dtvkannada

Month: January 2022

ಪುತ್ತೂರು: ಬಸ್‌ ನಿಲ್ದಾಣದ ಬಳಿ ಮೃತದೇಹ ಪತ್ತೆ

ಪುತ್ತೂರು: ಪುತ್ತೂರಿನ ಕೆಸ್‌ಅರ್‌ಟಿಸಿ ಬಸ್ ನಿಲ್ದಾಣದ ಪುರಸಭೆಯ ವಾಣಿಜ್ಯ ಕಟ್ಟಡದ ಬಳಿ ಅನಾಥ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಸವಣೂರು ಶಾಂತಿನಗರದ ಪ್ರಮೋದ್ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಪೋಲಿಸರು ಭೇಟಿನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರವೆಸಗಿದ ಪಾಪಿ ಮಗ; ಅಸ್ವಸ್ಥಗೊಂಡ ತಾಯಿ ಆಸ್ಪತ್ರೆಗೆ ದಾಖಲು

ಪುತ್ತೂರು: ತಾಯಿ ದೇವರ ಸ್ವರೂಪ ಅಂತಾರೆ. ಆದರೆ ಇಲ್ಲೊಬ್ಬ ಪಾಪಿ ಮಗ ಹೆತ್ತು, ಹೊತ್ತು ಸಾಕಿದ ತಾಯಿಯನ್ನೇ ಬಲವಂತವಾಗಿಸಿ ಅತ್ಯಾಚಾರಗೈದು ವಿಕೃತಿ ಮೆರೆದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ…

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ; ಕಿರುತೆರೆ ನಟಿ ಅಮೃತಾ ನಾಯ್ಡು ಮಗಳು ಸಮನ್ವಿ ಸ್ಥಳದಲ್ಲೇ ದಾರುಣ ಮೃತ್ಯು

ಬೆಂಗಳೂರು: ಸ್ಕೂಟರ್ ಮತ್ತು ಲಾರಿ ನಡುವೆ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಲರ್ಸ್ ಕನ್ನಡದಲ್ಲಿ ಪ್ರಸರಾವಾಗುತ್ತಿದ್ದ ರಿಯಾಲಿಟಿ ಶೋ ಸ್ಪರ್ದಿಯಾಗಿದ್ದ ಸಮನ್ವಿ(೬) ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಸಮನ್ವಿ ಹಾಗೂ ತಾಯಿ…

ಬೆಳ್ಳಾರೆ: ಚೆನ್ನಾವರ ಮಸೀದಿಯಲ್ಲಿ ಮುಂದುವರಿದ ಕಿಡಿಗೇಡಿಗಳ ರಂಪಾಟ; ಮಸೀದಿಯಲ್ಲಿ ದೀಪ ಬೆಳಗಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅಪಪ್ರಚಾರ; ವೀಡಿಯೋ ನೋಡಿ

ಬೆಳ್ಳಾರೆ: ಇತಿಹಾಸ ಪ್ರಸಿದ್ದಿ ಹೊಂದಿರುವ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿಯ ಮುಂಬಾಗದಲ್ಲಿ ದೀಪವನ್ನು ಬೆಳಗಿಸಿ ಮಸೀದಿಯ ಆಡಳಿತ ಕಮೀಟಿಗೆ ಮತ್ತು ಮಸೀದಿಯ ವರ್ಚಸ್ಸಿಗೆ ಕಳಂಕ ತರುವಂತಹ ಕೆಲಸವನ್ನು ಮಾಡಿ ಅದರ ಫೊಟೋವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.…

ಹಳಿತಪ್ಪಿದ ಗುವಾಹಟಿ- ಬಿಕನೇರ್ ಎಕ್ಸ್’ಪ್ರೆಸ್ ರೈಲು; ಮೂವರು ಸಾವು, ಹಲವು ಮಂದಿಗೆ ಗಾಯ

ಕೋಲ್ಕತಾ : ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ಬಂಗಾಳದ ದೊಮೊಹನಿ ಬಳಿ ಗುರುವಾರ ಸಂಜೆ ಹಳಿತಪ್ಪಿದ್ದು, 3 ಮಂದಿ ಸಾವನ್ನಪ್ಪಿದ್ದು, 15ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ‘ಹಠಾತ್ತನೇ ರೈಲು ಅಲುಗಾಡಿತು. ಅದರ ಬೆನ್ನಿಗೇ ಹಲವು ಬೋಗಿಗಳು ಉರುಳಿಬಿದ್ದವು. ಸಾವು…

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಚೂಪಾದ ವಸ್ತು ತುರುಕಿ ಚಿತ್ರಹಿಂಸೆ

