dtvkannada

Month: January 2022

”ಗಾಂಧಿಯನ್ನು ಕೊಂದ ಆರ್ಎಸ್ಎಸ್?”ಎಂಬ ಘೋಷವಾಕ್ಯದಲ್ಲಿ ಕ್ಯಾಂಪಸ್ ಫ್ರಂಟ್ ವಿಚಾರ ಸಂಕಿರಣ

ಬೆಂಗಳೂರು:- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಹುತಾತ್ಮ ದಿನ ಜನವರಿ 30 ರಂದು ಗಾಂಧಿಯನ್ನು ಕೊಂದ ಆರ್ ಎಸ್ ಎಸ್ ? ಎಂಬ ಘೋಷವಾಕ್ಯದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಬೆಂಗಳೂರಿನ ಎಂ ಸಿ ಎಮ್ ಸಭಾಂಗಣದಲ್ಲಿ…

ಪುತ್ತೂರು: ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕದ್ದ ಕಳ್ಳರು

ಪುತ್ತೂರು: ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕದ್ದೊಯ್ದ ಘಟನೆ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮೋಹನ್ ಕುಮಾರ್ ಎಂಬವರು ತಮ್ಮ ತೋಟದಲ್ಲಿ ಆದ ಅಡಿಕೆಯನ್ನು ಎಂದಿನಂತೆ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದರು.ಜ.28 ರಂದು…

ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್‌ ಮೇಲೆ ಪೊಲೀಸ್‌ ದಾಳಿ‌: ಜೋಡಿ ವಶಕ್ಕೆ

ಕಾರವಾರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್‌‌ಗೆ ಕಾರವಾರ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭ ಲಾಡ್ಜ್‌ನಲ್ಲಿದ್ದ ಯುವತಿಯ ರಕ್ಷಣೆ ಮಾಡಲಾಗಿದೆ. ಕಾರವಾರದ ಖಾಸಗಿ ಲಾಡ್ಜ್‌ ನಲ್ಲಿ ವೇಶ್ಯವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ವೇಶ್ಯಾವಾಟಿಕೆಯಲ್ಲಿ…

PFI ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಬಡ ಕುಟುಂಬಕ್ಕೆ ನಿರ್ಮಿಸಿದ ನೂತನ ಎರಡು ಮನೆಯ ಹಸ್ತಾಂತರ ಕಾರ್ಯಕ್ರಮ

ಬೆಳ್ತಂಗಡಿ.ಜ;30: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಮ್ಯುನಿಟಿ ಡೆವಲಪ್ಮೆಂಟ್ ಬೆಳ್ತಂಗಡಿ ವತಿಯಿಂದ ಇಂದಬೆಟ್ಟು ಗ್ರಾಮದ ಪಿಚಲಾರು ಮತ್ತು ಕೊಯ್ಯುರಿನ ಬೊಳೋಲಿ ಎಂಬಲ್ಲಿ ನಿರ್ಮಿಸಿದ ಮನೆಯನ್ನು ಉದ್ಘಾಟಿಸಿ ಫಲಾನುಭವಿ ಎರಡು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಎ.ಕೆ…

ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯುಟಿ ಖಾದರ್ ನೇಮಕ; ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ

ಬೆಂಗಳೂರು: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದಿರುವ ಏಕೈಕ ಕಾಂಗ್ರೆಸ್ ಪ್ರತಿನಿಧಿ ಖಾದರ್. ಸಿದ್ದರಾಮಯ್ಯ…

ಕಬಕ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಂಟೈನರ್ ಲಾರಿ; ಕಾರು ಚಾಲಕನಿಗೆ ಗಾಯ

ಪುತ್ತೂರು: ಕಂಟೈನರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಬಕ ಸಮೀಪದ ಪೋಲ್ಯದಲ್ಲಿ ನಡೆದಿದೆ. ಓವರ್ ಟೇಕ್ ಮಾಡಿಕೊಂಜು ಬಂದ ಬಸ್ಸಿಗೆ ಸೈಡ್ ಕೊಡುವ ರಭಸದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆಘಟನೆಯಲ್ಲಿ ಕಾರು ಚಾಲಕನಿಗೆ…

