ಮಂಗಳೂರು: ಯುವಕನನ್ನು ಅಟ್ಟಾಡಿಸಿ ತಲವಾರಿನಿಂದ ಮಾರಣಾಂತಿಕ ಹಲ್ಲೆ
ಮಂಗಳೂರು: ಯುವಕರ ಗ್ಯಾಂಗ್ ಒಂದು ಯುವಕನೋರ್ವನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕಾಟಿಪಳ್ಳದ 6 ನೇ ಬ್ಲಾಕ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗಾಯಗೊಂಡ ಯುವಕನನ್ನು ಅನಾಸ್(29) ಎಂದು ಗುರುತಿಸಲಾಗಿದೆ. ಗಂಭಿರ ಗಾಯಗೊಂಡ ಆತನನ್ನು ಮುಕ್ಕ ಖಾಸಗಿ…