dtvkannada

Month: January 2022

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬೃಹತ್ ಹೊಂಡ

ಉಪ್ಪಿನಂಗಡಿ: ಇತ್ತೀಚೆಗೆ ಬಹಳಷ್ಟು ಅಪಘಾತಗಳಿಗೆ ಸುದ್ದಿಯಾಗುತ್ತಿದ್ದು ಅದರಲ್ಲಿ ರಸ್ತೆ ಮತ್ತು ರಸ್ತೆ ಬದಿಗಳ ಗುಂಡಿಗಳು ಒಂದು ಕಾರಣ ಅನ್ನಬಹುದು. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಆದಿತ್ಯ ಹೋಟೆಲ್ ಸಮೀಪ ರಸ್ತೆ ಬದಿಯ ಒಂದು ತಿರುವಿನಲ್ಲಿ ಅಪಾಯಕಾರಿ ಗುಂಡಿಯೊಂದು ಬಾಯಿ ತೆರೆದಿದ್ದು…

ರಾಜ್ಯದಲ್ಲಿ ಮತ್ತೆ ವೀಕೆಂಟ್ ಕರ್ಫ್ಯೂ ಜಾರಿ; ಏನೇನಿದೆ ಹೊಸ ಮಾರ್ಗಸೂಚಿ ?

ಬೆಂಗಳೂರು: ಕೊರೊನಾದ ಬಗ್ಗೆ ಮಂಗಳವಾರ ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ.ಸಿ.ಎಂ ನೇತೃತ್ವದಲ್ಲಿ ನಿನ್ನೆ ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು ಓಮಿಕ್ರಾನ್…

ಬೆಂಗಳೂರು: ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ; ಶುಕ್ರವಾರದಿಂದ ಸೋಮವಾರದವರೆಗೂ ವೀಕೆಂಡ್ ಕರ್ಫ್ಯೂ

ಬೆಂಗಳೂರು: ಕೊರೊನಾದ ಬಗ್ಗೆ ಇಂದು ತಜ್ಞರ ಜೊತೆ ನಡೆಸಿದ ಮಹತ್ವದ ಸಭೆ ಸುಮಾರು ಎರಡುವರೆ ಗಂಟೆಗಳ ನಂತರ ಅಂತ್ಯ ಕಂಡಿದೆ. ಸಿ.ಎಂ ನೇತೃತ್ವದಲ್ಲಿ ಇಂದು ಸಿ.ಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ಮಹತ್ವದ ಸಭೆ ಕರೆದಿದ್ದರು.ತಜ್ಞರು ಹಲವಾರು ಅಭಿಪ್ರಾಯಗಳನ್ನು ಸರ್ಕಾರದ ಮುಂದಿರಿಸಿದ್ದು…

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಮೂವರಿಗೆ ಗಾಯ

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡ ಘಟನೆ ಪುತ್ತೂರು ಎಪಿಎಂಸಿ ರಸ್ತೆಯ ರೈಲ್ವೇ ಗೇಟ್ ಬಳಿ ಇಂದು ಮುಂಜಾನೆ ನಡೆದಿದೆ. ಪುತ್ತೂರಿನಿಂದ ಕೇಪುಲು ಕಡೆ ಹೋಗುತ್ತಿದ್ದ ಬೈಕ್ ಮತ್ತು ಜಿಡೆಕಲ್ಲಿನಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ…

ಸುಳ್ಯ: ಹಾಸ್ಟೆಲ್ ರೂಂ ನಲ್ಲಿ 11 ಕೆಜಿ ಗಾಂಜಾ ಪತ್ತೆ; ಆರೋಪಿ ಬಂಧನ

ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮೊಯ್ದಿನ್ ಕುಂಞಿ ಎಂಬುವವರು ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ…

ವಿಟ್ಲ: ಅಳಿಕೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: SSLC ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್‌ ಡಿಸೋಜ ರವರ ಪುತ್ರ ಸಂದೀಪ್‌ ಅನಿಸಿತ್‌ ಡಿಸೋಜ(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ…

