dtvkannada

Month: February 2022

ಪುತ್ತೂರು: ಕರಾವಳಿ ಭಾಗದ ಖ್ಯಾತ ಪತ್ರಕರ್ತ ರಂಜನ್ ಶೆಣೈ ಇನ್ನಿಲ್ಲ

ಪುತ್ತೂರು: ಉಪ್ಪಿನಂಗಡಿ ರಥಬೀದಿ ನಿವಾಸಿಯಾದ ಪುತ್ತೂರಿನ ಖ್ಯಾತ ಹಿರಿಯ ಪತ್ರಕರ್ತ ಶ್ರೀ ಬಿ.ಟಿ.ರಂಜನ್ ಶೆಣೈ(60)ಯವರ ಆರೋಗ್ಯದಲ್ಲಿ ಏರುಪೇರಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮಧ್ಯಾಹ್ನ ದಾಖಲಾಗಿದ್ದರು. ಆದರೆ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ನಿಧನ ಹೊಂದಿದ್ದಾರೆಂದು ತಿಳಿದು…

ಕಚ್ಚಾ ಬಾದಾಮ್ ಹಾಡನ್ನು ನಿಷೇದಿಸಲು ಮುಖ್ಯಮಂತ್ರಿಗೆ ಪತ್ರ ಬರೆದ ಮಂಗಳೂರಿನ ಲೇಖಕ

ಮನುಷ್ಯರ ಚಿಂತನೆ ಹೇಗೆಲ್ಲ ವಿಭಿನ್ನವಾಗಿರುತ್ತೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಭಾರತಾದ್ಯಂತ ವೈರಲ್ ಆಗಿರುವ ಕಚ್ಚಾ ಬಾದಮ್ ಹಾಡನ್ನು ನಿಷೇದಿಸುವಂತೆ ಮಂಗಳೂರಿನ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಕರಾವಳಿ ಮೂಲದ ಲೇಖಕರಾದ ಸಲಾಂ ಸಮ್ಮಿ ಎಂಬವರು ಈ ಪತ್ರ ಬರೆದಿದ್ದಾರೆ. ಯುವ…

ಪುತ್ತೂರು:ಲಕ್ಷಾಂತರ ರೂ ವಂಚನೆ ಆರೋಪ; ಎಸ್ಡಿಪಿಐ ಮಾಜಿ ನಗರ ಅಧ್ಯಕ್ಷ ಬಶೀರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ನ್ಯಾಯಾಲಯ ಆದೇಶ

ಪುತ್ತೂರು: ಚಿನ್ನದ ಮೇಲೆ ಹಣ ಹೂಡಿಕೆ ಮಾಡಿ ಲಾಭಾಂಶ ನೀಡುವುದಾಗಿ ಹಲವರಿಂದ ಲಕ್ಷಾಂತರ ರುಪಾಯಿ ಪಡೆದು, ನಂತರ ಸಂಪರ್ಕಕ್ಕೂ ಸಿಗದೆ ಪರಾರಿಯಾಗಿದ್ದ ಪುತ್ತೂರು ಎಸ್ಡಿಪಿಐ ಮಾಜಿ ನಗರ ಅಧ್ಯಕ್ಷ ಬಶೀರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯ ಪುತ್ತೂರು ಠಾಣೆಗೆ…

ಯಾವುದೇ ಕಾರಣಕ್ಕೂ ಮಂಗಳೂರು,ಉಡುಪಿಯನ್ನು ತಾಲಿಬಾನ್ ಮಾಡಲು ಬಿಡುವುದಿಲ್ಲ: ಸಚಿವ ಸುನಿಲ್ ಕುಮಾರ್

ಬೆಂಗಳೂರು: ಯಾವುದೇ ಕಾರಣಕ್ಕೂ ಕರ್ನಾಟಕವನ್ನು ತಾಲಿಬಾನ್ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ ಈಗಾಗಲೇ ಚರ್ಚೆಯಾಗುತ್ತಿರುವ ಹಿಜಾಬ್‌-ಕೇಸರಿ ಶಾಲು ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು ಎಂಬ ಅಭಿಪ್ರಾಯವಿದೆ.…

