dtvkannada

Month: January 2022

ಪುತ್ತೂರು: ಬೀಟಿಗೆ ಜಮಾ ಮಸೀದಿಯಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ

ಪುತ್ತೂರು: ಮುಹಿಯ್ಯದ್ದೀನ್ ಜಮಾ ಮಸೀದಿ ಬೀಟಿಗೆ ಇದರ ವಠಾರದಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆ ಬೀಟಿಗೆ ಜಮಾ ಮಸೀದಿಯ ವಠಾರದಲ್ಲಿ ನಡೆಯಿತ್ತು. ಧ್ವಜಾರೋಹಣ ಕಾರ್ಯಕ್ರಮವನ್ನು ಜಮಾಅತ್ ಕಮಿಟಿಯ ಅಧ್ಯಕ್ಷರಾದ ಸುಲೈಮಾನ್ ಬೀಟಿಗೆ ಧ್ವಜಾರೋಹಣ ಗೈದರು. ದೇಶದ ಸಂವಿಧಾನ ಸಂರಕ್ಷಣೆಗಾಗಿ ಪ್ರಜಾಪ್ರಭುತ್ವದ ಉಳಿವಿಗಾಗಿಪ್ಯಾಶಿಸ್ಟ ವಿರುದ್ಧ…

ವಿಟ್ಲ: ಬಂಟ್ವಾಳದ ಮಹಾಲಿಂಗ ನಾಯ್ಕರಿಗೆ ಕೇಂದ್ರ ಸರ್ಕಾರದ ಪದ್ಮಶ್ರೀ ಗೌರವ ಪ್ರಶಸ್ತಿ

ಮಂಗಳೂರು; ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ವರ್ಷಂಪ್ರತಿ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದ್ದು, ಬಂಟ್ವಾಳದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಬಂಟ್ವಾಳ ತಾಲೂಕಿನ…

ಮಂಗಳೂರು: ಅಡ್ಡೂರು ಸಮೀಪ ಲಾರಿ ರಿಕ್ಷಾ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಮಂಗಳೂರು: ಅಡ್ಡೂರು ಸಮೀಪದ ಕಾಜಿಲ ಎಂಬಲ್ಲಿ ಸೋಮವಾರ ಟಿಪ್ಪರ್ ಮತ್ತು ರಿಕ್ಷಾ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮೃತ ಬಾಲಕಿಯನ್ನು ಕರಿಯಂಗಳ ಗ್ರಾಮದ ಪಳ್ಳಿಪಾಡಿಯ ಆಸ್ನಾ (16) ಎಂದು ತಿಳಿದು ಬಂದಿದೆ. ತಾಯಿಯ ಜೊತೆ…

ತಡರಾತ್ರಿ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಕೋಪಗೊಂಡು ತಾಯಿಯನ್ನೇ ಹೊಡೆದು ಕೊಂದ ಪಾಪಿ ಪುತ್ರ

ವ್ಯಾಯಾಮ ಮಾಡಿದ್ದು ಸಾಕು, ನಿಲ್ಲಿಸು ಎಂದು ಹೇಳಿದ ತಾಯಿಯನ್ನು ಡಂಬೆಲ್ಸ್’ನಿಂದ ಮಗ ಹತ್ಯೆ ಮಾಡಿದ ದುರ್ಘಟನೆ ಹೈದರಾಬಾದ್ನ ಸುಲ್ತಾನ್ ಬಜಾರ್ನಲ್ಲಿ ನಡೆದಿದೆ. ಅಷ್ಟೇ ಅಲ್ಲ ಈತ ತಾಯಿಯನ್ನು ಕಾಪಾಡಲು ಬಂದ ಸೋದರಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ. ಆರೋಪಿ ಮಗನ ಹೆಸರು…

ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್

ಬೆಂಗಳೂರು ಜನವರಿ 25: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ…

ವಿಧ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ ಮುಖ್ಯ ಶಿಕ್ಷಕ: ವೀಡಿಯೋವನ್ನು ಸೆರೆ ಹಿಡಿದ ವಿಧ್ಯಾರ್ಥಿಗಳು

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಇದೀಗ ವೈರಲ್ ಆಗುತ್ತಿದೆ. ಶಾಲೆಯ ಖಾಲಿ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆಗೆ ಶಿಕ್ಷಕ ಸರಸ-ಸಲ್ಲಾಪ ನಡೆಸುತ್ತಿರುವ ವೀಡಿಯೋವನ್ನು ವಿದ್ಯಾರ್ಥಿಗಳೇ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆಂದು ತಿಳಿದು ಬಂದಿದೆ.…

ಸುಳ್ಯ: ಸಂಪಾಜೆ ಗೇಟಿನ ಬಳಿ 25 ಕ್ಕೂ ಹೆಚ್ಚು ಅಕ್ರಮ ದನ ಸಾಗಟ ಮಾಡುತ್ತಿದ್ದ ವಾಹನ ಪತ್ತೆ

ಸುಳ್ಯ: ಸಂಪಾಜೆ ಗೇಟಿನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿತ್ತು. ಸಂಪಾಜೆ ಗೇಟಿನಲ್ಲಿ ತಪಾಸಣೆಯ ವೇಳೆ ಸಿಬ್ಬಂದಿ ವಿಚಾರಣೆ…

ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25 ಲಕ್ಷ ರೂ ವಂಚನೆ; ದೂರು ದಾಖಲು

ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25,49,079ರೂ.ಗಳನ್ನು ವಂಚನೆಗೈದ ಆರೋಪದ ಮೇರೆಗೆ ತಂಡವೊಂದರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ವ್ಯಕ್ತಿಯೊಬ್ಬರು ಸೈನ್.ಕಾಮ್ ವೆಬ್‌ಸೈಟ್ ‌ನಲ್ಲಿ ನೌಕರಿಯ ಬಗ್ಗೆ 2021ರ ಎಪ್ರಿಲ್ 6ರಂದು ಹೇಳಿಕೊಂಡಿದ್ದರು.ಆ ಬಳಿಕ ಅಂಕುರ್ ದೇಸಾಯಿ…

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ; ವೀಡಿಯೋ ನೋಡಿ

500 ರೂಪಾಯಿ ವಿಚಾರದಲ್ಲಿ ಸಂಭಂಧಿಸಿ ಸಹಾಯಕ ನರ್ಸ್ ಮತ್ತು ಆಶಾ ಕಾರ್ಯಕರ್ತೆ ಜುಟ್ಟು ಹಿಡಿದುಕೊಂಡು ಹೊಡೆದಾಡಿಕೊಂಡಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯ ಲಕ್ಷಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬಗ್ಗೆ ತನಿಖೆ…

ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 300 ಗ್ರಾಂ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ ವಿಮಾನದ ಮೂಲಕ ನಗರದ ಕೆಂಪೇಗೌಡ…

error: Content is protected !!