dtvkannada

Month: January 2022

ಮಂಗಳೂರಿನ ಕೋವಿಡ್ ವಾರಿಯರ್ ಡಾ! ಇ.ಕೆ.ಎ.ಸಿದ್ದೀಕ್ ಅಡ್ಡೂರು ರವರಿಗೆ ಕೊಡಗು ಬ್ಲಡ್ ಡೋನರ್ಸ್ (ರಿ) ವತಿಯಿಂದ ಸನ್ಮಾನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೋವಿಡ್ ವಾರಿಯರ್ ಕರ್ನಾಟಕದ ಬಾಹುಬಲಿ ಖ್ಯಾತಿಯ ಲಯನ್ಸ್ ಡಾ! ಇ.ಕೆ.ಎ. ಸಿದ್ದೀಕ್ ಅಡ್ಡೂರು ರವರಿಗೆ ಕೊಡಗು ಬ್ಲಡ್ ಡೋನರ್ಸ್(ರಿ) ಕೊಡಗು ವತಿಯಿಂದ ಮಡಿಕೇರಿಯಲ್ಲಿ ಇಂದು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಬ್ಲಡ್ ಡೋನರ್ಸ್…

ಭಟ್ ಬಯೋಟೆಕ್ ನಿಂದ 2ನೇ ಬಾರಿ ಪುತ್ತೂರು ಸರಕಾರಿ ಆಸ್ಪತ್ರೆಗೆ 8 ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸೆಂಟ್ರೇಟರ್ ಕೊಡುಗೆ

ಪುತ್ತೂರು: ಭಟ್ ಬಯೋಟೆಕ್ ಇಂಡಿಯಾ ಬೆಂಗಳೂರು ಮತ್ತು ಅಂಗ ಸಂಸ್ಥೆಯಾದ ನವಚೇತನ್ ರಿಟಾಯರ್ಮೆಂಟ್ ಟೌನ್ ಶಿಪ್ ಶಾಂತಿಗೋಡು ಪುತ್ತೂರು ಇವರ ವತಿಯಿಂದ ಸಂಸ್ಥೆಯ ಸ್ಥಾಪಕರು ಮತ್ತು ಮ್ಯಾನಜಿಂಗ್ ಡೈರೆಕ್ಟರ್ ಆಗಿರುವ ಡಾ.ಶಾಮ್ ಭಟ್ ಮತ್ತು ಸುಶೀಲ ಶಾಮ ಭಟ್ ಅವರು ಪುತ್ತೂರು…

ಮಡಿಕೇರಿ: ABVP ಕಾರ್ಯಕರ್ತರಿಂದ ವಿದ್ಯಾರ್ಥಿಯ ಮೇಲೆ ಹಲ್ಲೆ; ಪ್ರಕರಣ ದಾಖಲು

ಕೊಡಗು: ಜಿಲ್ಲೆಯ ಕುಶಾಲನಗರದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾದಿಕ್ ಎಂಬ ವಿದ್ಯಾರ್ಥಿಗೆ ಮುಸ್ಲಿಂ ಎಂಬ ಕಾರಣಕ್ಕೆ ABVP ಕಾರ್ಯಕರ್ತರು ಕೆಲವು ದಿನಗಳಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿ Ragging ಮಾಡುತಿದ್ದು ಇದನ್ನು ಸಾದಿಕ್ ಕಾಲೇಜಿನ ಪ್ರಾಂಶುಪಾಲರ ಬಳಿ ಹೇಳಿದ ಎಂಬ ಕಾರಣವನ್ನು ಮುಂದಿಟ್ಟುಕೊಂಡು…

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್‌; ಶಾಸಕ ಕೆ ಜೆ ಜಾರ್ಜ್‌ ಅವರಿಂದ ಸೋಮವಾರ ಜನವರಿ 10 ರಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರ

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಸ್ಮಾರ್ಟ್‌ ಆಗಲಿವೆ. ಹೌದು, ರಾಜ್ಯದಲ್ಲೆ ಪ್ರಪ್ರಥಮವಾಗಿ ಒಂದು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಶಾಲೆಗಳು ಸ್ಮಾರ್ಟ್‌ ಉಪಕರಣಗಳನ್ನು ಹೊಂದುವ ಹೆಗ್ಗಳಿಕೆಗೆ ಪಾತ್ರವಾಗಲಿವೆ. ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ ಜೆ ಜಾರ್ಜ್‌…

ಕಲೆಗಳಲ್ಲಿ ವಿಶೇಷವಾದ ಕಲೆ ನಾಟಕ ಕಲೆ: ಕವಿ ಬಿ.ಆರ್‌ ಲಕ್ಷ್ಮಣ್‌ರಾವ್‌; ಐಶ್ವರ್ಯ ಕಲಾನಿಕೇತನದ ಆಷಾಡದ ಒಂದು ದಿನ ನಾಟಕ ಪ್ರದರ್ಶನಕ್ಕೆ ಚಾಲನೆ

ಬೆಂಗಳೂರು : ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆಗಳು ಸ್ವಾಗತಾರ್ಹ ಎಂದು ಖ್ಯಾತ ಕವಿ ಲಕ್ಷ್ಮಣ್‌ ರಾವ್‌ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಐಶ್ವರ್ಯ…

