ ಹಿಂದೆ ಮನೆಯಿಂದ ತೆರಳಿದ್ದ ಯುವತಿಯೊಬ್ಬಳು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದಿಂದ ವರದಿಯಾಗಿದೆ.ಕೋಡಿಂಬಾಳ ಗ್ರಾಮದ ಗಾಣದಗುಂಡಿ ನಿವಾಸಿ ರಮೇಶ್ ಎಂಬವರ ಪುತ್ರಿ ದಿವ್ಯಾ(22) ನಾಪತ್ತೆಯಾದ ಯುವತಿ. ಮೊನ್ನೆ ಬುಧವಾರದಂದು ಮನೆಯಿಂದ ಹೊರ ಹೋದ ಯುವತಿ…

ಸಾಮಾನ್ಯ ಸಭೆ ವೇಳೆ ಮಾತಿನ ಚಕಮಕಿ; ಗ್ರಾ.ಪಂ ಸದಸ್ಯರ ನಡುವೆ ಹೊಡೆದಾಟ; ಸಿಸಿಟಿವಿ ಯಲ್ಲಿ ಸೆರೆಯಾಯ್ತು ದೃಶ್ಯ

ಶಿವಮೊಗ್ಗ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯತಿ ಸದಸ್ಯರಿಬ್ಬರು ಹೊಡೆದಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಗುರುವಾರ ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇಬ್ಬರು ಗ್ರಾಮ ಪಂಚಾಯತಿ ಸದಸ್ಯರು ಹೊಡೆದಾಡಿಕೊಂಡಿರುವ ದೃಶ್ಯ…

ಉಡುಪಿ: ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ; ಛಿದ್ರ ಛಿದ್ರ ಗೊಂಡ ಮೃತದೇಹ

ಉಡುಪಿ: ಯುವಕನೊಬ್ಬ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಚ್ಚಿಲ ಕುಂಜೂರು ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ರೈಲಿನಡಿಗೆ ಬಿದ್ದ ಯುವಕನ ದೇಹ ಸಂಪೂರ್ಣ ಛಿದ್ರಛಿದ್ರವಾಗಿದ್ದು, ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ರಾಜೇಶ್ ಶೆಟ್ಟಿ (35) ಎಂದು…

error: Content is protected !!