ಗರುಡ ಮಾಲ್ ಬಳಿ ಭೀಕರ ರಸ್ತೆ ಅಪಘಾತ; ತಂಗಿ ಸಾವು, ಅಣ್ಣನ ಸ್ಥಿತಿ ಗಂಭೀರ

ಬೆಂಗಳೂರು: ಬೈಕ್‌ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಯುವತಿ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ಎಂ.ಜಿ. ರಸ್ತೆಯ ಗರುಡಾ ಮಾಲ್‌ ಬಳಿ ನಡೆದಿದೆ. ಬೈಕ್‌ನಲ್ಲಿದ್ದ ಸಂಜನಾ ಪ್ರಿಯಾ(24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಂಜನಾ ಅಣ್ಣನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

ಹಿಂದು ಸಂಘಟನೆ ಕಾರ್ಯಕರ್ತರ‌ ಮೇಲೆ ಹಲ್ಲೆ ಪ್ರಕರಣ; ಪಿಎಫ್‌ಐ ಹಾಗು ಎಸ್ಡಿಪಿಐಯ ಇಬ್ಬರು ನಾಯಕರಿಗೆ ಜಾಮೀನು ಮಂಜೂರು

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದಲ್ಲಿ ಇತ್ತೀಚೆಗೆ ನಡೆದಿದ್ದ ಹಿಂದು ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಬಂದಿಸಲ್ಪಟ್ಟಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಲಯ ಜಾಮೀನು ಮಂಜೂರು ಮಾಡಿದೆ. ಹಿಂದು ಸಂಘಟನೆಯ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

ಪ್ರಿಯಕರನೊಂದಿಗೆ ಸೇರಿ ಅತ್ತೆ-ಮಾವನನ್ನೇ ಕೊಂದು, ಸುಟ್ಟು ಹಾಕಿದ ಕ್ರೂರಿ ಸೊಸೆ; ಇಬ್ಬರ ಬಂಧನ

ಪ್ರೀತಿಗಾಗಿ ಕೆಲವರು ಎಂತಹ ಕೃತ್ಯವನ್ನು ಬೇಕಾದರೂ ಮಾಡುತ್ತಾರೆ. ಮದುವೆಯಾಗಿ ಗಂಡನೊಂದಿಗೆ ಸುಖವಾಗಿ ಸಂಸಾರ ಮಾಡಿಕೊಂಡಿದ್ದ ಮಹಿಳೆಗೆ ಪರಪುರುಷನ ಗೆಳೆತನವಾಗಿತ್ತು. ಆತನೊಂದಿಗಿನ ಗೆಳೆತನ ಪ್ರೀತಿಯಾಗಿ ಮಾರ್ಪಟ್ಟಿತ್ತು. ತಾನು ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಪುರುಷನ ಜೊತೆ ಇರಲು ಅಡ್ಡಪಡಿಸಿದ ತನ್ನ ಗಂಡನ ಅಪ್ಪ-ಅಮ್ಮನನ್ನು ಕೊಂದ…

ಮಂಗಳೂರು: ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್’ಗೆ ನುಗ್ಗಿದ ಪೊಲೀಸ್ ಜೀಪ್; ಇನ್ಸ್ಪೆಕ್ಟರ್’ಗೆ ಗಾಯ

ಮಂಗಳೂರು: ನಗರದ ಮಹಿಳಾ ಠಾಣೆಯ ಪೊಲೀಸ್‌ ಜೀಪ್‌ ಚಾಲಕನ ನಿಯಂತ್ರಣ ತಪ್ಪಿ ಬಸ್ಟ್ಯಾಂಡ್‌ಗೆ ನುಗ್ಗಿದ ಪರಿಣಾಮ ಓರ್ವ ಪೊಲೀಸ್‌ ಅಧಿಕಾರಿಗೆ ಗಾಯವಾದ ಘಟನೆ ಇಂದು ನಗರ ಹೊರವಲಯದ ಎಡಪದವು ಬಳಿ ನಡೆದಿದೆ. ಇಂದು ಬೆಳಗ್ಗೆ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್…

You missed

error: Content is protected !!