dtvkannada

Month: January 2022

ಆಟದ ಮೈದಾನಕ್ಕೆ ಮಣ್ಣು ಸುರಿದ ಆರೋಪ; ಪುತ್ತೂರು ಎಸಿ, ತಹಶೀಲ್ದಾರ್, ಪಿಡಿಓಗೆ ಹೈಕೋರ್ಟ್‌ನಿಂದ ನೊಟೀಸ್

ಬೆಂಗಳೂರು: ಆಟದ ಮೈದಾನಲ್ಲಿ ಮಣ್ಣು ಸುರಿದು ಅದನ್ನು ಗ್ರಾಮಸ್ಥರು, ಮಕ್ಕಳು ಬಳಸಲಾಗದ ಸ್ಥಿತಿಗೆ ತಂದಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಪುತ್ತೂರು ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಮತ್ತು ನೆಕ್ಕಿಲಾಡಿ ಗ್ರಾಮ ಪಂಚಾಯತ್ ಪಿಡಿಒಗೆ ನೋಟಿಸ್ ಜಾರಿಗೊಳಿಸಿದೆ. ದಕ್ಷಿಣ ಕನ್ನಡ…

ಉಪ್ಪಿನಂಗಡಿ: ಕಾರು ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಾಯ

ಉಪ್ಪಿನಂಗಡಿ:- ಆಲ್ಟೋ ಕಾರು ಮತ್ತು ರಿಕ್ಷಾ ನಡುವೆ ಮುಖಾ-ಮುಖಿ ಡಿಕ್ಕಿ ಸಂಭವಿಸಿ, ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರು ಕಡೆ ಹೋಗುತ್ತಿದ್ದ ರಿಕ್ಷಾ ಮತ್ತು ಅದರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಆಲ್ಟೋ…

ಮಾಜಿ ಮುಖ್ಯಮಂತ್ರಿಯ ಮೊಮ್ಮಗಳು ಆತ್ಮಹತ್ಯೆ;ಬಿ.ಎಸ್.ವೈ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಇವರ ಮೊಮ್ಮಗಳು ಖ್ಯಾತ ವೈದ್ಯೆ ಸೌಂದರ್ಯ(30) ಎಂಬವರು ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವಸಂತ ನಗರದಲ್ಲಿ ಇಂದು ನಡೆದಿದೆ. ಆತ್ಮ ಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.ಬಿ.ಎಸ್ ಯಡಿಯೂರಪ್ಪರವರ…

ಕಲ್ಲಡ್ಕ: ಹೆದ್ದಾರಿ ಕಾಮಗಾರಿ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಮನೆಯ ಕಾಂಪೌಂಡ್ ಕುಸಿತ; ವಾಹನ ಜಖಂ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವಾಂತರದಿಂದಾಗಿ RSS ಸಂಘದ ಪ್ರಮುಖ ನಾಯಕ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಘಟನೆ ಗುರುವಾರ ರಾತ್ರಿ ವೇಳೆ ನಡೆದಿದೆ. ಗೋಡೆ ಬಿದ್ದ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನವೊಂದು…

ಜನವರಿ 30ರಂದು “ನಾನೇಕೆ ಗಾಂಧಿಯನ್ನು ಕೊಂದೆ” ಸಿನೆಮಾ ಬಿಡುಗಡೆ; ಸಿನೆಮಾ ಬಿಡುಗಡೆಗೆ ಅವಕಾಶ ನೀಡದಂತೆ ಯಂಗ್ ಬ್ರಿಗೇಡ್ ಮನವಿ

ಬೆಂಗಳೂರು: ಇದೇ ಜನವರಿ 30ರ ಗಾಂದಿಜೀಯವರ ಪುಣ್ಯತಿಥಿಯಂದು “ನಾನೇಕೆ ಗಾಂದಿಯನ್ನು‌ ಕೊಂದೆ” ಚಲನಚಿತ್ರ ಬಿಡುಗಡೆಗೊಳ್ಳಲಿದೆ. ಪ್ರಸ್ತುತ ಸಿನೇಮಾ ಬಿಡುಗಡೆಗೆ ಅವಕಾಶ ನೀಡದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಪಿಕೆ ಇವರ…

