dtvkannada

Month: January 2022

ವಾಹನ ಖರೀದಿಗೆ ಬಂದು ಅವಮಾನಕ್ಕೊಳಗಾದ ರೈತನ ಮನೆಗೆ ಬಂತು ಹೊಸ ವಾಹನ; ಶುಭಕೋರಿದ ಆನಂದ್ ಮಹೀಂದ್ರ

ತುಮಕೂರು: ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆಯೊಂದು ನಡೆದಿದೆ. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ. ಶುಕ್ರವಾರ (ಜನವರಿ 28) ರೈತ ಕೆಂಪೇಗೌಡಗೆ ಕಂಪನಿ ವಾಹನ ಡೆಲಿವರಿ ಮಾಡಿದೆ. ಅಷ್ಟೇ ಅಲ್ಲದೆ,…

ದರ್ಬೆ: ಕಾರು ಮತ್ತು ಆಟೋರಿಕ್ಷಾ ನಡುವೆ ಅಪಘಾತ; ಕಾರು ಜಖಂ

ಪುತ್ತೂರು: ರಿಕ್ಷಾ ಮತ್ತು ರಿಟ್ಝ್ ಕಾರಿನ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಧನ್ವಂತರಿ ಆಸ್ಪತ್ರೆ ಮುಂಬಾಗದಲ್ಲಿ ನಡೆದಿದೆ. ದರ್ಬೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ರಿಕ್ಷಾ, ದನ್ವಂತರಿ ಆಸ್ಪತ್ರೆಯ ಮುಂಬಾಗ ಡಿವೈಡರ್ ತಿರುಗಿಸುವಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ. ಡಿಕ್ಕಿಯ…

ನಾಳೆ ಮುಡಿಪುವಿನಲ್ಲಿ ಬ್ಲಡ್ ಹೆಲ್ಪ್ ಕೇರ್ ಮತ್ತು ಆಟೋ ರಾಜಕನ್ಮಾರ್ ಹೆಲ್ಪ್ ಲೈನ್ ವತಿಯಿಂದ ರಕ್ತದಾನ ಶಿಬಿರದ ಜೊತೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮುಡಿಪು:ರಕ್ತದಾನ ಎಂಬುವುದು ಜೀವ ಕೋಟಿಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದೆ.ರಕ್ತದಾನವು ಎಲ್ಲರನ್ನೂ ಒಂದಾಗಿಸುವ ಅಮೂಲ್ಯ ಬಂಧವಾಗಿದೆ. ಆಟೋ ರಾಜಕನ್ಮಾರ್ ಹೆಲ್ಪ್ ಲೈನ್ ಗ್ರೂಪ್ ಮತ್ತು ರಾಜ್ಯದ ಅತೀ ದೊಡ್ಡ ರಕ್ತದಾಣಿಗಳ ಸಂಸ್ಥೆ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ವತಿಯಿಂದ ಐತಿಹಾಸಿಕ ರಕ್ತದಾನ ಶಿಬಿರ…

ಪುತ್ತೂರು: ಮಾಡಾವು ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಪುತ್ತೂರು: ಆಟೋ ರಿಕ್ಷಾ ಮತ್ತು ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಯನ್ನು ಪ್ರವೀನ್ ದೇರ್ಲ(32) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ರಿಕ್ಷಾದಲ್ಲಿ ಕೆಲಸಕ್ಕೆ ಹೊರಟಿದ್ದಾಗ ಮಾಡಾವು ಸಮೀಪದ ಕೆಯ್ಯೂರು ನೆಟ್ಟಳ…

ಮೆಲ್ಕಾರ್: ಬಟ್ಟೆ ಅಂಗಡಿ ತಡವಾಗಿ ಬಾಗಿಲು ತೆರದಕ್ಕೆ ಹರಿತವಾದ ಆಯುಧದಿಂದ ಇರಿದ ಮಾಲಿಕ

ಬಿ.ಸಿ ರೋಡ್:- ಬಟ್ಟೆ ಅಂಗಡಿಯನ್ನು ತಡವಾಗಿ ಬಾಗಿಲು ತೆರೆದಕ್ಕೆ ಆಕ್ರೋಶಿತನಾದ ಮಾಲಿಕ ತನ್ನ ಸಿಬ್ಬಂದಿಗೆ ಕೈಗೆ ಸಿಕ್ಕಿದ ವಸ್ತುಗಳಿಂದ ಹಲ್ಲೆ ಮಾಡಿ, ಚೂರಿಯಿಂದ ಇರಿದ ಘಟನೆ ಮೆಲ್ಕಾರ್ ನಲ್ಲಿ ಇಂದು ನಡೆದಿದೆ. ಚೂರಿಕ್ಕಿಳಿತಕ್ಕೊಳಗಾದ ವ್ಯಕ್ತಿಯನ್ನು ಸದಕತುಲ್ಲಾ ಎಂದು ಗುರುತಿಸಲಾಗಿದೆ. ಎಂದಿಗಿಂತ ಸ್ವಲ್ಪ…