ಕುಂದಾಪುರ: ಮುಂದುವರೆದ ಹಿಜಾಬ್ ವಿವಾದ; ಸರಕಾರಿ ಕಾಲೇಜು ಮುಂದೆ ಇತ್ತಂಡಗಳ ಗುಂಪು ಜಮಾವಣೆ

ಉಡುಪಿ: ಜಿಲ್ಲೆಯ ಕುಂದಾಪುರ ಸರಕಾರಿ ಜೂನಿಯರ್ ಕಾಲೇಜ್ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ ಇಂದು ಈ ವಿಷಯ ಹೆಚ್ಚು ಕಾವು ಪಡೆದಿತ್ತು. ಇದೀಗ ತರಗತಿ ಬಿಡುತ್ತಿದ್ದಂತೆ ಇತ್ತಂಡಗಳ ಗುಂಪು ಜಮಾವಣೆಯಾಗಿ ಪರಿಸ್ಥಿತಿ ಉಲ್ಭಣಗೊಂಡಿದೆ. ಇಂದು ಬೆಳಗ್ಗೆಯಿಂದ ಸಂಜೆಯವರೆಗೆ…

ಬಂಟ್ವಾಳ: ನಾಡಿಗೆ ಬಂದ ಕಾಡುಕೋಣಗಳ ಹಿಂಡು; ಭಯಭೀತರಾದ ಗ್ರಾಮಸ್ಥರು

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಎಂಬಲ್ಲಿ ಇಂದು ಮುಂಜಾನೆ ಕಾಡುಕೋಣಗಳು ಕಾಡಿನಿಂದ ನಾಡಿಗೆ ಬಂದಿದೆ.ಕಾಡುಕೋಣಗಳ ಗುಂಪನ್ನು ನೋಡಿದ ಸ್ಥಳೀಯರು ಭಯಭೀತರಾಗಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾಡುಕೋಣಗಳ ಗುಂಪನ್ನು ನೋಡಿದ ಜನರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.ಇವುಗಳಿಂದ ಕೃಷಿಗೆ ಕೂಡ ಹಾನಿಯನ್ನುಂಟು ಮಾಡಿದೆ. ಕರಾವಳಿ…

ವಿಟ್ಲ: ಮದುಮಗ ಕೊರಗಜ್ಜ ವೇಷ ಧರಿಸಿದ ಪ್ರಕರಣ; ಪ್ರಮುಖ ಆರೋಪಿ ಭಾಷಿತ್ ಬಂಧನ

ಬಂಟ್ವಾಳ: ಮದುಮಗನಿಗೆ ಕೊರಗಜ್ಜನ ವೇಷ ಭೂಷಣ ಧರಿಸಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಿಟ್ಲ ಇನ್ಸ್‌ಪೆಕ್ಟರ್ ನಾಗರಾಜ್ ಎಚ್.ನೇತೃತ್ವದ ತಂಡ ಎರ್ನಾಕುಲಂ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿ ಮದುಮಗ…

ಮಂಗಳೂರು: ಚಾಲಕನ ಅಜಾಗರೂಕತೆಯಿಂದ ಬೈಕ್’ಗೆ ಡಿಕ್ಕಿ ಹೊಡೆದ ಕಾರು; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು: ನಗರದ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್‌ ಸವಾರರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 4 ಗಂಟೆಗೆ ಕಾರೊಂದು ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ…

ASI ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಷ್ಟ್

ಕರ್ತವ್ಯಯದ ನಿಮಿತ್ತ ಪೊಲೀಸ್ ಠಾಣೆಗೆಂದು ಹೊರಟಿದ್ದ ಎ.ಎಸ್.ಐ ಶವವಾಗಿ ಪತ್ತೆ

ಹಾಸನ: ಕುಶಾಲನಗಗರದ ಎಎಸ್ ಐ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಹಾಸನದ ಕೊಣನೂರಿನ ಕೆರೆಯೊಂದರಲ್ಲಿ ಎಎಸ್ ಐ ಸುರೇಶ್‌ರವರ ಮೃತದೇಹ ಪತ್ತೆಯಾಗಿದೆ. ಇವರು ಮೂಲತಃ ಹಾಸನ ಜಿಲ್ಲೆಯ ಕೊಣನೂರು ಸಿದ್ದಾಪುರ ಗೇಟ್ ನವರಾದರವರು ಕುಶಾಲನಗರದ ಸಂಚಾರಿ ಠಾಣೆಯಲ್ಲಿ ಎ ಎಸ್ ಐ…

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ; ಇಬ್ಬರು ಗಂಭೀರ

ಪುತ್ತೂರು: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಸಂಪ್ಯದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬೆಟ್ಟಂಪಾಡಿ ಹರಿನಾರಾಯಣ್ ಭಟ್ ಎಂಬವರ ಮಗಳು ಭಾಗ್ಯಲಕ್ಷ್ಮಿ ಮತ್ತು ಬೈಕ್ ಸವಾರನನ್ನು ಪ್ರಮೋದ್ ಎಂದು…

You missed

error: Content is protected !!