dtvkannada

Month: February 2022

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕಾವು ಹೇಮನಾಥ್ ಶೆಟ್ಟಿ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯತ್ವ ನೊಂದಣಿ ಕಾರ್ಯ ಭರದಿಂದ ನಡೆಯುತ್ತಿದ್ದು. ಇದು ಇನ್ನಷ್ಟು ವ್ಯವಸ್ಥಿತ ರೀತಿಯಲ್ಲಿ ನಡೆಯುವ ಉದ್ದೇಶದಿಂದ ರಾಜ್ಯಮಟ್ಟದ ನಾಯಕರಿಗೆ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗುತ್ತಿದೆ. ಇದೀಗ ವಿರಾಜಪೇಟೆಗೆ ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕೆಪಿಸಿಸಿ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿರುವ…

ಕಾಸರಗೋಡು: ಹಲವು ಮುಸ್ಲಿಂ ಯುವಕರ ಕೊಲೆಯ ಪ್ರಮುಖ ಆರೋಪಿಆರ್.ಎಸ್.ಎಸ್.ಕಾರ್ಯಕರ್ತ ಜ್ಯೋತಿಷ್ ಸಾವು..!!

ಮನೆಯ ಪಕ್ಕದಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ..!!

ಕಾಸರಗೋಡು: ಹಲವು ವರ್ಷಗಳಿಂದ ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ಕಾಸರಗೋಡಿನಲ್ಲಿ ನಡೆದಿದೆ. ಮೃತಪಟ್ಟ ಯುವಕ ಆರ್.ಎಸ್.ಎಸ್.ಕಾರ್ಯಕರ್ತ ಅಣಂಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಎಂದು ತಿಳಿದು ಬಂದಿದೆ.…

ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸು ತುಂಬೆಯಲ್ಲಿ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

ಮಂಗಳೂರು: ಮಂಗಳೂರು ಸಮೀಪದ ತುಂಬೆಯಲ್ಲಿ ಖಾಸಗಿ ಬಸ್ಸೊಂದು ಮಗುಚಿಬಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸು ತುಂಬೆ ಸಮೀಪ ಪಲ್ಟಿಯಾಗಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕುಂಬ್ರ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಓರ್ವನಿಗೆ ಗಾಯ

ಪುತ್ತೂರು: ಬುಲೆಟ್ ಬೈಕ್ ಮತ್ತು ಸ್ಕೂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ಕುಂಬ್ರ ಸಮೀಪದ ಹಾಲಿನ ಡೈರಿ ಬಳಿ ಫೆ.14 ರ ರಾತ್ರಿ ನಡೆದಿದೆ. ಗಾಯಗೊಂಡವರನ್ನು ಕುಂಬ್ರ ಫ್ರೆಂಡ್ಸ್ ಟೈಲರ್ ಮಾಲಕ ಬಾಲಕೃಷ್ಣ ಎಂದು ತಿಳಿದು…

ಉಪ್ಪಿನಂಗಡಿ: ಇಳಂತಿಲದಲ್ಲಿ ರಸ್ತೆ ದುರಸ್ತಿ ತಕ್ಷಣವೇಸಂಪೂರ್ಣಗೊಳಿಸಲು ರಿಕ್ಷಾ ಚಾಲಕನ ಹೀಗೊಂದು ವಿನೂತನ ಪ್ರತಿಭಟನೆ

ಉಪ್ಪಿನಂಗಡಿ: ವಿವಿಧ ರೀತಿಯ ಪ್ರತಿಭಟನೆಗಳನ್ನು ನಾವು ನೋಡುತ್ತಿದ್ದೇವೆ ಆದರೆ ಉಪ್ಪಿನಂಗಡಿಯ ಇಳಂತಿಲದಲ್ಲಿ ರಿಕ್ಷಾ ಚಾಲಕನೊರ್ವನ ಪ್ರತಿಭಟನೆ ಇದೀಗ ಅಲ್ಲಿನ ಜನರ ಆಕರ್ಷಣೆಯಾಗಿದೆ. ಅಂಡತ್ತಡ್ಕ ಇಳಂತಿಲ ಮಾರ್ಗ ದುರಸ್ತಿ ನಡೆಯಲು ಶುರುವಾಗಿ ಸಮಯ ಸುಮಾರು ಕಳೆದರೂ ಇನ್ನೂ ಕೂಡ ಕಾರ್ಯ ಮುಕ್ತಾಯವಾಗಿಲ್ಲ.ಇದೀಗ ರಸ್ತೆ…

