dtvkannada

Month: February 2022

ಉಪ್ಪಿನಂಗಡಿ:ತೆಕ್ಕಾರು ಗ್ರಾಮ ಪಂಚಾಯತ್ ನಿರ್ಮಾಣ ಕಟ್ಟಡದಲ್ಲಿ ಹಾಲು ಕುದಿಸಿ ವಾಸ್ತವ್ಯ ಹೂಡಿದ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯೆ ಯಮುನಾ

ಉಪ್ಪಿನಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ಕಛೇರಿಗೆಂದು ನಿರ್ಮಾಣವಾಗುತ್ತಿದ್ದ ಕಟ್ಟಡದಲ್ಲಿ ಇದೀಗ ತೆಕ್ಕಾರು ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯೆ ಯಮುನಾ ರವರು ಹಾಲು ಕುದಿಸಿ ಗೃಹ ಪ್ರವೇಶ ನಡೆಸಿದ್ದು ಹೊಸ ಕುತೂಹಲಕ್ಕೆ ಕಾರಣವಾಗಿದೆ. ತೆಕ್ಕಾರು ಗ್ರಾಮ ಪಂಚಾಯತ್ ಸ್ವತಃ ಕಚೇರಿಗೆ ಕಟ್ಟಡ…

ರಾಜ್ಯದಲ್ಲಿ ಎಸ್’ಡಿಪಿಐ ಬೆಳೆಯಲು ಸಿದ್ದರಾಮಯ್ಯನವರೇ ಕಾರಣ – ಬಿಜೆಪಿ ಆರೋಪ

ಬೆಂಗಳೂರು : ರಾಜ್ಯದಲ್ಲಿ ಎಸ್ ಡಿಪಿಐ ಬೆಳೆಯುವುದಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,ನಮ್ಮ ಬಳಿ ಮಸಲ್ ಪವರ್ ಇದೆ, ಮನಿ ಪವರ್ ಇದೆ ಎಂದು ಎಸ್‌ಡಿಪಿಐ ಸಮಾಜಕ್ಕೆ ಬೆದರಿಕೆ ಹಾಕುತ್ತಿದೆ‌.ಇವರು ಈ…

ಪುತ್ತೂರು: ಬೈಪಾಸ್ ಪರ್ಲಡ್ಕ ದಾರಿಯಲ್ಲಿ ಗುಡ್ಡಕ್ಕೆ ಬೆಂಕಿ, ಅಗ್ನಿಶಾಮಕದಳದಿಂದ ಕಾರ್ಯಾಚರಣೆ

ಪುತ್ತೂರು: ಗುಡ್ಡೆಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಪರ್ಲಡ್ಕ ಕ್ರಾಸ್ ಬಳಿ ನಡೆದಿದೆ. ಇಂದು ಮುಂಜಾನೆ ಯಾರೋ ಕಿಡಿಗೇಡಿಗಳು ಎಸೆದ ಸಿಗರೇಟ್ ಕಿಡಿಯಿಂದ ಬೆಂಕಿ ಹಚ್ಚಿಕೊಂಡಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಾಮಾಜಿಕ ಕಾರ್ಯಕರ್ತ…

ಒಂದೇ ಬೈಕ್ ಮೇಲೆ 81 ಕೇಸ್, 44 ಸಾವಿರ ದಂಡ ಬಾಕಿ; ಟ್ರಾಫಿಕ್ ಪೊಲೀಸರ ಜೊತೆ ವಾಗ್ವಾದ ಮಾಡಿ ಎಸ್ಕೇಪ್ ಆದ ಬೈಕ್ ಸವಾರ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಬೈಕ್ ಸವಾರ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡ ಘಟನೆ ನಡೆದಿದೆ. ಹೆಲ್ಮೆಟ್ ಧರಿಸದೆ ಸಂಚಾರ ಮಾಡುತ್ತಿದ್ದ ಬೈಕ್ ಸವಾರನನ್ನು ಡಿ.ಜೆ. ಹಳ್ಳಿ ಸಂಚಾರಿ ಪೊಲೀಸರು ನಿಲ್ಲಿಸಿ ಪ್ರಶ್ನಿಸಿದ್ದು ಸವಾರ ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾನೆ. ಬೈಕ್…

ವಿಟ್ಲ: ತಂದೆಯಿಂದಲೇ ಮಗನ ಬರ್ಬರ ಹತ್ಯೆ; ಹೆತ್ತ ಮಗನನ್ನೇ ಹೊಡೆದು ಕೊಂದ ಪಾಪಿ ಅಪ್ಪ

ವಿಟ್ಲ: ತನ್ನ ಮಗನನ್ನೆ ಮರದ ಸೋಂಟೆಯಿಂದ ತಲೆಗೆ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಾಂತಮೂಲೆ ನಿವಾಸಿ ದಿನೇಶ್(45) ಎಂದು ಗುರುತಿಸಲಾಗಿದೆ.ಆತನ ತಂದೆಯೇ ಕೊಲೆಗೈದಿರಬಹುದೆಂಬ ಸಂಶಯ ವ್ಯಕ್ತವಾಗಿತ್ತು. ಕುಡಿದು ಗಲಾಟೆ…

