dtvkannada

Month: February 2022

ಕುಂದಾಪುರ: ಹಿಜಾಬ್ ಧರಿಸಿ ಕಾಲೇಜ್ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿದ ಪ್ರಾಂಶುಪಾಲ

ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಸುದ್ದಿ ಮತ್ತೆ ಮುಂದುವರೆದಿದ್ದು, ಇಂದು ಹಿಜಾಬ್‌ ಧರಿಸಿ ನೇರವಾಗಿ ವಿದ್ಯಾರ್ಥಿಗಳು ಕಾಲೇಜು ಆವರಣದೊಳಗೆ ಪ್ರವೇಶಿಸಿದ್ದಾರೆ. ಆದರೆ ಅವರನ್ನು ತರಗತಿಗೆ ಪ್ರವೇಶಿಸಲು ಬಿಡದೇ ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿದ್ದಾರೆ. ಇಂದು ಬೆಳಗ್ಗೆ ಹಿಜಾಬ್‌ ಧರಿಸಿ…

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಟ; ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರು: ವಿಮಾನ ನಿಲ್ದಾಣಕ್ಕೆ ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಹಚ್ಚಿದ್ದಾರೆ. ಈತನ ಲಗೇಜನ್ನು ತಪಾಸಣೆ ನಡೆಸಿದಾಗ ಅಲಂಕಾರಿಕ ವಸ್ತುಗಳ ಜೊತೆ 24 ಕ್ಯಾರೆಟ್‌ನ ಸುಮಾರು 127 ಗ್ರಾಂ ತೂಕದ…

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೋಟೆಲ್’ಗೆ ನುಗ್ಗಿದ ಕಾರು; ಇಬ್ಬರಿಗೆ ಗಂಭೀರ ಗಾಯ

ಮಾಣಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹೊಟೇಲ್’ಗೆ ನುಗ್ಗಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಸಾಗುತ್ತಿದ್ದ ಇಂಡಿಕೋ…

ಮುಹಿಯದ್ದೀನ್ ಜುಮಾ ಮಸೀದಿ ಪರ್ಲಡ್ಕ ಹಾಗೂ SKSSF ಪರ್ಲಡ್ಕ ಶಾಖೆ ವತಿಯಿಂದ ಉಚಿತ ಮಧುಮೇಹ ತಪಾಸಣಾ ಶಿಬಿರ

ಪುತ್ತೂರು: ಮುಹಿಯದ್ದೀನ್ ಜುಮಾ ಮಸೀದಿ ಪರ್ಲಡ್ಕ ಹಾಗೂ SKSSF ಪರ್ಲಡ್ಕ ಶಾಖೆ ಇದರ ಆಶ್ರಯದಲ್ಲಿ ವಿ-ಕೇರ್ ಲ್ಯಾಬೊರೇಟರಿ ಹೆಲ್ತ್’ಕೇರ್ ಪುತ್ತೂರು ಇದರ ಸಹಭಾಗಿತ್ವದಲ್ಲಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಶಿಬಿರ ಕಾರ್ಯಕ್ರಮವು ಶಂಸುಲ್ ಉಲಮಾ ಮೆಮೋರಿಯಲ್ ಕಾಲೇಜು ಪರ್ಲಡ್ಕ ವಠಾರದಲ್ಲಿ…

ಲೈಫ್ ಕೇರ್ ಹೆಲ್ತ್ ಸೆಂಟರ್ ಇದರ ಮೂರನೇ ಶಾಖೆ ಉಳ್ಳಾಲದಲ್ಲಿ ಉದ್ಘಾಟನೆ; ಉದ್ಘಾಟನೆಯ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

ಉಳ್ಳಾಲ, 06 ಫೆ.2022: ಲೈಫ್ ಕೇರ್ ಹೆಲ್ತ್ ಸೆಂಟರ್ ಇದರ ನೂತನ ಶಾಖೆಯು ಉಳ್ಳಾಲದ ಮಾಸ್ತಿಕಟ್ಟೆಯ ಅಲ್ ಐನ್ ಟವರ್ ನಲ್ಲಿ ಇಂದು ಶುಭಾರಂಭಗೊಂಡಿತು. ಉದ್ಘಾಟನೆಯ ಪ್ರಯುಕ್ತ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಶ್ರೀನಿವಾಸ ಆಸ್ಪತ್ರೆ ರಕ್ತನಿಧಿ ಮುಕ್ಕ,…

