ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಕಾರು ಚಲಾಯಿಸಿ ಅಪಘಾತ; ಸಾರ್ವಜನಿಕರಿಂದ ಧರ್ಮದೇಟು
ಉಡುಪಿ: ಮದ್ಯಪಾನ ಮಾಡಿದ ನಶೆಯಲ್ಲಿ ವಾಹನ ಚಲಾಯಿಸಿ ಅವಾಂತರ ಸೃಷ್ಟಿಸಿದ ಯುವಕರಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಂಗಳವಾರ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು ಕಾರಿನಲ್ಲಿದ್ದರು. ಕುಡಿದ ಮತ್ತಿನಲ್ಲಿ ಚಾಲಕ ಕಾರನ್ನು ಯರ್ರಾಬಿರ್ರಿ ಚಲಾಯಿಸಿ…