ಹಾವನ್ನು ರಕ್ಷಿಸುವ ವೇಳೆ ಉರಗ ತಜ್ಞ ವಾವ ಸುರೇಶ್‌ಗೆ ಕಚ್ಚಿದ ನಾಗರಹಾವು: ಗಂಭೀರ ಸ್ಥಿತಿಯಲ್ಲಿ ವೆಂಟಿಲೇಟರಿನಲ್ಲಿರುವ ಖ್ಯಾತ ಉರಗ ತಜ್ಞ
ಕೋಟ್ಟಯಂ: ಕೇರಳ ಭಾಗದಲ್ಲಿ ಹೆಸರುವಾಸಿಯಾಗಿರುವ ಖ್ಯಾತ ಉರಗ ರಕ್ಷಕ ವಾವಾ ಸುರೇಶ್ ಅವರಿಗೆ ವಿಷಕಾರಿ ನಾಗರಹಾವು ಕಚ್ಚಿದ್ದು, ಸುರೇಶ್ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಳಗದ ಮೂರು ದಿನಗಳ ಹಿಂದೆ ಈ ಸ್ಥಳದಲ್ಲಿ ಹಾವು ಕಾಣಿಸಿಕೊಂಡಿದ್ದು ಸಾರ್ವಜನಿಕರು ಹಾವನ್ನು ಹಿಡಿಯಲು ವಾವಾ…