dtvkannada

Month: February 2022

ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ; ನಾಲ್ವರು ಆರೋಪಿಗಳ‌ ಬಂಧನ

ಮಂಗಳೂರು: ದನದ ಮಾಂಸವನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸ್ ತಂಡ ತಲಪಾಡಿ ಟೋಲ್ ಗೇಟ್ ಸಮೀಪ ಇಂದು ಬೆಳಿಗ್ಗೆ ಬಂಧಿಸಿದೆ. ದನ ಸಾಗಟದ ಖಚಿತ ಮಾಹಿತಿ ಪಡೆದು ಟೋಲ್ ಗೇಟ್ ಸಮೀಪ ತಪಾಸಣೆಗಿಳಿದ ಸಿಸಿಬಿ ತಂಡ ಇಕೋ…

ಮೂಡಿಗೆರೆ: ಹೃದಯಘಾತದಿಂದ ಯುವಕ ಮೃತ್ಯು; ಚಿರ ಯೌವ್ವನದ ಮಗನನ್ನು ಕಳೆದುಕೊಂಡು ಶೋಕದಲ್ಲಿ ಮುಳುಗಿದ ಮನೆಯವರು

ಚಿಕ್ಕಮಂಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರೇಬೈಲು ಗ್ರಾಮದ ಮಹಮ್ಮದ್ ರವರ ಪುತ್ರ ನಿಸಾರ್(26) ರವರು ಹೃದಯಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ನಿನ್ನೆ ರಾತ್ರಿ ತನ್ನ ಮನೆಯಲ್ಲಿ ಮಲಗಿದ್ದವರು ಬೆಳಗ್ಗೆ ಏಳದೆ ಇರುವುದನ್ನು ಮನೆಯವರು ಗಮನಿಸಿದಾಗ ಮೃತಪಟ್ಟದ್ದು ತಿಳಿದು ಬಂದಿದೆ. ಹೃದಯಘಾತವು ರಾತ್ರಿಯೇ…

ಕುಂದಾಪುರ ಶಾಲೆಗೆ ಕೇಸರಿ ಶಾಲು ಧರಿಸಿ ಬಂದ ವಿಧ್ಯಾರ್ಥಿಗಳು; ವಿಧ್ಯಾರ್ಥಿಗಳಿಂದ ಜೈ ಶ್ರೀರಾಮ್ ಘೋಷಣೆ

ಉಡುಪಿ: ಈಗಾಗಲೇ ಜಿಲ್ಲೆಯಾದ್ಯಂತ ಹಿಜಾಬ್‌ ಮತ್ತು ಕೇಸರಿ ಶಾಲುಗಳು ಕಾಲೇಜು ಆವರಣದಲ್ಲಿ ಸದ್ದು ಮಾಡುತ್ತಿರುವುದು ಹೆಚ್ಚಾಗುತ್ತಿರುವುದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಲಿದೆ. ಉಡುಪಿ ಹಾಗೂ ಕುಂದಾಪುರದ ಕಾಲೇಜಿನಲ್ಲಿ ಹಿಜಾಬ್‌ ಪ್ರಕರಣ ಸದ್ದು ಮಾಡುತ್ತಿದ್ದಂತೆ ಇತ್ತ ಕುಂದಾಪುರದ ಪೇಟೆಯಲ್ಲಿರುವ ಖಾಸಗಿ ಕಾಲೇಜಿನ ಆವರಣಕ್ಕೆ…

ಕುಂದಾಪುರ: ಹಿಜಾಬ್‌ ಧರಿಸಿ ಬಂದ ವಿದ್ಯಾರ್ಥಿಗಳನ್ನು ಗೇಟ್‌ ಹಾಕಿ ಕಾಲೇಜ್‌ನಿಂದ ಹೊರಕಳುಹಿಸಿದ ಪ್ರಾಂಶುಪಾಲ

ಕುಂದಾಪುರ: ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಹಾಕಿದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರೇ ಸ್ವತಃ ಹಾಕಿ ಹೊರಕಳುಹಿಸಿದ ಘಟನೆ ಇಂದು ನಡೆದಿದೆ. ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಹಿಜಾಬ್‌ ವಿವಾದ ನಿನ್ನೆಯಿಂದ ಕುಂದಾಪುರದ ಸರ್ಕಾರಿ ಕಾಲೇಜಿಗೂ ಹಬ್ಬಿತ್ತು. ಈ ಮಧ್ಯೆ…

ತವರುಮನೆ ಆಸ್ತಿಗಾಗಿ ಸಹೋದರಿಯರ ಕಾದಾಟ; ತಂಗಿಗೆ ಬೆಂಕಿ ಹಚ್ಚಿ ಕೊಂದು, ತಾನೂ ಆಸ್ಪತ್ರೆ ಸೇರಿದ ಅಕ್ಕ