ಉಳ್ಳಾಲ: ಪ್ರಿಯಕರನ ಜೊತೆ ಮನಸ್ತಾಪ; ಫೋನಿನಲ್ಲಿ ಮಾತಾನಾಡುತ್ತಲೇ ನೇಣಿಗೆ ಕೊರಳೊಡ್ಡಿದ ಯುವತಿ

ಉಳ್ಳಾಲ: ಯುವತಿಯೋರ್ವಳು ನೇಣುಬಿಗಿದು ಸಾವನ್ನಪ್ಪಿರುವ ಘಟನೆ ಕುಂಪಲ ಬಲ್ಯ ಎಂಬಲ್ಲಿ ಸಂಭವಿಸಿದೆ. ಕುಂಪಲ ಬಲ್ಯ ನಿವಾಸಿ ಹರ್ಷಿತಾ(21) ಸಾವನ್ನಪ್ಪಿದವರು.ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹರ್ಷಿತಾ ಇಂದು ಬೆಳಿಗ್ಗೆ ಪತ್ತೆಯಾಗಿದ್ದಾಳೆ. ಪ್ರಿಯಕರನೊಂದಿಗೆ ವಿರಸಗೊಂಡು ಮೊಬೈಲ್ ಸಂಭಾಷಣೆಯಲ್ಲಿದ್ದ ನಡುವೆ ನೇಣು…

ಹಿರಿಯ ಚಿಂತಕ ಜಿ.ರಾಜಶೇಖರ್ ಅವರಿಗೆ “ಕೆ.ಎಂ.ಶರೀಫ್ ಸ್ಮಾರಕ ಪ್ರಶಸ್ತಿ-2021” ಪ್ರದಾನ

ಮಂಗಳೂರು: ಪ್ರಸ್ತುತ ಪಾಕ್ಷಿಕದ ಪ್ರಥಮ ಸಂಪಾದಕರಾಗಿದ್ದ ದಿವಂಗತ ಕೆ.ಎಂ.ಶರೀಫ್ ಅವರ ಸ್ಮರಣಾರ್ಥ ‘ಪ್ರಸ್ತುತ’ ಪಾಕ್ಷಿಕದ ವತಿಯಿಂದ ನೀಡಲಾಗುವ “ಕೆ.ಎಂ.ಶರೀಫ್ ಸ್ಮಾರಕ ಪ್ರಶಸ್ತಿ-2021” ಅನ್ನು ಹಿರಿಯ ಚಿಂತಕ ಜಿ.ರಾಜಶೇಖರ್ ಅವರಿಗೆ ಮಂಗಳೂರಿನ ಶಾಂತಿನಿಲಯದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.ಪ್ರಸ್ತುತ ಪಾಕ್ಷಿಕದ ಪ್ರಧಾನ…

KIC ದಮ್ಮಾಮ್-ಅಲ್ ಖೋಬರ್ ಘಟಕದ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ; ಅಧ್ಯಕ್ಷರಾಗಿ ರಝಾಕ್ ಮಂಡೆಕೋಲು, ಪ್ರ.ಕಾರ್ಯದರ್ಶಿಯಾಗಿ ನೌಫಲ್ ಕೂರ್ನಡ್ಕ ಹಾಗೂ ಕೋಶಾಧಿಕಾರಿಯಾಗಿ ಇರ್ಷಾದ್ ಕುಂಡಡ್ಕ ಆಯ್ಕೆ

ದಮ್ಮಾಮ್: KIC (ಕರ್ನಾಟಕ ಇಸ್ಲಾಮಿಕ್ ಸೆಂಟರ್, ಕುಂಬ್ರ) ಇದರ ದಮ್ಮಾಮ್-ಅಲ್ ಖೋಬರ್ ಸಮಿತಿಯ ವಾರ್ಷಿಕ ಮಹಾ ಸಭೆಯು ದಮ್ಮಾಮ್ ನ ಬೇ ಲೀಫ್ ಹೋಟೆಲ್ ಸಭಾಂಗಣದಲ್ಲಿ ಬಹು.ಮನ್ಸೂರ್ ಹುದವಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.ಈ ಸಂಧರ್ಭದಲ್ಲಿ 2022 ರ ಸಾಲಿನ ನೂತನ…

ಮಿಸ್ ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ಮುಡಿಗೇರಿಸಿಕೊಂಡ ಪುತ್ತೂರಿನ ಯುವತಿ

ಪುತ್ತೂರು : ಮೂಡಬಿದ್ರೆಯ ಕನ್ನಡ ಭವನದಲ್ಲಿ ಫೆಬ್ರವರಿ 20ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ‘ಯುನಿಕ್ ಫ್ಯಾಶನ್’ ಮಿಸ್ಟರ್, ಮಿಸ್, ಟೀಮ್ ಕರ್ನಾಟಕ ಸೌಂದರ್ಯ ಸ್ಪರ್ಧೆಯ ‘ಮಿಸ್ ವಿಭಾಗ’ದಲ್ಲಿ ಪುತ್ತೂರಿನ ಕಿಂಜಲ್ ಅವರು ಪ್ರಥಮ ಸ್ಥಾನ ಪಡೆದು ಮಿಸ್ ಕರ್ನಾಟಕ ಕಿರೀಟವನ್ನು…

ಆತ್ಮಹತ್ಯೆ ಮಾಡಿಕೊಂಡ ಹದಿಹರೆಯದ ಪ್ರೇಮಿಗಳು; 17 ವರ್ಷದ ಯುವತಿಯೊಂದಿಗೆ ನೇಣಿಗೆ ಕೊರಳೊಡ್ಡಿದ ಯುವಕ

ಹುಣಸೂರು: ಅಪ್ರಾಪ್ತ ವಯಸ್ಸಿನ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಇವರಿಬ್ಬರು ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಸಿಂಗರಮಾರನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿ ಅರ್ಚನಾ (17) ಹಾಗೂ ಇದೇ ಗ್ರಾಮದ ರಾಕೇಶ್ (24) ನೇಣಿಗೆ ಶರಣಾದ ಪ್ರೇಮಿಗಳು ಎಂದು…

error: Content is protected !!