dtvkannada

Month: January 2022

ಸಮಹಾದಿ ಮಸೀದಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ

ಸಮಹಾದಿ ಜ 26:- ರಿಫಾಯಿ ಜುಮ್ಮಾ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಮದ್ರಸ ಸಮಹಾದಿ ವತಿಯಿಂದ 73 ನೇ ಗಣರಾಜ್ಯೋತ್ಸವ ಪ್ರಯುಕ್ತ ಮಸೀದಿ ಮುಂಭಾಗದಲ್ಲಿ ಧ್ವಜಾರೋಹಣ ಗೈಯ್ಯಲಾಯಿತು. ಜಮಾಅತ್ ಅಧ್ಯಕ್ಷರಾದ ಸಾದಿಕ್ ಸಮಹಾದಿ ಧ್ವಜಾರೋಹಣಗೈದರು.ಈ ಸಂದರ್ಭದಲ್ಲಿ ಜಮಾಅತ್ ನ ಪದಾಧಿಕಾರಿಗಳು, ಮದ್ರಸ…

ಎಮ್.ಎನ್.ಜಿ.ಫೌಂಡೇಶನ್(ರಿ) ವತಿಯಿಂದ ದಾಸರಗುಡ್ಡೆ ಮಸೀದಿಗೆ ಕೊಳವೆ ಬಾವಿ ನಿರ್ಮಾಣ

ಬಂಟ್ವಾಳ: ನಂದಾವರ ಸಮೀಪದ ದಾಸರಗುಡ್ಡೆಯ ಬದ್ರಿಯಾ ಜುಮಾ ಮಸೀದಿಗೆ ನೀರಿನ ಅಭಾವವಿದ್ದು, ಕೊಳವೆ ಬಾವಿಯ ಅಗತ್ಯವಿದೆ ಎಂದು ಮನವಿ ಬಂದಾಗ ದಾನಿ ಒಬ್ಬರ ಸಹಕಾರದಿಂದ ದ.ಕ ಜಿಲ್ಲೆಯ ಪ್ರತಿಷ್ಠಿತ ಎಮ್.ಎನ್.ಜಿ.ಫೌಂಡೇಶನ್ ಸಂಸ್ಥೆಯು ಮಸೀದಿಗೆ ಬೋರ್‌ವೆಲ್ ವ್ಯವಸ್ಥೆಯನ್ನು ಕಲ್ಪಿಸಿದರು. ಈ ಸಂದರ್ಭದಲ್ಲಿ ಮಸೀದಿಯ…

ಪುತ್ತೂರು: 73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ನಿಂದ ಧ್ವಜಾರೋಹಣ ಕಾರ್ಯಕ್ರಮ

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು, ಪುರುಷರಕಟ್ಟೆ ಘಟಕ ಇದರ ವತಿಯಿಂದ 73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು. ಧ್ವಜಾರೋಹಣ ನೆರವೇರಿಸಿ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಾದಿಕ್ ಜಾರತ್ತಾರ್ ಮಾತನಾಡಿ ದೇಶದ ಸಂವಿಧಾನ ಜನರಿಗೆ…

SDPI ಶಿರ್ಲಾಲ್ ಬೂತ್ ವತಿಯಿಂದ 73 ನೇ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿರ್ಲಾಲ್ ಬೂತ್ ವತಿಯಿಂದ 73 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಬೂತ್ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ರವರು ಧ್ವಜರೋಹಣ ನೆರೆವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಿಜಾಮ್ ಕಟ್ಟೆ, ಬಲೆಂಜ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.…

ಸುಳ್ಯ: ಅಲ್ ಅಮೀನ್ ಯೂತ್ ಫೆಡರೇಶನ್ ಅರಂಬೂರು ವತಿಯಿಂದ ಗಣರಾಜ್ಯೋತ್ಸವದ ಆಚರಣೆ.