ಬಂಟ್ವಾಳ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ; ಶವವನ್ನು ಮೇಲಕೆತ್ತಿದ ನಾಗರಿಕರು

ಬಂಟ್ವಾಳ: ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರಿನಲ್ಲಿ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಎಂದು ಗುರುತಿಸಲಾಗಿದೆ. ಪ್ರಗತಿಪರ ಕೃಷಿಕರಾಗಿದ್ದ ಇವರು, ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದು…

ಮಾಡಾವು: ರಿಕ್ಷಾ ಮತ್ತು ಜೀಪು ನಡುವೆ ಭೀಕರ ಅಪಘಾತ; ಮೂವರು ಗಂಭೀರ

ಪುತ್ತೂರು: ಕೆಯ್ಯೂರು ನೆಟ್ಟಾಲದಿಂದ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಮತ್ತು ಜೀಪು ನಡುವೆ ಅಪಘಾತ ಸಂಭವಿಸಿದ ಘಟನೆ ಪೊಯ್ಯೊಲೆಯಲ್ಲಿ ಜ.29ರಂದು ಬೆಳಗ್ಗೆ ನಡೆದಿದೆ. ಜೀಪು ಚಾಲಕ ಕಣಿಯಾರು ಚಂದ್ರಶೇಖರ ಪೂಜಾರಿ ಜೀಪು ಚಲಾಯಿಸುತ್ತಿದ್ದು, ರಿಕ್ಷಾ ಚಾಲಕ ಎತ್ಯಡ್ಕ ಗಿರಿಧರ ಹಾಗೂ ರಿಕ್ಷಾದಲ್ಲಿ…

ವಿಟ್ಲ: ಸಾಕು ದನದ ಕಾಲಿಗೆ ಆಯುಧದಿಂದ ಗಾಯಗೊಳಿಸಿದ ದುಷ್ಕರ್ಮಿಗಳು

ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಹರಿತವಾದ ಆಯುಧದಿಂದ ಗಾಯಗೊಳಿಸಿರುವ ಘಟನೆ ಕರ್ನಾಟಕ-ಕೇರಳ ಗಡಿ ಪ್ರದೇಶದ ಅಡ್ಯನಡ್ಕದಲ್ಲಿ ನಡೆದಿದೆ. ಇಲ್ಲಿನ ಕೆದುಮೂಲೆ ನಿವಾಸಿಯೊಬ್ಬರ ಸಾಕು ದನದವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ಮಧ್ಯೆ ದನದ ಕಾಲನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ದುಷ್ಕರ್ಮಿಗಳು…

ಭುಜದೆತ್ತರಕ್ಕೆ ಬೆಳೆದ ಮಕ್ಕಳ ಅಗಲಿಕೆಯಿಂದಾಗುವ ನೋವನ್ನು ಅನುಭವಿಸಿದ್ದೇನೆ – ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಭುಜದೆತ್ತರಕ್ಕೆ ಬೆಳೆದ ಮಕ್ಕಳ ಅಗಲಿಕೆಯಿಂದಾಗುವ ನೋವನ್ನು ಅನುಭವಿಸಿದ್ದೇನೆ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರ ಮೊಮ್ಮಗಳ ಸಾವಿಗೆ ಕಂಬನಿ ಮಿಡಿದಿರುವ ಅವರು, ‘ನನ್ನ ದೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ…

ಅರ್ಧ ನಿಮಿಷಕ್ಕೆ 50 ಲಕ್ಷ ರೂ. ಖರ್ಚು; ಮಡದಿಯ ಜನ್ಮದಿನಕ್ಕೆ ಮರೆಯಲಾಗದ ಉಡುಗೂರೆ ಕೊಟ್ಟ ಪುಟ್ಬಾಲ್ ತಾರೆ ರೊನಾಲ್ಡೊ

ಮ್ಯಾಂಚೆಸ್ಟರ್ ಯುನೈಟೆಡ್‌ನ ಸ್ಟಾರ್ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ತಮ್ಮ ಮಡದಿ ಜಾರ್ಜಿನಾ ರೊಡ್ರಿಗಸ್‌ ಹುಟ್ಟುಹಬ್ಬಕ್ಕೆ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಅದೆನೆಂದರೆ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನಲ್ಲಿರುವ ಬುರ್ಜ್ ಖಲೀಫಾದ ಮೇಲೆ ತಮ್ಮ ಮಡದಿಯ ಭಾವಚಿತ್ರವಿರುವ ಲೇಸರ್ ಶೋ ಏರ್ಪಡಿಸುವ…

error: Content is protected !!