ಮಂಗಳೂರು: ಬಂಟ್ವಾಳ ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಬಂದ ವಿದ್ಯಾರ್ಥಿಗಳು: ಹಿಜಾಬ್ ಧರಿಸುವುದನ್ನು ನಿರ್ಬಂಧಿಸಲು ABVP ಪಟ್ಟು
ಬಂಟ್ವಾಳ: ಹಿಜಾಬ್ ,ಕೇಸರಿ ಶಾಲಿನ ಪ್ರಕರಣ ಈಗ ಮಂಗಳೂರು ಭಾಗಕ್ಕೂ ತಲುಪಿದ್ದು ಕಾಲೇಜು ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿರ್ಬಂಧಿಸಬೇಕು ಎಂದು ಆಗ್ರಹಿಸಿ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದ ಘಟನೆ ಮಂಗಳವಾರ ನಡೆದಿದೆ.…