ಸುಬ್ರಮಣ್ಯ: ಮನೆಯಿಂದ ಹೊರಟಿದ್ದ ಯುವತಿ ನಾಪತ್ತೆ; ದೂರು ದಾಖಲು

ಸುಬ್ರಹ್ಮಣ್ಯ: ಮನೆಯಿಂದ ಹೊರಟಿದ್ದ ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸುಬ್ರಮಣ್ಯದ ಬಳ್ಪ ಗ್ರಾಮದ ಕಾಪಿನಕಾಡು ಮನೆ ಬೀದಿಗುಡ್ಡೆಯ ತನ್ನ ಮನೆಯಿಂದ ಹೊರಟಿದ್ದ ಯುವತಿ ಕಾಣೆಯಾಗಿದ್ದಾಳೆ. ಬಳ್ಪ ಕಾಪಿನಕಾಡು ಶ್ವೇತಾ (18) ಎಂಬ ಯುವತಿ ಜ.27ರಂದು ಮಧ್ಯಾಹ್ನದಿಂದ ಜ.28ರ…

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಿವಾಹಿತ

ಅಂಕೋಲಾ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಾಹಿತನೋರ್ವ ಅತ್ಯಾಚಾರ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರಿನಲ್ಲಿ ನಡೆದಿದೆ. ಅಗಸೂರು ಗ್ರಾಮದ ನಿವಾಸಿ ಅಜಿತ್ ಪೆಡ್ನೇಕರ ಎಂಬಾತನೇ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿರುವ ಆರೋಪಿ. ಸಂತೃಸ್ಥ ಬಾಲಕಿಯ ತಾಯಿ ಅಂಕೋಲಾ…

ಸೌದಿ ಅರೇಬಿಯಾ: ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಂಗಳೂರಿನ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಂಗಳೂರು: ಕೆಲ ದಿನಗಳ ಹಿಂದೆ ಸೌದಿ ದೇಶದ ರಿಯಾದ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ದೇರೆಬೈಲ್ ನಿವಾಸಿ ಸ್ಟೇನಿ ಸಿಕ್ವೇರಾ (57) ಸಾವನ್ನಪ್ಪಿದ್ದಾರೆ. ರಿಯಾದ್‌ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದರು. ಆದರೆ…

ವಧುವನ್ನು ಅಂಗೈಮೇಲೆ ನಡೆಸಿಕೊಂಡು ಮಂಟಪಕ್ಕೆ ಕರೆತಂದ ಸಹೋದರರು; ವಿಡಿಯೋ ವೈರಲ್

ಮದುವೆಗಳಲ್ಲಿ ಕೆಲವೊಂದು ದೃಶ್ಯಗಳು ನೋಡುಗರನ್ನು ಭಾವುಕರನ್ನಾಗಿ ಮಾಡುತ್ತದೆ. ಹುಟ್ಟಿದ ಮನೆಯನ್ನು, ತನ್ನವರನ್ನು ತೊರೆದು ಹೊಸದೊಂದು ಕುಟುಂಬಕ್ಕೆ ಸೇರಿಕೊಳ್ಳುವ ಗಳಿಗೆ ಎಂತಹ ಹೆಣ್ಣನ್ನು ಒಂದು ಕ್ಷಣ ದಿಗಿಲುಗೊಳಿಸುತ್ತವೆ. ಜತೆಯಲ್ಲಿ ಬೆಳೆದ ಅಣ್ಣ ತಮ್ಮಂದಿರನ್ನು, ಅಕ್ಕ ತಂಗಿಯರಿಂದ ದೂರವಾಗಿ ಬದುಕುವುದು ಆಕೆಯಿಂದ ಮಾತ್ರ ಸಾಧ್ಯ.…

You missed

error: Content is protected !!