dtvkannada

Month: February 2022

ಸುಳ್ಯ: ದಿನಗಳ ಹಿಂದೆ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಸುಳ್ಯ: ದಿನಗಳ ಹಿಂದೆ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿಯೆಂದು ತಿಳಿದು ಬಂದಿದೆ. ಪುತ್ತೂರಿನ…

ಬೆಳ್ತಂಗಡಿ: ಸಹೋದರನ ಜೊತೆ ನದಿಯಲ್ಲಿ ಸ್ನಾನಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ..!!

ಬೆಳ್ತಂಗಡಿ: ಸಹೋದರನ ಜೊತೆ ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಮುಂಡಾಜೆಯಲ್ಲಿ ನಿನ್ನೆ ನಡೆದಿದೆ. ರವಿವಾರ ಸಂಜೆಯ ವೇಳೆ ಸಹೋದರನ ಜೊತೆ ನದಿಗೆ ಸ್ನಾನಕ್ಕೆ ಹೋಗಿದ್ದು, ಈ ವೇಳೆ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಮುಳುಗಿದ್ದಾರೆ. ನಾಪತ್ತೆಯಾಗಿದ್ದ…

ಶಿವಮೊಗ್ಗ: ನಡು ರಸ್ತೆಯಲ್ಲೆ ಆರ್.ಎಸ್.ಎಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು; ಸ್ಥಳದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ: ಆರ್.ಎಸ್.ಎಸ್ ಕಾರ್ಯಕರ್ತನನ್ನು ನಡು ರಸ್ತೆಯಲ್ಲಿ ಯದ್ವಾ ತದ್ವಾ ಕೊಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದೆ. ಈ ರೀತಿಯ ಘಟನೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಈಗಾಗಲೇ ನಿಷೇಧಾಜ್ಞೆ [ಸೆಕ್ಷನ್ 144] ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿ…

ಕುಂಬ್ರ: ಶೇಖಮಲೆಯಲ್ಲಿ ಕಾರುಗಳ ನಡುವೆ ಭೀಕರ ಅಪಘಾತ; ಓರ್ವ ಸಾವು, ಮೂವರು ಗಂಭೀರ

ಪುತ್ತೂರು: ಕಾರುಗಳ ಮದ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಸುಳ್ಯ ಕಡೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ…

ಜೆಸಿಬಿ ಹಾಗೂ ಕ್ರೇನ್ ಯಾವಾಗಲೂ ಹಳದಿ ಬಣ್ಣದಲ್ಲಿ ಇರಲು ಕಾರಣವೇನು? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಎಲ್ಲಿ ನಿರ್ಮಾಣ ಕಾರ್ಯ, ಕಾಮಗಾರಿ, ಏನೇ ನಡೆದರೂ ಬಹುತೇಕ ಬಾರಿ ಕ್ರೇನ್ ಅಥವಾ ಜೆಸಿಬಿಯಂತಹ ಯಂತ್ರಗಳನ್ನು ಬಳಸುತ್ತಾರೆ. ಈ ಎಲ್ಲಾ ಯಂತ್ರಗಳು ಹಳದಿ ಬಣ್ಣದವು. ಇದು ಏಕೆ ಹೀಗಿರುತ್ತದೆ? ಈ ಯಂತ್ರಗಳು ಯಾಕೆ ಹಳದಿ ಬಣ್ಣದಲ್ಲಿ ಇರುತ್ತವೆ? ಈ ಬಗ್ಗೆ ನೀವು…

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ ಎಸಗಿದ ಖ್ಯಾತ ನಟಿ: ಒರ್ವನಿಗೆ ಗಾಯ..!!

ಬೆಂಗಳೂರು: ಹಿಂದಿ ಕಿರುಚಿತ್ರ ಹಾಗೂ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ಯುವ ನಟಿ ಕಾವ್ಯಾ ಥಾಪರ್ ಕುಡಿದು ರಸ್ತೆಯಲ್ಲಿ ವಾಹನ ಚಲಾಯಿಸಿದ್ದಲ್ಲದೆ ಪುಂಡಾಟ ಆಡುವುದರ ಜೊತೆಗೆ ಕುಡಿದ ಮತ್ತಿನಲ್ಲಿ ಕಾರು ಓಡಿಸಿ, ಅಪಘಾತ ಕೂಡ ಎಸಗಿರುವುದಾಗಿ ತಿಳಿದು ಬಂದಿದೆ. ಅಪಘಾತದ ಸ್ಥಳಕ್ಕೆ…

ಬಾಯಲ್ಲಿ ಕಚ್ಚಿಕೊಂಡು ಹೊರಟ ಚಿರತೆಯನ್ನು ಕಚ್ಚಿದ ಮರಿ ಹೆಬ್ಬಾವು: ಮುಂದೇನಾಯ್ತು?

