dtvkannada

Month: February 2022

ಉಪ್ಪಿನಂಗಡಿ: ಕೆಂಪು ಕಲ್ಲು ಮೈ ಮೇಲೆ ಬಿದ್ದು ಮೂರು ವರ್ಷದ ಪುಟ್ಟ ಮಗು ದುರ್ಮರಣ

ಉಪ್ಪಿನಂಗಡಿ, ಫೆ. 28: ಕೆಂಪು ಕಲ್ಲು ಮೈ ಮೇಲೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟಿ ಎಂಬಲ್ಲಿ ರಾತ್ರಿ ನಡೆದಿದೆ. ಮೃತ ಮಗುವನ್ನು ಮಹಮ್ಮದ್ ನೌಶೀರ್(3) ಎಂದು ತಿಳಿದು ಬಂದಿದೆ. ಕಟ್ಟಡ ನಿರ್ಮಾಣಕ್ಕೆ ತಂದಿರುವ…

ಹಿಜಾಬ್‌ ಧಾರಿಣಿಯರಿಗೆ ಪ್ರಾಕ್ಟಿಕಲ್‌ ಪರೀಕ್ಷೆಗೆ ಅವಕಾಶ ನೀಡದ ಪ್ರಾಂಶುಪಾಲ; ಟ್ವಿಟ್ಟರ್‌ನಲ್ಲಿ ಅಳಲು ತೋಡಿಕೊಂಡ ವಿದ್ಯಾರ್ಥಿನಿ

ಉಡುಪಿ: ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಪೈಕಿ ದ್ವಿತೀಯ ಪಿಯು ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿನಿಯರಿಗೆ ಇಂದಿನ ಪ್ರಾಕ್ಟಿಕಲ್‍ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಬಗ್ಗೆ…

ತವರು ಮನೆಯ ಆಸ್ತಿಗಾಗಿ ಕಿರುಕುಳ; ಪತ್ನಿಯ ನಗ್ನ ಫೋಟೋ ಸೆರೆಹಿಡಿದು ಪತಿಯಿಂದ ಬ್ಲ್ಯಾಕ್ ಮೇಲ್

ಬೆಂಗಳೂರು: ತವರು ಮನೆಯ ಅರ್ಧ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾವಣೆ ಮಾಡಿ, ವಿಚ್ಛೇದನ ನೀಡಬೇಕು. ಇಲ್ಲವಾದರೆ ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಪತಿಯೇ ಪತ್ನಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆಯಿಂದ ನೊಂದ ಲಕ್ಕಸಂದ್ರದ 26 ವರ್ಷದ…

ಪುತ್ತೂರು: ಎಮ್.ಎನ್.ಜಿ.ಫೌಂಡೇಶನ್(ರಿ) ವತಿಯಿಂದ ಪುರುಷರ ಕಟ್ಟೆ ಮಸೀದಿಗೆ ಕೊಳವೆ ಬಾವಿ ನಿರ್ಮಾಣ

ಪುತ್ತೂರು: ಮುಕ್ವೆ ಸಮೀಪದ ನರಿಮೊಗರು ಪುರುಷರ ಕಟ್ಟೆ ಎಂಬಲ್ಲಿಯ ಹಿಮಾಯತುಲ್ ಇಸ್ಲಾಂ ಮಸೀದಿಗೆ ನೀರಿನ ಅಭಾವವಿದ್ದು, ಬೋರ್‌ವೆಲ್‌ನ ಅಗತ್ಯವಿದೆ ಎಂದು ಮನವಿ ಬಂದಾಗ ದಾನಿಯೊಬ್ಬರ ಸಹಕಾರದಿಂದ ಎಮ್.ಎನ್.ಜಿ.ಫೌಂಡೇಶನ್(ರಿ) ಸಂಸ್ಥೆಯು ಮಸೀದಿಗೆ ಬೋರ್‌ವೆಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು…

