ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ
ಈಶ್ವರಮಂಗಲ ಜ-26: SDPI ನೆಟ್ಟಣಿಗೆ ಮುಡ್ನೂರು ಗ್ರಾಮ ಸಮಿತಿ ವತಿಯಿಂದ ಪಕ್ಷದ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮ ಸಮಿತಿ ಅಧ್ಯಕ್ಷರಾದ ಸಾದಿಕ್ ಪಿ ಧ್ವಜಾರೋಹಣಗೈದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಅಬ್ದುಲ್ ಲತೀಫ್ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾ ‘ದೇಶದ…