ಪ್ರಾಣಿಗಳ ನಡುವಿನ ಹೊಡೆದಾಟ ಕಾಡುಗಳಲ್ಲಿ ಸರ್ವೇಸಾಮಾನ್ಯ. ಬಲಿಷ್ಠ ಪ್ರಾಣಿಗಳು ಸಾಧು ಪ್ರಾಣಿಗಳ ಮೇಲೆ ದಾಳಿ ನಡೆಸಿ ಪ್ರಾಬಲ್ಯವನ್ನು ಸಾಧಿಸುತ್ತವೆ. ಕೆಲವೊಮ್ಮೆ ಚಿಕ್ಕ ಪ್ರಾಣಿಗಳೆಂದು ದಾಳಿ ಮಾಡಿದಾಗ ದೊಡ್ಡ ಪ್ರಾಣಿಗಳಿಗೂ ಅಪಾಯವಾಗುತ್ತದೆ. ಅದಕ್ಕೆ ಉದಾಹರಣೆ ಎಂಬಂತೆ ಇಲ್ಲೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್…

ನ್ಯಾಯಾಲಯದ ತೀರ್ಪನ್ನು ಕಡೆಗಣಿಸಿ ಹಿಜಾಬ್ ವಿಚಾದಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ ನೀಡುವುದು ಖಂಡನೀಯ- ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗ

ಶಿವಮೊಗ್ಗ: ರಾಜ್ಯದಲ್ಲಿ ಹಿಜಾಬ್ ವಿಚಾರ ಮುಂದಿರಿಸಿ ಹೈಕೋರ್ಟ್ ತೀರ್ಪನ್ನು ಕಡೆಗಣಿಸಿ ವಿದ್ಯಾರ್ಥಿಗಳ ಮೇಲಿನ ಕಿರುಕುಳಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಎಸ್, ಎಸ್, ಎಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಮಾಧ್ಯಮಕ್ಕೆ ತಿಳಿಸಿದರು. ಪ್ರತಿಯೊಬ್ಬರು ಯಾವ ವಸ್ತ್ರ ಧರಿಸಬೇಕು ಬೇಡ ಎಂಬುವುದು ಅವರವರಿಗೆ…

ಬಸ್ಸು ಮತ್ತು ಕಾರು ನಡುವೆ ಅಪಘಾತ; ಕಾರಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣ ಸಾವು..!!

ಮದುವೆ ಮನೆಗೆ ಸೇರಬೆಕಾದವರು ಮಸಣ ಸೇರಿದರು..!!

ತೆಲಂಗಾಣ: ಬಸ್ಸು ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು ಬಸ್ಸು ಕಾರಿಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ಕುಂಭಂಪತಿ ಶ್ರೀನಿವಾಸ್ (48), ಸುಜಾತ (40), ರಮೇಶ್…

ಈಶ್ವರಪ್ಪ ಒಬ್ಬ ಪೆದ್ದ ಆದ್ದರಿಂದ ಆರ್.ಎಸ್.ಎಸ್ ನವರು ಅವರ ಮೂಲಕ ಎಲ್ಲವನ್ನೂ ಮಾಡಿಸುತ್ತಿದ್ದಾರೆ ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಆರೆಸ್ಸೆಸ್‌ನವರಿಗೆ ತ್ರಿವರ್ಣ ಧ್ವಜದ ಮೇಲೆ ಗೌರವವಿಲ್ಲ. ಈಶ್ವರಪ್ಪನ ಮೂಲಕ ಆರೆಸ್ಸೆಸ್‌ನವರು ಎಲ್ಲವನ್ನೂ ಮಾಡಿಸುತ್ತಿದ್ದಾರೆ ಈಶ್ವರಪ್ಪ ಒಬ್ಬ ಪೆದ್ದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈಶ್ವರಪ್ಪ ಅವರು ರಾಜಿನಾಮೆ ಪಡೆಯಬೇಕು ಎಲ್ಲ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದಲ್ಲಿ ಸೋಮವಾರ…

error: Content is protected !!