dtvkannada

Month: January 2022

ಮಡಿಕೇರಿ: ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾಡಾನೆ ದಾಳಿ; ಓರ್ವ ಮೃತ್ಯು

ಮಡಿಕೇರಿ: ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿಗೆ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸಿದ್ಧಾಪುರ ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರದ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ಕಬೀರ್ ಮತ್ತು ಸಮೀರಾ ದಂಪತಿಗಳ…

ಸಕಲೇಶಪುರ: ಗೋಮಾಂಸದ ನೆಪ ಹೇಳಿ ಹೋಟೆಲ್ ಸಿಬ್ಬಂದಿಗಳ ಮೇಲೆ ಭಜರಂಗದಳ ಕಾರ್ಯಕರ್ತರಿಂದ ಹಲ್ಲೆ; ಪುತ್ತೂರು ಆಸ್ಪತ್ರೆಗೆ ದಾಖಲು

ಸಕಲೇಶಪುರ: ಗೋಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ನೆಪ ಹೇಳಿ ಹೋಟೆಲ್ ಸಿಬ್ಬಂದಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ಸುಮಾರು 10 ಮಂದಿಯ ಗುಂಪು ಹಲ್ಲೆ ಮಾಡಿದ ಘಟನೆ ಇಂದು ಸಂಜೆ ಮಾರನಹಳ್ಳಿ ‘ಹಿಲ್ ಟಾಪ್’ ಹೋಟೆಲ್ ನಲ್ಲಿ ನಡೆದಿದೆ. ಸಕಲೇಶಪುರದ ಮಾರನಹಳ್ಳಿಯಲ್ಲಿರುವ…

ಪುತ್ತೂರು: ಹೆತ್ತು, ಹೊತ್ತು ಸಾಕಿದ ತಾಯಿಯನ್ನೇ ಅತ್ಯಾಚಾರ ಮಾಡಿದ ಪ್ರಕರಣ; ಆರೋಪಿ ಜಯರಾಮ ಬಂಧನ

ಪುತ್ತೂರು: ಹೆತ್ತು, ಹೊತ್ತು ಸಾಕಿದ ತಾಯಿಯನ್ನೇ ಬಲವಂತವಾಗಿಸಿ ಅತ್ಯಾಚಾರಗೈದು ವಿಕೃತಿ ಮೆರೆದಿದ್ದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರು ನಿವಾಸಿ ಜಯರಾಮ ರೈ ಬಂಧಿತ ಆರೋಪಿ.ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಆರೋಪಿ ಮಗನನ್ನು ಬಂಧಿಸಲಾಗಿದೆ.…

ಕುಂಬ್ರ: ಪಂಚಾಯತ್ ಕಟ್ಟಡದಲ್ಲಿರುವ ಅಂಗಡಿ ಕೋಣೆಗಳ ಬಾಡಿಗೆ ನೀಡದ ವಿಚಾರ; ಅಂಗಡಿಗೆ ಬೀಗ ಜಡಿದ ಮಾಲಕ

ಪುತ್ತೂರು: ಬಾಡಿಗೆ ಸರಿಯಾಗಿ ನೀಡದ ಅಂಗಡಿಯ ಕೋಣೆಗೆ ಮಾಲಕ ಬೀಗ ಜಡಿದ ಘಟನೆ ಗುರುವಾರ ರಾತ್ರಿ ಕುಂಬ್ರದಲ್ಲಿ ನಡೆದಿದೆ. ಕುಂಬ್ರ ಪೇಟೆಯಲ್ಲಿರುವ ಒಳಮೊಗ್ರು ಗ್ರಾಮ ಪಂಚಾಯತಿಗೆ ಸೇರಿದ ಎರಡು ಅಂಗಡಿ ಕೋಣೆಗೆ ಬೀಗ ಜಡಿಯಾಲಾಗಿದೆ. ಅಂಗಡಿ ಕೋಣೆಯನ್ನು ಬಾಡಿಗೆ ನೀಡಿದ್ದ ಕುಂಬ್ರದ…

ಕೇಪ್ ಟೌನ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ’ಗೆ ಸೋಲು; ಭಾರತವನ್ನು 7 ವಿಕೆಟ್ ಗಳಿಂದ ಸೋಲಿಸಿ ಸರಣಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ

ಕೇಪ್ ಟೌನ್ನಲ್ಲಿ ನಡೆದ ಟೆಸ್ಟ್ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು 7 ವಿಕೆಟ್ ಗಳಿಂದ ಸೋಲಿಸಿ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಪಂದ್ಯದ ನಾಲ್ಕನೇ ದಿನದಂದು, ದಕ್ಷಿಣ ಆಫ್ರಿಕಾ ಗೆಲುವಿಗೆ 111 ರನ್‌ಗಳ…

SKSSF ಪುತ್ತೂರು ಕ್ಲಸ್ಟರ್ ಇದರ ವಾರ್ಷಿಕ ಮಹಾಸಭೆ; 2022 – 24ನೇ ಸಾಲಿನ ನೂತನ ಸಾರಥಿಗಳ ಆಯ್ಕೆ

ಪುತ್ತೂರು: SKSSF ಪುತ್ತೂರು ಕ್ಲಸ್ಟರ್ ಇದರ ವಾರ್ಷಿಕ ಮಹಾ ಸಭೆಯು ಜನವರಿ 13 ರಂದು ಪುತ್ತೂರು ಬದ್ರಿಯಾ ಜುಮಾ ಮಸೀದಿಯ ಮದ್ರಸದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶರಫುದ್ದೀನ್ ತಂಙಳ್ ಪುತ್ತೂರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ 2022 -24ನೇ ಸಾಲಿನ ನೂತನ ಪದಾಧಿಕಾರಿಯಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ…

ಬೆಂಗಳೂರಿನಲ್ಲಿ ನೆರೆವೇರಿತು ಬಾಲನಟಿ ಸಮನ್ವಿ ಅಂತ್ಯಕ್ರಿಯೆ; ಮುಗಿಲುಮುಟ್ಟಿದ ತಂದೆ -ತಾಯಿಯ ಆಕ್ರಂದನ

ಬೆಂಗಳೂರು: ನಿನ್ನೆ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲನಟಿ, ಅಮೃತಾ ನಾಯ್ಡು ಮಗಳು ಸಮನ್ವಿ ಅಂತ್ಯಕ್ರಿಯೆ ಇಂದು (ಜನವರಿ 14) ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ…

ಬೆಳ್ತಂಗಡಿ: ಕಟ್ಟಡ ನಿರ್ಮಾಣದ ಕಾಮಗಾರಿ ವೇಳೆ ಕಟ್ಟಡದಿಂದ ಕೆಳಗೆ ಬಿದ್ದು ವ್ಯಕ್ತಿ ದಾರುಣ ಸಾವು

ಬೆಳ್ತಂಗಡಿ: ಇಂದು ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯ ಸಮಯ ದರ್ಮಸ್ಥಳದ ಅನ್ನ ಛತ್ರದ ಬಳಿ ಗಾರೆ ಕೆಲಸವನ್ನು ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತ ಪಟ್ಟ ದಾರುಣ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ವೇಣೂರು ಮುದ್ದಾಡಿ…

ಹಾಸನ ಬಳಿ ಭೀಕರ ರಸ್ತೆ ಅಪಘಾತ; ಪುತ್ತೂರಿನ ಇಬ್ಬರು ಯುವಕರು ದಾರುಣ ಮೃತ್ಯು

ಪುತ್ತೂರು: ಕಾರು ಮತ್ತು ಲಾರಿ ನಜುವೆ ಭೀಕರ ಅಪಘಾತ ಸಂಭವಿಸಿದ ದುರ್ಘಟನೆ ಹಾಸನ ಸಮೀಪದ ಚೆನ್ನರಾಯಪಟ್ಟಣದಲ್ಲಿ ಜನವರಿ 14ರ ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಈಶ್ವರಮಂಗಲ ಹಾಗೂ ವಿಟ್ಲದ ಈರ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ…

ಹಾಸನ ಬಳಿ ಭೀಕರ ರಸ್ತೆ ಅಪಘಾತ; ಪುತ್ತೂರಿನ ಇಬ್ಬರು ಯುವಕರು ದಾರುಣ ಮೃತ್ಯು

ಪುತ್ತೂರು: ಕಾರು ಮತ್ತು ಲಾರಿ ನಜುವೆ ಭೀಕರ ಅಪಘಾತ ಸಂಭವಿಸಿದ ದುರ್ಘಟನೆ ಹಾಸನ ಸಮೀಪದ ಚೆನ್ನರಾಯಪಟ್ಟಣದಲ್ಲಿ ಜನವರಿ 14ರ ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಈಶ್ವರಮಂಗಲ ಹಾಗೂ ವಿಟ್ಲದ ಈರ್ವರು ಮೃತಪಟ್ಟಿದ್ದಾರೆ.ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.…

error: Content is protected !!