ಚಿಲ್ಡ್ರನ್ಸ್ ಹೋಂನಿಂದ 6 ಅಪ್ರಾಪ್ತ ಬಾಲಕಿಯರು ನಾಪತ್ತೆ ; ಸಿಸಿಟಿವಿಯಲ್ಲಿ ಸೆರೆಯಾದ ಜೊತೆಗಿರುವ ದೃಶ್ಯ

ಬೆಂಗಳೂರು: ಕೇರಳದ ಗವರ್ನಮೆಂಟ್ ಚಿಲ್ಡ್ರನ್ ಹೋಮ್ನಿಂದ 6 ಅಪ್ರಾಪ್ತ ಬಾಲಕಿಯರ ನಾಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕಿ ಇದೀಗ ಬೆಂಗಳೂರಲ್ಲಿ ಇಂದು ಪತ್ತೆಯಾಗಿದ್ದಾಳೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಬಾಲಕಿಯರಲ್ಲಿ ಒಬ್ಬರು ಪತ್ತೆಯಾಗಿದ್ದು, ಈಕೆಯನ್ನು ಪೊಲೀಸರು ವಶಕ್ಕೆ…

ಕೆನರಾ ಬ್ಯಾಂಕ್‌ನಿಂದ ಏರೋಪ್ಲೇನ್‌ ಮೂಲಕ ಶುಭಾಷಯ – ವಿಶೇಷವಾಗಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಏರೋಪ್ಲೇನ್‌ ಮೂಲಕ ಶುಭಾಶಯ ಕೋರಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು. ಕೆನರಾ ಬ್ಯಾಂಕ್‌ ನಗರದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ವಿಶೇಷವಾಗಿ ತಿಳಿಸುವ ಉದ್ದೇಶದಿಂದ ಕೈಗೊಂಡಂತಹ ಅಭಿಯಾನದ ಇದಾಗಿತ್ತು. ಇದನ್ನು ಬೆಂಗಳೂರಿನ ಆಕಾರ್‌ ಅಡ್ವರ್‌ ಟೈಸಿಂಗ್‌ ಮತ್ತು ಏರಿಯಲ್‌ ವರ್ಕ್ಸ್‌…

ಪುತ್ತೂರು: ಕುಂಬ್ರದಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಒಬ್ಬನಿಗೆ ಗಂಭೀರ ಗಾಯ

ಕುಂಬ್ರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ಇಂದು ರಾತ್ರಿ ನಡೆದಿದೆ. ಕುಂಬ್ರ ಕಡೆಯಿಂದ ಶೇಖಮಲೆ ಕಡೆಗೆ ಚಲಿಸುತ್ತಿದ್ದ ಆಕ್ಟೀವಾ ಮತ್ತು ಕೌಡಿಚ್ಚಾರ್ ಕಡೆಯಿಂದ ಬಂದ ಬೈಕ್ ನಡುವೆ ಡಿಕ್ಕಿ…

ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಅಡ್ಯನಡ್ಕ ಮಹಾಲಿಂಗ ನಾಯ್ಕ ಅವರಿಗೆ ಕೆ ಎಂ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

ವಿಟ್ಲ : ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರಿಗೆ ದೇಶದ ಪದ್ಮಶ್ರೀಗೆ ಆಯ್ಕೆ ಆಗಿದ್ದು ಇವರಿಗೆ ಕೆ ಎಂ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ, ಖ್ಯಾತ ನಿರೂಪಕ ಕೆ.ಎಂ ನಾಸಿರ್ ಅವರು ಅವರ ನಿವಾಸದಲ್ಲಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಮುತಾಲಿಬ್…

ಮಂಗಳೂರು: ಕಳೆದ ಎರಡು ವಾರಗಳ ಹಿಂದೆ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಯುವಕ; ಶಿರ್ತಾಡಿಯ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರ 22 ವರ್ಷದ ವಿಕೇಶ್ ಇನ್ನಿಲ್ಲ

ಮೂಡುಬಿದಿರೆ: ಕಳೆದ ಎರಡು ವಾರಗಳ ಹಿಂದೆ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಶಿರ್ತಾಡಿಯ ಯುವಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಶಿರ್ತಾಡಿ ಕಜೆ ನಿವಾಸಿ ವಿಕೇಶ್ (22) ಎಂದು ತಿಳಿದು…

error: Content is protected !!