dtvkannada

Month: February 2022

ಮಂಗಳೂರು: ಮನೆಯಲ್ಲಿದ್ದ ಇಬ್ಬರು ಮುಸ್ಲಿಂ ಸಹೋದರಿಯರು ರಾತ್ರೋರಾತ್ರಿ ನಾಪತ್ತೆ ; ಆತಂಕ ಸ್ಥಿತಿಯಲ್ಲಿ ಮನೆಯವರು

ಮಂಗಳೂರು: ಮನೆಯಿಂದ ರಾತ್ರೋ ರಾತ್ರಿ ಏಕಾಏಕಿ ಇಬ್ಬರು ಸಹೋದರಿಯರಿಬ್ಬರು ನಾಪತ್ತೆಯಾದ ಘಟನೆ ಮಂಗಳೂರು ಬಜೆಪೆಯ ಕೊಂಚಾರ್ ಎಂಬಲ್ಲಿ ನಡೆದಿದ್ದು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾದ ಯುವತಿಯರು ಕೊಂಚಾರ್‌ನ ಬಾಡಿಗೆ ಮನೆಯಲ್ಲಿ ವಾಸವಿರುವ ಮಮ್ಮು. ಬಿ ಎಂಬವರ ಪುತ್ರಿಯರಾದ ಮುಬೀನ (22),…

ಮಂಗಳೂರು: ಟಿಕ್ ಟಾಕ್‌ ಸ್ಟಾರ್ ಧನರಾಜ್ ಆಚಾರ್’ರವರ ಅಜ್ಜಿ ಇನ್ನಿಲ್ಲ: ನಾಳೆ ಸ್ವಗೃಹದಲ್ಲಿ ಅಂತಿಮ ದರ್ಶನ

ಮಂಗಳೂರು: ಟಿಕ್ ಟಾಕ್‌ ಮೂಲಕ ಜನಮನಗೆದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆದ ಮಂಗಳೂರಿನ ಟಿಕ್’ಟಾಕ್ ಸ್ಟಾರ್ ಧನರಾಜ್ ಆಚಾರ್ ಎಂಬವರ ಅಜ್ಜಿ “ಡಾನ್‌ ಅಜ್ಜಿಯೆಂದೇ ಖ್ಯಾತರಾಗಿದ್ದ ಕಮಲಜ್ಜಿ(86) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿಂದ ಟಿಕ್‌ಟಾಕ್‌ ಸೇರಿ ಸಾಮಾಜಿಕ ಜಾಲತಾಣದಲ್ಲಿ…

ವಿಟ್ಲ: ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ದರೋಡೆಕೋರರು; ಮಹಿಳೆಗೆ ಹಲ್ಲೆ, ಚಿನ್ನಾಭರಣ ದೋಚಿ ಪರಾರಿ

ವಿಟ್ಲ: ಹಾಡಹಗಲೇ ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ. ದುಷ್ಕರ್ಮಿಗಳಿಂದ ದಾಳಿಗೊಳಗಾದ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು…

ಇತ್ಯರ್ಥವಾಗದ ಹಿಜಾಬ್ ಅರ್ಜಿ: ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಕರಣ ವರ್ಗಾವಣೆ

ಬೆಂಗಳೂರು: ಹಿಜಾಬ್ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ.ಹಿಜಾಬ್‌ ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಏಕಸದಸ್ಯ ಆದೇಶ ಹೊರಡಿಸಿದ್ದಾರೆ.ಇಂದು ವಾದ-ಪ್ರತಿವಾದ ಆಲಿಸಿ ವಿಸ್ತೃತ ಪೀಠ ರಚನೆ ಬಗ್ಗೆ ಹೈಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಹೈಕೋರ್ಟ್ ಏಕಸದಸ್ಯ…

ಬಿಕಿನಿಯನ್ನಾದರೂ ಧರಿಸಲಿ, ಹಿಜಾಬನ್ನಾದರೂ ಹಾಕಲಿ ಅದು ಹೆಣ್ಣುಮಕ್ಕಳ ಹಕ್ಕು, ವಿದ್ಯಾರ್ಥಿನಿಯರಿಗೆ ಕಿರುಕುಳ ನಿಲ್ಲಿಸಿ: ಪ್ರಿಯಾಂಕಾ ಗಾಂಧಿ ಟ್ವೀಟ್

