ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ವಿಚಾರವಾಗಿ ಜಿಲ್ಲಾಧಿಕಾರಿಯನ್ನು ಭೇಟಿಯಾದ SDPI ನಿಯೋಗ
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ ,ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ ದುರಹಂಕಾರ,ಮತ್ತು ಸರ್ವಾಧಿಕಾರಿ ಗಳಂತೆ ವರ್ತಿಸುವುದು ,ಕ್ಷುಲ್ಲಕ ಕಾರಣಗಳನ್ನು ನೀಡಿ…