ರಾತ್ರೋ ರಾತ್ರಿ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಡ್ರಗ್ ಕಳ್ಳಸಾಗಣೆಯ ತಂಡದಿಂದ ಈ ಕೃತ್ಯ ನಡೆದಿದೆಯೆಂದು ಆರೋಪಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ..!!
ತಿರುವನಂತಪುರ: ಕೇರಳದ ಆಲಪ್ಪುಝ ಜಿಲ್ಲೆಯ ತ್ರಿಕುನ್ನಪುಳ ಸಮೀಪ ಬಿಜೆಪಿ ಕಾರ್ಯಕರ್ತ ಶರತ್ ಚಂದ್ರನ್ (26) ಎಂಬವರನ್ನು ಹತ್ಯೆ ಮಾಡಲಾಗಿದೆಯೆಂದು ತಿಳಿದು ಬಂದಿದೆ. ದೇವಾಲಯದ ಉತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ನಡೆದ ವಿವಾದ ನಡೆದದ್ದೆ ಹತ್ಯೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.…