ಜೈಪುರ: 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಚೂಪಾದ ವಸ್ತುವನ್ನು ಹಾಕಿ ಹಿಂಸೆ ಮಾಡಿ ಮೇಲ್ಸೇತುವೆಯಿಂದ ಎಸೆದಿರುವ ಪೈಶಾಚಿಕ ಹೀನ ಕೃತ್ಯ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. “ವೈದ್ಯರು ಆಕೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದು,…

ತನ್ನ ಜೀವಿತಾವದಿಯಲ್ಲಿ 24 ಕರುಗಳಿಗೆ ಜನ್ಮ ನೀಡಿದ್ದ ‘ನಾಗಿ’ ಇನ್ನಿಲ್ಲ

20 ವರ್ಷ ಬದುಕಬೇಕಾದ ಈ ‘ನಾಗಿ’ 32 ವರ್ಷ ಬದುಕಿ ಪಶು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ಗೋ ಮಾತೆ !

ಶಿವಮೊಗ್ಗ: ಗೋವುಗಳಲ್ಲಿ ಗರಿಷ್ಠ ಭಾರತೀಯ ತಳಿಗಳು 20 ರಿಂದ 22 ವರ್ಷಗಳ ಕಾಲ ಬದುಕುತ್ತವೆ. ಆದರೆ, ಸುಬ್ರಾವ್ ಅವರ ‘ನಾಗಿ’ ಎಂಬ ಹಸು 32 ವರ್ಷ ಬದುಕಿದ್ದು ಭಾನುವಾರ ಸಾವನ್ನಪ್ಪಿದೆ. ತನ್ನ ಜೀವಿತಾವಧಿಯಲ್ಲಿ 24 ಕರುಗಳಿಗೆ ಜನ್ಮ ನೀಡಿದ್ದು ವಿಶೇಷತೆಯಾಗಿದೆ. ಮಲೆನಾಡು…

ಬೆಳ್ತಂಗಡಿ: ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಬರ್ಬರ ಹತ್ಯೆ

ಬೆಳ್ತಂಗಡಿ: ಜಮೀನು ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಘಟನೆ ರೆಖ್ಯ ಸಮೀಪದ ನೇಲ್ಯಡ್ಕದ ದೇವಸ್ಯದಲ್ಲಿ ಜ.13 ರಂದು ಬೆಳಿಗ್ಗೆ ನಡೆದಿದೆ. ಎಲ್‌ಐಸಿ ಪ್ರತಿನಿಧಿಯಾಗಿದ್ದ ಕೃಷಿಕ ದೇವಸ್ಯ ನಿವಾಸಿ ಶಾಂತಪ್ಪ ಗೌಡ (40 ವ) ಕೊಲೆಯಾದವರು.ಜಮೀನು ಕುರಿತಾದ ವ್ಯಾಜ್ಯಕ್ಕೆ ಸಂಬಂಧಿಸಿ…

ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಬೆನ್ನಟ್ಟಿ ಹಿಡಿದ ಮಂಗಳೂರು ಪೊಲೀಸ್; ವೀಡಿಯೋ ನೋಡಿ

ಮಂಗಳೂರು: ಹಾಡಹಗಲೇ ಮೊಬೈಲ್ ಕಳ್ಳತನ ಮಾಡಿದ ಕಳ್ಳನನ್ನು ಪೊಲೀಸ್‌ ಅಧಿಕಾರಿಯೋರ್ವರು ಸಿನಿಮೀಯಾ ಶೈಲಿಯಲ್ಲಿ ಬೆನ್ನಟ್ಟಿ‌ ಹಿಡಿದ ಘಟನೆಯು ನಗರದ ಹೃದಯಭಾಗದ ಸ್ಟೇಟ್‌ಬ್ಯಾಂಕ್‌ ಬಳಿ ನಡೆದಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ನಿನ್ನೆ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್‌…

ಉಪ್ಪಿನಂಗಡಿಯಲ್ಲಿ ಬಾಯಿತೆರೆದ ಬೃಹತ್ ಹೊಂಡದ ಬಳಿ ತಡೆಬೇಲಿ ರಚನೆ; ಫಲಶ್ರುತಿಯಾದ ಡಿ.ಟಿವಿಯ ವರದಿ

ಉಪ್ಪಿನಂಗಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಆದಿತ್ಯ ಹೋಟೆಲ್ ಸಮೀಪ ಹೆದ್ದಾರಿ ಬದಿಯ ತಿರುವಿನಲ್ಲಿ ಅಪಾಯಕಾರಿ ಹೊಂಡವೊಂದು ಬಾಯಿ ತೆರೆದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಿತ್ತು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಈ ಹಿಂದೆ ಡಿ.ಟಿವಿ ವರದಿ ಪ್ರಸಾರ ಮಾಡಿತ್ತು.…

error: Content is protected !!