dtvkannada

Month: January 2022

ಪೆಟ್ರೋಲ್ ಬಂಕ್’ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್’ಗೆ ಬೆಂಕಿ; ಸುಟ್ಟು ಕರಕಲಾದ ಬಸ್

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪೆಟ್ರೋಲ್ ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ದುರಂತ ತಪ್ಪಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದಲ್ಲಿರುವ ಪೆಟ್ರೋಲ್…

KM ಛಾರಿಟೇಬಲ್ ಟ್ರಸ್ಟ್ ಸ್ಥಾಪಕ KM ನಾಸಿರ್ ಅವರಿಗೆ ಪುತ್ತೂರಿನಲ್ಲಿ ಸನ್ಮಾನ

ಪುತ್ತೂರು: ವಿಟ್ಲ ಕನ್ಯಾನ ಸಮೀಪದ ಕರೋಪಡಿ ಗ್ರಾಮದ ಕಬ್ಬಿನಮೂಲೆಯ ಖ್ಯಾತ ಬಹು ಭಾಷಾ ನಿರೂಪಕರು, ಸಾಮಾಜಿಕ ಕಾರ್ಯಕರ್ತ, KM ಛಾರಿಟೇಬಲ್ ಟ್ರಸ್ಟ್ ಸ್ಥಾಪಕ KM ನಾಸಿರ್ ಕಬ್ಬಿನಮೂಲೆ ಕನ್ಯಾನ ಅವರಿಗೆ ಪುತ್ತೂರು ಅಮರ್ ಅಕ್ಬರ್ ಅಂತೋನಿ ಸೌಹಾರ್ದ ರೋಲಿಂಗ್ ಕ್ರಿಕೆಟ್ ಪಂದ್ಯಾಟದಲ್ಲಿ…

ಕೋಟ: ಮೆಹೆಂದಿ ಮನೆಯಲ್ಲಿ ಪೊಲೀಸರಿಂದ ಲಾಠಿಚಾರ್ಜ್‌ ಪ್ರಕರಣ: ಸಂತ್ರಸ್ತರ ಮನೆಗೆ ಗೃಹಸಚಿವರ ಭೇಟಿ

ಉಡುಪಿ: ಜಿಲ್ಲೆಯ ಕೋಟ ಗ್ರಾಮದಲ್ಲಿ ಕೊರಗ ಜನಾಂಗದ ಮೇಲೆ ಪೊಲೀಸರಿಂದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಕ್ಕೆ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಇಂದು (ಜನವರಿ 1) ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಗ್ರಾಮದಲ್ಲಿ ದೌರ್ಜನ್ಯಕ್ಕೊಳಗಾದ ಕುಟುಂಬಸ್ಥರನ್ನು…

ಮುಲ್ಕಿ: ಬೈಕ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಾಯ

ಮುಲ್ಕಿ: ಬೈಕ್ ಮತ್ತು ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಆಟೋ ಚಾಲಕ ಹಾಗು ಬೈಕ್ ಸವಾರ ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ಸಮೀಪದ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಐಕಳ ನೆಲ್ಲಿಗುಡ್ಡೆ ನಿವಾಸಿ…

ಮಾಣಿ: ಯುವಕನಿಗೆ ಮಾರಣಾಂತಿಕ ಹಲ್ಲೆ; ಪುತ್ತೂರು ಆಸ್ಪತ್ರೆಗೆ ದಾಖಲು

ಮಾಣಿ: ಇಲ್ಲಿಗೆ‌ ಸಮೀಪದ ಬುಡೋಳಿ ಎಂಬಲ್ಲಿ ಅಂಗಡಿ ಕಟ್ಟಡವನ್ನು ಬಾಡಿಗೆ ಕೊಟ್ಟು ಮುಂಗಡ ಪಾವತಿಯನ್ನು ಸ್ವೀಕರಿಸಿ ನಂತರ ಅದನ್ನು ಕೊಡದೆ ಕೇಳಿದಾಗ ಒಬ್ಬನನ್ನೆ ಮನೆಗೆ ಕರೆಸಿ ಮಾರಣಾಂತಿಕ ಹಲ್ಲೆ ನಡೆಸಿರುವಂತದ್ದು ಬೆಳಕಿಗೆ ಬಂದಿದೆ. ಗಾಯಗೊಂಡವನನ್ನು ಅಂಗಡಿ‌ ಮಾಲಕ ಹುಸೇನ್ ಮಾಣಿ ಎಂದು…

ಮದುವೆಯ ಮೊದಲ ರಾತ್ರಿಯಂದು ಹೆಂಡತಿ 5 ತಿಂಗಳ ಗರ್ಭಿಣಿ ಎಂದು ಗೊತ್ತಾಗಿ ಗಂಡ ಶಾಕ್ !

ನವದಂಪತಿಗಳ ಪಾಲಿಗೆ ಮೊದಲ ರಾತ್ರಿಯೆಂಬುದು ಜೀವನಪೂರ್ತಿ ನೆನಪಿರುವ ಒಂದು ಮಧುರವಾದ ಕ್ಷಣ. ಆದರೆ, ಆ ಮೊದಲ ರಾತ್ರಿಯೇ ಉತ್ತರ ಪ್ರದೇಶದ ದಂಪತಿಯ ಪಾಲಿಗೆ ಕರಾಳ ರಾತ್ರಿಯಾಗಿತ್ತು. ಹೆಂಡತಿಯೊಂದಿಗೆ ಹೊಸ ಜೀವನವನ್ನು ಆರಂಭಿಸಲು ಸಜ್ಜಾಗಿದ್ದ ಗಂಡನಿಗೆ ತನ್ನ ಮೊದಲ ರಾತ್ರಿಯಂದೇ ಆಕೆ 5…

error: Content is protected !!