SKSSF ಪುತ್ತೂರು ವಲಯ ಮಹಾಸಭೆ; ನೂತನ ಸಮಿತಿ ರಚನೆ

ಅಧ್ಯಕ್ಷರಾಗಿ ಬಾತಿಷ ಪಾಟ್ರಕೋಡಿ,ಪ್ರ.ಕಾರ್ಯದರ್ಶಿಜಾಬಿರ್ ಫೈಝಿ ಬನಾರಿ,ಕೋಶಾಧಿಕಾರಿಯಾಗಿಉಮ್ಮರ್ ಶಾಫಿ ಪಾಪೆತ್ತಡ್ಕ ಆಯ್ಕೆ

ಪುತ್ತೂರು:ಎಸ್.ಕೆ.ಎಸ್.ಎಸ್ ಪುತ್ತೂರು ವಲಯ ಮಹಾಸಭೆಯು ಸಂಪ್ಯ ಮದ್ರಸ ಹಾಲ್ ನಲ್ಲಿ ನಡೆಯಿತು.ವಲಯ ಅಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಯ್ಯಿದ್ ಶರಪುದ್ದೀನ್ ತಂಙಳ್ ಸಾಲ್ಮರ ದುವಾ ನೇರವೇರಿಸಿದರು. ಸಮಸ್ತ ಪುತ್ತೂರು ತಾಲೂಕು ಜಂ ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ…

ಇನ್ಸ್-ಪಯರ್ ಅವಾರ್ಡ್ ಒಡ್ಯ ಶಾಲಾ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಪುತ್ತೂರು: 2020-21 ನೆ ಸಾಲಿನಲ್ಲಿ ಸ. ಹಿ.ಪ್ರಾ.ಶಾಲೆ ಒಡ್ಯ 8ನೇ ತರಗತಿ ಓದುತ್ತಿದ್ದ ಅರ್ಚನಾ ಇನ್ಸ್ಪಯಾರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಗೆ ಆಯ್ಕೆಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿ ಈಗ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.…

ಹಿಜಾಬ್ ಧರಿಸಲು ಅವಕಾಶ ನೀಡದಿದ್ದಕ್ಕೆ ಪರೀಕ್ಷೆ ಬಹಿಷ್ಕರಿಸಿ ಹೊರ ನಡೆದ ವಿದ್ಯಾರ್ಥಿನಿಯರು

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಶಾಲೆ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಬಟ್ಟೆಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದರೂ ಕೂಡ ಅದನ್ನು ಪಾಲಿಸದೇ ಇಂದು ಶಾಲೆಗೆ ಹುಡುಗಿಯರು ಹಿಜಾಬ್ ಧರಿಸಿ ಬಂದಿದ್ದರು. ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್ನಲ್ಲಿ ಈ ಘಟನೆ…

ಹೈಕೋರ್ಟ್ ನಲ್ಲಿ ಹಿಜಾಬ್ ವಿಚಾರಣೆ ಶುರು; ಮುಂಜಾಗೃತ ಕ್ರಮವಾಗಿ ಎಲ್ಲೆಡೆ ಪೊಲೀಸ್ ಬಂದೋಬಸ್ತ್

ಬೆಂಗಳೂರು: ರಾಜ್ಯದ ಜನತೆ ಬಹಳ ಆತಂಕದಿಂದ ಕಾಯುತ್ತಿರುವ ಹಿಜಾಬ್ ಕೇಸ್ ರಾಜ್ಯದ ಹೈಕೋರ್ಟ್ ನಲ್ಲಿ ವಿಚಾರಣೆ ಪ್ರಾರಂಭಗೊಂಡಿದೆ. ನ್ಯಾಯವದಿ ಖಾಜಿ ಜೇಬುನ್ನಿಸಾ ಮೋಹಿಯುದ್ದೀನ್ ರವರಿಂದ ವಿಚಾರಣೆ ನಡೆಯಲಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಕುರಿತು ಇಂದು ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಲಿದೆ ಎಂದು…

ದೇರಳಕಟ್ಟೆ: ಮಲಗಿದ್ದಲ್ಲೇ ವೈದ್ಯಕೀಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಮಂಗಳೂರು: ನಗರ ಹೊರವಲಯದ ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 23ರ ಹರೆಯದ ಉಪ್ಪಿನಂಗಡಿ ನಿವಾಸಿ ನಾಗೇಶ್‌ ಎಂದು ಗುರುತಿಸಲಾಗಿದೆ. ದೇರಳ ಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇವರು ಕರ್ತವ್ಯನಿರತರಾಗಿದ್ದು, ಬಳಿಕ ತಮ್ಮ ಕೊಠಡಿಗೆ…

error: Content is protected !!