ಪುತ್ತೂರು: ಉಪ್ಪಿನಂಗಡಿಯ ಕೆಮ್ಮಾಯಿ ರಸ್ತೆಯಲ್ಲಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದ ಸ್ಕೂಟರ್; ಸವಾರ ಗಂಭೀರ

ಪುತ್ತೂರು: ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಪೊಲೀಸರಿಟ್ಟಿದ್ದ ಬ್ಯಾರಿಕೇಡ್‌ಗೆ ಸ್ಕೂಟರ್ ಒಂದು ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿಯು ರಂಜಿತ್‌ ಎಂದು ಗುರುತಿಸಲಾಗಿದ್ದು.ಅಪಘಾತ ನಡೆದಾಗ ವ್ಯಕ್ತಿಯು ಪ್ರಜ್ಞೆ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದು ತಕ್ಷಣ ಪುತ್ತೂರಿನ…

ಮುಸ್ಲಿಂ ಮಹಿಳೆಯರನ್ನು ಟ್ವಿಟರ್’ನಲ್ಲಿ ಟ್ರೋಲ್ ಮಾಡುತ್ತಿದ್ದ ಟ್ರಾಡ್-ಗ್ರೂಪ್ ಸದಸ್ಯನ ಬಂಧನ

ದೆಹಲಿ: ಸುಲ್ಲಿ ಡೀಲ್ಸ್ ಅಪ್ಲಿಕೇಶನ್ ಕ್ರಿಯೇಟರ್ ಮತ್ತು ಮಾಸ್ಟರ್‌ಮೈಂಡ್ ಓಂಕಾರೇಶ್ವರ ಠಾಕೂರ್ನ್ನು ಇಂದೋರ್ನಲ್ಲಿ ಭಾನುವಾರ ಬಂಧಿಸಲಾಗಿದೆ. ಠಾಕೂರ್ ಅವರು ಮುಸ್ಲಿಂ ಮಹಿಳೆಯರನ್ನು ಟ್ವಿಟರ್‌ನಲ್ಲಿ ಟ್ರೊಲ್ ಮಾಡಲು ಮಾಡಿದ ಟ್ರಾಡ್-ಗ್ರೂಪ್‌ನ ಸದಸ್ಯರಾಗಿದ್ದರು ಎಂದು ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ ದೆಹಲಿ ಪೊಲೀಸ್…

ವಿಟ್ಲ: ಮದುಮಗ ಕೊರಗಜ್ಜ ವೇಷ ಧರಿಸಿದ ಪ್ರಕರಣ; ಆರೋಪಿ ಯುವಕನನ್ನು ಬಂಧಿಸಲು ವಿಶೇಷ ತಂಡ ರಚನೆ

ವಿಟ್ಲ : ಮದುವೆಯ ಔತನಕೂಟದ ಸಮಾರಂಭದಲ್ಲಿ ಮದುಮಗನಿಗೆ ಆತನ ಗೆಳೆಯರ ಬಳಗವು ಕೊರಗ ವೇಷ ಹಾಕಿ ಕುಣಿಸಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ಉಪ್ಪಳದ ಯುವಕನನ್ನು ಬಂಧಿಸಲು ವಿಶೇಷ ಎರಡು ತಂಡವನ್ನು ವಿಟ್ಲ ಪೊಲೀಸರು ರಚನೆ ಮಾಡಿದ್ದಾರೆ. ಮದುಮಗ ಕೊರಗಜ್ಜನ ವೇಷ ಧರಿಸಿದ…

ಮಂಗಳೂರು: ವಾರಂತ್ಯ ಕರ್ಫ್ಯೂ ಜಾರಿ ಹಿನ್ನಲೆ; ನಗರ ಪ್ರವೇಶಿಸುವ ಎಲ್ಲಾ ವಾಹನಗಳ ತಪಾಸಣೆ

ಮಂಗಳೂರು: ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದ್ದು, ಅನಗತ್ಯ ವಾಹನಗಳ ಸಂಚಾರಕ್ಕೆ ತಡೆ ನೀಡಿದ್ದಾರೆ. ಮಂಗಳೂರು ನಗರ ಪ್ರವೇಶಿಸುವ ಪ್ರಮುಖ ಸ್ಥಳಗಳು ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಅಳವಡಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ…

ತಾಯಿ ಮತ್ತು ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ; ಹೃದಯ ವಿದ್ರಾವಕ ಘಟನೆಗೆ ಸ್ತಬ್ದವಾದ ಗ್ರಾಮದ ಜನತೆ

ಹೊಸೂರು: ಇಲ್ಲಿನ ಅಣ್ಣಾನಗರದಲ್ಲಿ ತಾಯಿ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೃತ್ಯ ಎಸಗಿಕೊಂಡ ತಾಯಿ ನೂರ್ಜಾನ್ (38) ಮತ್ತು ಮಗಳು ಮೊಸಿಂಜಾನ್ (17) ನೇಣಿಗೆ ಶರಣಾದ ನತದೃಷ್ಟರೆಂದು ತಿಳಿದು ಬಂದಿದೆ. ಬಾರಂಡಪಲ್ಲಿಯಲ್ಲಿ ಎಲೆಕ್ಟ್ರಿಕ್ ಅಂಗಡಿ…

error: Content is protected !!