dtvkannada

Month: February 2022

ಇಂದು ಇಳಂತಿಲ ಮುರಕ್ಕೆ ಶೈಖುನಾ ಪೆರೋಡ್ ಉಸ್ತಾದ್

ಉಪ್ಪಿನಂಗಡಿ: SYS ಮತ್ತು SSF ಇಳಂತಿಲ ಮುರ ವತಿಯಿಂದ ವರ್ಷಂಪ್ರತಿ ಆಚರಿಸಿಕೊಂಡು ಬರುವ 13ನೇ ವರ್ಷದ ಅಜ್ಮೀರ್ ಆಂಡ್ ನೇರ್ಚೆ ಇಂದು ಸಂಜೆ 5 ಗಂಟೆಗೆ ಮುರ ಮಸ್ಜಿದ್ ವಠಾರದಲ್ಲಿ ನಡೆಯಲಿದೆ. ಸಂಜೆ 5 ಕ್ಕೆ ಸ್ವಲಾಹುದ್ದೀನ್ ಸಖಾಫಿ ಮಾಡನ್ನೂರ್ ರವರ…

ಪುತ್ತೂರು: ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಿಗಿಲ್ಲ ಆಹ್ವಾನ; ಯುವ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಪುತ್ತೂರು: ಪುತ್ತೂರು ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಪುತ್ತೂರಿನ ಯುವಕಾಂಗ್ರೆಸ್ ಹಾಗೂ ನಗರ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಕಡೆಗಣಿಸಿರುವುದು ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಕಾಂಗ್ರೆಸ್ ಬಣ ರಾಜಕೀಯದ ತವರೂರಾದ ಪುತ್ತೂರಿನಲ್ಲಿ ಇದೀಗ ಪದಗ್ರಹಣ ಸಮಾರಂಭದಲ್ಲೂ ಬಣರಾಜಕೀಯದ…

ಉಪ್ಪಿನಂಗಡಿ: ಓಕುಳಿ ನೃತ್ಯ ನಿಲ್ಲಿಸಿ ‘ಹಾಜಿ ಹಸನಬ್ಬ’ರ ಅಂತಿಮ ಯಾತ್ರೆಗೆ ಗೌರವ ಸಲ್ಲಿಸಿದ ಹಿಂದೂ ಬಾಂಧವರು

ಉಪ್ಪಿನಂಗಡಿ: ರಾಜ್ಯದ ಹಲವು ಕಡೆ ಸೌಹಾರ್ದ ಕೆಡಿಸುವ ಕಾರ್ಯಗಳು ನಡೆಯುತ್ತಿದ್ದು ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮತ್ತೊಮ್ಮೆ ಸೌಹಾರ್ದಯುತ ದೃಶ್ಯಕ್ಕೆ ಇಂದು ಸಾಕ್ಷಿಯಾಯಿತು. ಜೆ.ಎಸ್.ಬಿ ಸಮುದಾಯದ ಓಕುಳಿ ಮೆರವಣಿಗೆ ಇಂದು ಉಪ್ಪಿನಂಗಡಿ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದಾಗ ಇದೇ ವೇಳೆ ನಿನ್ನೆ…

ಪುತ್ತೂರು: ಹಿಜಾಬ್ ಕೇಸರಿ ವಿವಾದ ಹಿನ್ನಲೆ; ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸರಿಂದ ಪಥಸಂಚಲನ

ಪುತ್ತೂರು: ಹಿಜಾಬ್ ವಿವಾದ ರಾಜ್ಯದಲ್ಲಿ ದಿನೇದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪೋಲೀಸ್ ಇಲಾಖೆ ಇದೀಗ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಕಾರ್ಯ ಆರಂಭಿಸಿದೆ. ಕೋಮು ಸೂಕ್ಷ್ಮ ಹಣೆಪಟ್ಟಿ ಕಟ್ಟಿರುವ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಹಿಜಾಬ್ ಕೇಸರಿ ವಿವಾದ ಅಷ್ಟೊಂದು ಉಗ್ರ ಸ್ವರೂಪ…

ಬಂಟ್ವಾಳ: ಬೈಪಾಸ್ ಜಂಕ್ಷನ್‌ನಲ್ಲಿ ಚೂರಿ ಇರಿತ: ಇಬ್ಬರು ಆಸ್ಪತ್ರೆಗೆ ದಾಖಲು

ಬಂಟ್ವಾಳ: ಬಾರೊಂದರಲ್ಲಿ ಮಾತಿಗೆ ಮಾತು ಬೆಳೆದು ಇಬ್ಬರಿಗೆ ಚೂರಿ ಇರಿತ ಮಾಡಿರುವ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ. ತಮಗೆ ಬಾರ್‌ನಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರೊಂದರಲ್ಲಿ ಕ್ಷುಲಕ ಕಾರಣಕ್ಕೆ ಯುವಕರ…

ಕಡಬ: ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿ ಪತ್ತೆ!!