ದೆಹಲಿ: ಹಿಜಾಬ್ಗಾಗಿ ಮುಸ್ಲಿಂ ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇತ್ತ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಬರುತ್ತಿದ್ದಾರೆ. ಈ ಹಿಜಾಬ್ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು…

ತಿಂಗಳಾಡಿ: ಮರದ ಕೊಂಬೆ ಬಿದ್ದು ಯುವಕ ದಾರುಣ ಮೃತ್ಯು

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ವ್ಯಕ್ತಿ. ಪುತ್ತೂರು ಸಮೀಪದ ಪುರುಷರಕಟ್ಟೆ…

ಹಿಜಾಬ್ ಬೆಂಬಲಿಸಿ ಕೇಸರಿ ಶಾಲುದಾರಿಗಳ ಮದ್ಯೆ ಒಬ್ಬಂಟಿಯಾಗಿ ಅಲ್ಲಾಹು ಅಕ್ಬರ್ ಹೇಳುತ್ತಾ ಮುನ್ನಡೆದ ವಿದ್ಯಾರ್ಥಿನಿ; ವೀಡಿಯೋ ವೈರಲ್

ಮಂಡ್ಯ: ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತಷ್ಟು ಹೆಮ್ಮರವಾಗುತ್ತಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಶಾಲಾ ಕಾಲೇಜು ಮಂಡಳಿ ಹರ ಸಾಹಸನೇ ಪಡುತ್ತಿದೆ. ಇವುಗಳ ಮದ್ಯೆ ಮಂಡ್ಯ ಕಾಲೇಜೊಂದರಲ್ಲಿ ಬೀವಿ ಮುಸ್ಕಾನ್ ಎಂಬ ವಿದ್ಯಾರ್ಥಿನಿ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬಂದಿದ್ದು ಇದೇ ವೇಳೆ ನಡೆದುಕೊಂಡು…

ಬಿಸಿರೋಡು: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಗಂಭೀರ

ಪಾಣೆಮಂಗಳೂರು: ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರು- ಬಿಸಿರೋಡು ಸಮೀಪದ ಸಾಗರ್ ಆಡಿಟೋರಿಯಂ ಹಾಲ್ ಮುಂಭಾಗದಲ್ಲಿ ನಡೆದಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಮಂಗಳೂರು ಕಡೆ…

ಕಡಬ: ತಂಗಿಯ ಮಗಳಿಗೆ ಮಾವನಿಂದಲೇ ಲೈಂಗಿಕ ಕಿರುಕುಳ; ಪೊಕ್ಸೋ ಪ್ರಕರಣ ದಾಖಲು

ಕಡಬ: ಸ್ವಂತ ತಂಗಿಯ ಮಗಳಿಗೆ ನಿರಂತರ ಕಿರುಕುಳ ಹಾಗೂ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಮಾವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣೆಯಲ್ಲಿ ಪೊಕ್ಸೊ ಪ್ರಕರಣ ಸೇರಿದಂತೆ ಇತರ ಪ್ರಕರಣಗಳು ದಾಖಲಾಗಿದೆ. ಜಾನ್ ಬಂಧಿತ ಆರೋಪಿ. ವೃದ್ಧ ಅಜ್ಜಿಯ ಜೊತೆಯಲ್ಲಿ ವಾಸವಾಗಿರುವ…

ದಾರುನ್ನೂರ್ ಯು.ಎ.ಇ ಇದರ 7 ನೇ ವಾರ್ಷಿಕ ಮಹಾ ಸಭೆ ಮತ್ತು ನೂತನ ಸಮಿತಿ ರಚನೆ

ದುಬೈ: ದಾರುನ್ನೂರ್ ಎಜುಕೇಷನ್ ಸೆಂಟರ್ ಕಾಶಿಪಟ್ಣ ಮೂಡಬಿದ್ರಿ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಯು ಎ ಇ ಕಲ್ಚರಲ್ ಸೆಂಟರ್ ತನ್ನ  7 ನೇ ವಾರ್ಷಿಕ ಮಹಾ ಸಭೆಯನ್ನು ದಿನಾಂಕ 29/01/2022 ನೇ ಶನಿವಾರದಂದು ರಾತ್ರಿ 8:30 ಕ್ಕೆ ಸರಿಯಾಗಿ ದೇರಾ ದುಬೈಯಲ್ಲಿರುವ…

error: Content is protected !!