ವಿವಾಹಿತ ಮಹಿಳೆ ಗಂಡನ ಮನೆಯಲ್ಲಿ ನಿಗೂಡ ಸಾವು; ಕೊಲೆ ಶಂಕೆ, ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವಿವಾಹಿತೆ ಮಹಿಳೆಯೊಬ್ಬರು ಗಂಡನ ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಗರದ ಫಳ್ನೀರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ. ಆಯಿಶಾ ಅಫೀಫಾ ನಿಗೂಢವಾಗಿ ಸಾವಿಗೀಡಾದವಳು. ಘಟನೆ ಸಂಬಂಧ ಆಯಿಶಾ ಗಂಡ ಶಹ್‌ಬಾನ್ ಮಿಸ್ಬಾ ಮತ್ತು ಆತನ ತಾಯಿ…

ನಾಲ್ವರು ಪಟ್ಟು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಭೀಕರ ಕೊಲೆ; ಬೆಚ್ಚಿಬಿದ್ದ ಕೆಆರ್’ಎಸ್ ಗ್ರಾಮ

ಮಂಡ್ಯ: ಒಂದೇ ಕುಟುಂಬದ ಐವರನ್ನು(ನಾಲ್ವರು ಮಕ್ಕಳು, ಒಬ್ಬಾಕೆ ಮಹಿಳೆ) ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮದಲ್ಲಿ ನಡೆದಿದೆ ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ(8) ಕೊಲೆಯಾದವರು. ಸ್ಥಳಕ್ಕೆ ಕೆಆರ್‌ಎಸ್ ಠಾಣೆ…

ದಾಖಲೆಯ 5ನೇ ಬಾರಿ ಅಂಡರ್19 ವಿಶ್ವಕಪ್ ಪ್ರಶಸ್ತಿ ಗೆದ್ದ ಭಾರತ: ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಗೆಲುವು

ಐಸಿಸಿ ಅಂಡರ್ – 19 ವಿಶ್ವಕಪ್ನಲ್ಲಿ ಭಾರತದ ಪಾರುಪತ್ಯ ಮುಂದುವರೆದಿದೆ. ಶನಿವಾರ ರಾತ್ರಿ ನಡೆದ ಅಂತಿಮ ಫೈನಲ್ ಕಾದಾಟದಲ್ಲಿ ಇಂಗ್ಲೆಂಡ್ ವಿರುದ್ಧ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಭಾರತ ಅಂಡರ್ – 19 ತಂಡ ದಾಖಲೆಯ ಐದನೇ ಬಾರಿ ಚಾಂಪಿಯನ್…

SYS ಮಂಚಿಲ ಬ್ರಾಂಚ್ ಮತ್ತು ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಗಾಳಿ ಮಾತಿಗೆ ದುಡುಕದಿರಿ-ಕೆ.ಎಚ್ ಅಶ್ರಫ್ ಸಅದಿ ಮಂಚಿಲ

ಮಂಚಿಲ: ಭೂಮಿಯಲ್ಲಿ ಇರುವಷ್ಟು ಕಾಲ ಸಹಾಯ ಸಹಕಾರ ಮಾಡಿ ಬದುಕಬೇಕೆ ಹೊರತು ಗಾಳಿ ಮಾತಿಗೆ ದುಡುಕಿ ಜೀವನ ಕೊನೆಗಾನಿಸದಿರಿ ಎಂದು ಮಸ್ಜಿದ್ ಜಾಮಿಅ ಅಲ್ ಮುನವ್ವರ ಮಂಚಿಲ ಖತೀಬ್ ಕೆ.ಎಚ್.ಅಶ್ರಫ್ ಸಅದಿ ಅಭಿಪ್ರಾಯ ಪಟ್ಟರು. ಅವರು ಇಂದು ಮಸ್ಜಿದ್ ಜಾಮಿಅ ಅಲ್…

ಹಿನ್ನೆಲೆ ಗಾಯಕಿ,ಗಾನ ಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ

ದೆಹಲಿ: ಗಾನ ಕೋಗಿಲೆ,ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್-19 ಪರೀಕ್ಷೆಯಲ್ಲಿ ಧನಾತ್ಮಕ ಪರೀಕ್ಷೆ ನಡೆಸಿದ ನಂತರ ಮಂಗಳವಾರ ಮಂಗೇಶ್ಕರ್ ಅವರನ್ನು ತೀವ್ರ ನಿಗಾ ಘಟಕಕ್ಕೆ ಕರೆದೊಯ್ಯಲಾಯಿತು. ಭಾರತ ರತ್ನ, ಪದ್ಮವಿಭೂಷಣ, ಪದ್ಮಭೂಷಣ ಮತ್ತು…

error: Content is protected !!