ಆಸ್ತಿ, ದುಡ್ಡಿಗಾಗಿ ದಾಯಾದಿಗಳ ಮಧ್ಯೆ ಹೊಡೆದಾಟ, ಕೊಲೆಯಂಥ ಕೃತ್ಯಗಳು ನಡೆಯುತ್ತಿರುತ್ತವೆ. ಹೆಚ್ಚಾಗಿ ಇಂಥದ್ದನ್ನೆಲ್ಲ ಮಾಡಿ ಸಿಕ್ಕಿಬೀಳುವವರು ಪುರುಷರು. ಆದರೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ಮಹಿಳೆಯೊಬ್ಬಳು ಇಂಥ ದುಷ್ಕೃತ್ಯ ನಡೆಸಿದ್ದಾರೆ. ರಾಜೇಶ್ವರಿ ಎಂಬಾಕೆ ಆಸ್ತಿಗಾಗಿ ತನ್ನ ಸಹೋದರಿಗೇ ಬೆಂಕಿ ಹಚ್ಚಿ…

ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಘಾತ

ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್‌ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ. ಮೃತಪಟ್ಟ ಕಾರು ಚಾಲಕನನ್ನು ಪಾಂಡೇಶ್ವರ ನಿವಾಸಿ ಮುಹಮ್ಮದ್…

19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್: ಭಾರತ ತಂಡ ಫೈನಲ್‌ಗೆ

ಕೂಲಿಡ್ಜ್, (ಪಿಟಿಐ): ಯಶ್ ಧುಳ್ ನಾಯಕತ್ವದ ಭಾರತ ಯುವಪಡೆಯು 19 ವರ್ಷದೊಳಗಿನವರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತ ತಂಡ ಯಶ್‌ ಧುಳ್‌ ಅವರ 110 ರನ್‌ಗಳ ನೆರವಿನೊಂದಿಗೆ 50 ಓವರ್‌ಗಳಲ್ಲಿ 290ರನ್‌ ಗಳಿಸಿತು. ಇದನ್ನು ಬೆನ್ನು…

ಮಂಗಳೂರು: ರಜಬ್ ತಿಂಗಳ ಚಂದ್ರ ದರ್ಶನ
ಉಳ್ಳಾಲ ಖಾಝಿ ಕೂರತ್ ತಂಙಳ್ ಘೋಷಣೆ

ಉಳ್ಳಾಲ: ಇಂದು ರಜಬ್ ತಿಂಗಳ ಚಂದ್ರ ದರ್ಶನವಾದ ಹಿನ್ನಲೆ ದಿನಾಂಕ 3/2/2022 ರಂದು ರಜಬ್ ಒಂದು ಎಂದು ದ.ಕ ಜಿಲ್ಲಾ ಖಾಝಿ ಸೆಯ್ಯದ್ ಕೂರತ್ ತಂಙಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಆರು ವರ್ಷದ ಪುಟ್ಟ ಬಾಲಕ ನದಿಯಲ್ಲಿ ಮುಳುಗಿ ದಾರುಣ ಸಾವು

ಸುಳ್ಯ: ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಇದೀಗ ವರದಿಯಾಗಿದೆ. ಮೃತಪಟ್ಟ ಬಾಲಕನ ಕುಟುಂಬಸ್ಥರು ಆಂಧ್ರ ಮೂಲದವರಾಗಿದ್ದು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್ ನಿರ್ಮಿಸಿ…

ಪೊಲೀಸ್ ಠಾಣೆಯ ಮುಂಭಾಗ ನಿಂತಿದ್ದ ಜೀಪನ್ನೇ ಕದ್ದೊಯ್ದ ಖತರ್ನಾಕ್ ಕಳ್ಳ

ಧಾರವಾಡ: ಎಲ್ಲಾ ಕಡೆ ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಬೇಕಾದರೆ ಪೊಲೀಸರ ಕಣ್ಣುತಪ್ಪಿಸಿ ಅಥವಾ ಠಾಣೆಯಿಂದ ಒಂದಷ್ಟು ದೂರದಲ್ಲಿ ಕಳ್ಳತನ ಮಾಡುತ್ತಾರೆ.ಆದರೆ ಇಲ್ಲೊಬ್ಬ ಕಳ್ಳ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಪೊಲೀಸರ ವಾಹನವನ್ನೇ ಕದ್ದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆಸಿದೆ. ಅಣ್ಣಿಗೇರಿ ನಗರದ ನಾಗಪ್ಪ…

You missed

error: Content is protected !!