ಮಾರ್ಚ್ ಒಂದರಂದು ಉಳ್ಳಾಲ ಉರೂಸಿನಲ್ಲಿ ನೂರೇ ಅಜ್ಮೀರ್ ಆತ್ಮೀಯ ಸಂಗಮ ಕಾರ್ಯಕ್ರಮ

ಮಂಗಳೂರು: ಕರ್ನಾಟಕದ ಅಜ್ಮೀರ್ ಎಂದೇ ಪ್ರಸಿದ್ದಿಯಿರುವ ಉಳ್ಳಾಲ ಮಖಾಂ ಉರೂಸ್ ವಿಜ್ರಂಭಣೆಯಿಂದ ನಡೆಯುತ್ತಿದ್ದು ಮಾರ್ಚ್ ಒಂದರಂದು ಮಂಗಳವಾರ ರಾತ್ರಿ ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸ್ ನಡೆಯಲಿರುವುದೆಂದು ನೂರೇ ಅಜ್ಮೀರ್ ಕರ್ನಾಟಕ ಲೀಡರ್ಸ್ ಬಳಗ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ನೂರೇ ಅಜ್ಮೀರ್ ಬೆಳಗ್ಗಿನ…

ಗೋಳಿಕಟ್ಟೆ GPL 2022 ಸೀಸನ್-3 ಪುಟ್ಭಾಲ್ ಪಂದ್ಯಾಕೂಟ

ಪುತ್ತೂರು: GPL 2022 ಸೀಸನ್-3 ಪುಟ್ಭಾಲ್ ಪಂದ್ಯಾಕೂಟವು ಗೋಳಿಕಟ್ಟೆ ಫುಟ್ಬಾಲ್ ಕ್ರೀಡಾಂಗಣದಲ್ಲಿ ಇಂದು ನಡೆಯಿತು. ಪಂದ್ಯಾಕೂಟದಲ್ಲಿ DXB ಸ್ಟ್ರೈಕರ್ಸ್, 11’s PKFC, ಯುನೈಟೆಡ್ ಆರ್ಮಿ, ಟೀಮ್ GT ಎಂಬ ನಾಲ್ಕು ತಂಡಗಳು ಭಾಗವಹಿಸಿದ್ದವು. ಪಂದ್ಯಕೂಟದಲ್ಲಿ DXB ಸ್ಟ್ರೈಕರ್ಸ್ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ,…

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ; ಓರ್ವ ದಾರುಣ ಮೃತ್ಯು, ಇನ್ನೊರ್ವ ಗಂಭೀರ

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಾಯಗೊಂಡ ದಾರುಣ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ನೆಕ್ಕಿಲಾಡಿ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬೆದ್ರೊಡಿ…

ಜಡೇಜ – ಶ್ರೇಯಸ್ ಐಯ್ಯರ್ ಅಬ್ಬರ; ಟಿ20 ಸರಣಿ ವಶ ಪಡೆದುಕೊಂಡ ಟೀಂ ಇಂಡಿಯಾ

ಧರ್ಮಶಾಲಾ: ಭಾರತ ಮತ್ತು ಶ್ರೀಲಂಕ ತಂಡದ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ವನ್‌ಡೌನ್‌ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ ಅವರ ಅಬ್ಬರದ ಬ್ಯಾಟಿಂಗ್‌ ಸಾಹಸದಿಂದ ಭಾರತ ತಂಡ ಶ್ರೀಲಂಕಾವನ್ನು 7 ವಿಕೆಟ್‌ಗಳಿಂದ ಮಣಿಸಿದೆ. ಈ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ…

ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆಗೈದು ಬಳಿಕ ಪೊಲೀಸ್‌ ಠಾಣೆಗೆ ಶರಣಾಗಿರುವ ಘಟನೆ ಗೋವಿಂದಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗೋವಿಂದಪುರದ ಭೈರಪ್ಪ ಲೇಔಟ್‌ ನಿವಾಸಿ ಆಯಿಷಾ ಬಾನು(31) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ಆಕೆಯ ಪತಿ ಮುಜಾಮಿಲ್‌…

ಪತಿ- ಪತ್ನಿ ಜಗಳ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಪಾವಗಡ: ಪತಿಯ ಜತೆ ಜಗಳವಾಡಿದ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಉಪ್ಪಾರ ಹಳ್ಳಿ ತಾಂಡದಲ್ಲಿ ನಡೆದಿದೆ. ಪತಿ ವೆಂಕಟೇಶ್ ನಾಯ್ಕ್ ನೊಂದಿಗೆ ಶುಕ್ರವಾರ ರಾತ್ರಿ ಜಗಳವಾಡಿದ ಪತ್ನಿ ಬುಜ್ಜಿಬಾಯಿ (30) ಗ್ರಾಮದ ಹತ್ತಿರ ಇರುವ…

error: Content is protected !!