ಕಡಬ: ಇಲ್ಲಿನ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಕಂಡುಬಂದಿದ್ದು, ಈಗಾಗಲೇ ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸ್ ವಶಕ್ಕೆ ನೀಡಿದ ಘಟನೆ ಫೆ. 11 ರಂದು ಬೆಳಿಗ್ಗೆ ನಡೆದಿದೆ. ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ…

ರಾಜ್ಯದಲ್ಲಿ ಕುತೂಹಲ ಕೆರಳಿಸಿರುವ ಹಿಜಾಬ್ ವಿವಾದ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ -ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ತಾರಕ್ಕೇರಿರುವ ಹಿಜಾಬ್ ಚರ್ಚೆ ಕೋರ್ಟ್ ಮೆಟ್ಟಿಲೇರಿದ್ದು ಇದೀಗ ಹೈಕೋರ್ಟ್ ತ್ರಿ ಸದಸ್ಯ ಪೀಠ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದೆ. ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್ ಧರಿಸದಂತೆ ಶಾಲಾ ಮಂಡಳಿ ಮತ್ತು ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿದ್ದು ಈ…

‘ದಿ ಗ್ರೇಟ್‌ ಖಲಿ’ ಖ್ಯಾತಿಯ ‘ಡಬ್ಲ್ಯುಡಬ್ಲ್ಯುಇ’ ರಸ್ಲಿಂಗ್ ಕುಸ್ತಿಪಟು ದಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆ

ನವದೆಹಲಿ: ‘ದಿ ಗ್ರೇಟ್‌ ಖಲಿ’ ಖ್ಯಾತಿಯ ವೃತ್ತಿಪರ ‘ಡಬ್ಲ್ಯುಡಬ್ಲ್ಯುಇ’ ಕುಸ್ತಿಪಟು ದಲೀಪ್ ಸಿಂಗ್ ರಾಣಾ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಂಜಾಬ್ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಖಲಿ ಅವರನ್ನು ಬಿಜೆಪಿಯು ಪಕ್ಷಕ್ಕೆ ಸೇರಿಸಿಕೊಂಡಿದೆ.ಫೆಬ್ರವರಿ…

SDPI ಮಂಚಿ ಗ್ರಾಮ ಸಮಿತಿ ವತಿಯಿಂದ ಮಂಚಿ ಪಂಚಾಯತ್ ಗ್ರಾಮ ಅಭಿವೃದ್ಧಿ ಅಧಿಕಾರಿಗೆ ಗ್ರಾಮ ಸಭೆ ನಡೆಸಲು ಮನವಿ ಸಲ್ಲಿಸಲಾಯಿತು

ಮಂಚಿ: SDPI ಮಂಚಿ ಗ್ರಾಮ ಸಮಿತಿಯ ಅಧ್ಯಕ್ಷರಾದ ನವಾಜ್ ಕೋಡಿಬೈಲು ನೇತೃತ್ವದಲ್ಲಿ ಮಂಚಿ ಗ್ರಾಮದ ಅಭಿವೃದ್ಧಿ ಅಧಿಕಾರಿಗೆ ಗ್ರಾಮ ಸಭೆ ನಡೆಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಮಂಚಿ ಗ್ರಾಮ ಪಂಚಾಯತ್ ನಲ್ಲಿ ಸುಮಾರು ಒಂದು ವರ್ಷದಿಂದ ಯಾವುದೇ ಗ್ರಾಮ ಸಭೆ ಆಯೋಜಿಸಿರಲಿಲ್ಲ. ಇದರಿಂದ…

ಸುಳ್ಯದಲ್ಲಿ ಅನ್ಯಕೋಮಿನ ಜೋಡಿಯಿದ್ದ ಕಾರು ಪಲ್ಟಿ ಪ್ರಕರಣ: ಹಿಂದೂ ಸಂಘಟನೆಯ ನಾಲ್ವರ ವಿರುದ್ಧ ದೂರು ದಾಖಲು

ಸುಳ್ಯ: ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆನ್ನಲೇ ಅವರ ಮೇಲೆ ಹಲ್ಲೆ ನಡೆಸಲು ಬಂದ ಆರೋಪದಲ್ಲಿ ಹಿಂದೂ ಸಂಘಟನೆಯ ನಾಲ್ಕು ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.…

error: Content is protected !!