ಸುಳ್ಯ,ಜ.26: ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಬದರ್ ಜುಮಾ ಮಸೀದಿಯಲ್ಲಿ ಅಲ್ ಅಮೀನ್ ಯೂತ್ ಫೆಡರೇಶನ್ ವತಿಯಿಂದ ಗಣರಾಜ್ಯೋತ್ಸವದ ಆಚರಣೆಯು ನಡೆಯಿತು.ಈ ಶುಭ ಸಂದರ್ಭದಲ್ಲಿ ಧ್ವಜಾರೋಹಣವನ್ನು ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಹು| ಭಾಷಾ ಸಾಹೇಬ್ ಅರಂಬೂರು ನೆರವೇರಿಸಿದರು.ಈ ಸಂದರ್ಭದಲ್ಲಿ…

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಲಾಯಿ ಬೂತ್ ಸಮಿತಿ ವತಿಯಿಂದ ಗಣಾರಾಜ್ಯೋತ್ಸವ ಆಚರಣೆ

ಕಲಾಯಿ: ಫ್ಯಾಶಿಸ್ಟರ ಹಿಡಿತದಿಂದ ಗಣರಾಜ್ಯವನ್ನು ಉಳಿಸಲು ನಾವು ಒಂದಾಗೋಣ ಎಂಬ ಧ್ಯೇಯದೊಂದಿಗೆ 73 ನೇ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಕಲಾಯಿ ಜಂಕ್ಷನ್ ನಲ್ಲಿ ನಡೆಯಿತು. ಧ್ವಜಾರೋಹಣವನ್ನು ಕಲಾಯಿ ಬೂತ್ ಅಧ್ಯಕ್ಷರಾದ ಯಾಕುಬ್ ನೆರವೇರಿಸಿದರು ಪ್ರಾಸ್ತಾವಿಕವಾಗಿ ನೌಶದ್ ಕಲಾಯಿ ಮಾತನಾಡಿ…

ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸವಣೂರು ಗ್ರಾಮ ಸಮಿತಿ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

ಸವಣೂರು: SDPI ಸವಣೂರು ಗ್ರಾಮ ಸಮಿತಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ಪಕ್ಷದ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ಧ್ವಜಾರೋಹಣಗೈದರು. ಪಕ್ಷದ ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಸಿ.ಎ.ನಝೀರ್ ಗಣರಾಜ್ಯೋತ್ಸವದ ಸಂದೇಶ…

ಮಂಗಳೂರು: ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 584 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆದ ಮಂಗಳೂರು ಕಸ್ಟಮ್ ಅಧಿಕಾರಿಗಳು

ಮಂಗಳೂರು: ದುಬೈಯಿಂದ ಮಂಗಳೂರಿಗೆ ಬಂದಿಳಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ 584 ಗ್ರಾಂ ತೂಕದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದುದನ್ನು ನಿನ್ನೆ ರಾತ್ರಿ ಕಸ್ಟಮ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿರುವ ವೇಳೆ…

ಎಸ್‌ವೈ‌ಎಸ್ ಮಾಣಿ ಸೆಂಟರ್ ನಿಂದ ಗಣರಾಜ್ಯೋತ್ಸವ ಆಚರಣೆ

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈ‌ಎಸ್ ಮಾಣಿ ಸೆಂಟರ್ ಹಾಗೂ ಎಸ್ಸೆಸ್ಸೆಫ್ ಎಸ್‌ವೈ‌ಎಸ್ ಸೂರಿಕುಮೇರು ಇದರ ವತಿಯಿಂದ ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ದೇಶದ 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಹೈದರ್ ಸಖಾಫಿ ಶೇರಾ ದುಆ ಮಾಡಿ ಕಾರ್ಯಕ್ರಮ…

ಕಲ್ಲುಗುಂಡಿ: ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ಗಣರಾಜ್ಯೋತ್ಸವ ಆಚರಣೆ

ಸುಳ್ಯ: ಭಾರತ ದೇಶದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಜಮಾಅತ್ ಅಧ್ಯಕ್ಷರಾದ ಅಬ್ಬಾಸ್ ಹಾಜಿಯವರು ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕ ಭಾಷಣ ನಡೆಸಿದರು . ಗಣರಾಜ್ಯೋತ್ಸವದ ಹಿನ್ನೆಲೆಯನ್ನು ವಿವರಿಸಿದ ಅವರು ನವ ತಲೆಮಾರಿನ ಮಕ್ಕಳು ಭಾರತದ…

You missed

error: Content is protected !!