dtvkannada

Month: March 2022

ಉಡುಪಿ: ಸ್ನಾನಕ್ಕೆಂದು ಹೊರಟ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಬ್ಬರು ನೀರಿನಲ್ಲಿ ಮುಳುಗಿ ಮೃತ್ಯು..!!

ಉಡುಪಿ : ಪಿಯುಸಿ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ಸಂಭವಿಸಿದೆ. ಮೃತಪಟ್ಟವರು ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18)…

ಬೆಂಗಳೂರು: ನಾಳೆ ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕಿನಲ್ಲಿ ರಾಜ್ಯ ಸರ್ಕಾರದ ವಿರುದ್ದ SDPI ವತಿಯಿಂದ ಪ್ರತಿಭಟನೆ; ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಬೆಂಗಳೂರು: ರಾಜ್ಯ ಸರ್ಕಾರದ ದುರಾಡಳಿತ ಮತ್ತು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದನ್ನು ವಿರೋಧಿಸಿ ಎಪ್ರಿಲ್ 1ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ತಿಳಿಸಿದ್ದಾರೆ.

ಕಣ್ಣೂರು: ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಅಟ್ಟಾಡಿಸಿ ಪೊಲೀಸರಿಗೆ ಒಪ್ಪಿಸಿದ ಯುವತಿ

ಕಣ್ಣೂರು: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಾಮುಕನನ್ನು ಯುವತಿಯೊಬ್ಬಳು ಅಟ್ಟಿಸಿಕೊಂಡು ಹೋಗಿ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಕೇರಳದ ಕಣ್ಣೂರು ಕರಿವೆಲ್ಲೂರಿನಲ್ಲಿ ನಡೆದಿದೆ. ರಾಜೀವ್ (52) ಬಂಧಿತ ಆರೋಪಿ. ಕಣ್ಣೂರಿನಿಂದ KSRTC ಬಸ್‌ನಲ್ಲಿ ಆರ್‌ಟಿ ಭಾರತಿ ಪ್ರಯಾಣ ಮಾಡುತ್ತಿದ್ದಳು. ಸರ್ಕಾರದ ನೀತಿಯನ್ನು ವಿರೋಧಿಸಿ…

ನಾಳೆ ಉಪ್ಪಿನಂಗಡಿಯಲ್ಲಿ ಸಂವಿಧಾನ,ಧರ್ಮ,ರಾಜಕೀಯ ಎಂಬ ವಿಚಾರದಲ್ಲಿ ಡಾ/ಹುಸೈನ್ ಸಖಾಫಿ ಚುಳ್ಳಿಕೋಡ್ ರವರಿಂದ ಪ್ರೌಢ ಪ್ರಭಾಷಣ

ಉಪ್ಪಿನಂಗಡಿ: ರಾಜ್ಯದಲ್ಲಿ ತಾಂಡವಾಡುತ್ತಿರುವ ಹಿಜಾಬ್, ಹಲಾಲ್ ಎಂಬ ವಿಚಾರಗಳ ಸಂಬಂಧಿಸಿ ಸಂವಿಧಾನ ವಿರೋಧಿ ನಡುವಳಿಕೆಗಳ ವಿರುದ್ಧ SSF ಉಪ್ಪಿನಂಗಡಿ ಡಿವಿಷನ್ ಕಾನ್ಫರೆನ್ಸ್ ನಾಳೆ ಉಪ್ಪಿನಂಗಡಿ ಹೆಚ್,ಎಂ ಅಡಿಟೋರಿಯಂ ಮುಂಬಾಗ ನಡೆಯಲಿದೆ. ಮರ್ಕಝ್ ಚಾನ್ಸಿಲರ್ ಡಾ/ಹುಸೈನ್ ಸಖಾಫಿ ಚುಳ್ಳಿಕೋಡ್ ಪ್ರೌಢ ಗಾಂಭೀರ್ಯ ಪ್ರಬಾಷಣ…

ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾಗ‌ ಪೊಲೀಸರಿಂದ ದಾಳಿ; ಕೊಲೆ ಯತ್ನ ಸೇರಿದಂತೆ ಹದಿನೇಳು ಪ್ರಕರಣದ ಆರೋಪಿ ವಿಟ್ಲ ಮೂಲದ ಬ್ಲೇಡ್ ಸಾದಿಕ್ ಸಹಿತ ಇಬ್ಬರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಮಂಗಳೂರು ಮೂಲದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಈ ಮುಂಚೆ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯಾಗಿದ್ದು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಹಸನ್ ಸಾದಿಕ್ ಯಾನೆ ಬ್ಲೇಡ್‌ ಸಾದಿಕ್‌ ಎಂದು ಗುರುತಿಸಲಾಗಿದೆ.…

ಕೆಕೆಆರ್ ವಿರುದ್ಧ ಆರ್’ಸಿಬಿ ಗೆ ರೋಚಕ ಜಯ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಮೂರು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿರುವ…

ಪುತ್ತೂರು: ಶಾಲೆಯಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಶಿಕ್ಷಕಿ ವಿರುದ್ಧ ಪುತ್ತೂರು ಠಾಣೆಯಲ್ಲಿ FIR ದಾಖಲು

ಪುತ್ತೂರು: ಶಿಕ್ಷಕಿಯೋರ್ವಳು ವಿದ್ಯಾರ್ಥಿಗೆ ಮನಬಂದಂತೆ ಹೊಡೆದು ಗಾಯಗೊಳಿಸಿದ ಆರೋಪ ಪುತ್ತೂರು ಸಮೀಪದ ಮುಖ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಕೇಳಿ ಬಂದಿದೆ. ಇದೀಗ ಶಿಕ್ಷಕಿ ವೇದಾವತಿ ವಿರುದ್ಧ ವಿದ್ಯಾರ್ಥಿಯ ತಂದೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶಾಲೆಯಲ್ಲಿ ಯಾವುದೋ…

ಮನೆ ನಿರ್ಮಿಸುವ ಬಹುಕಾಲದ ಬುತ್ತಿ ನಿಸಾರ್ ಕನಸನ್ನು ನನಸಾಗಿಸಿದ ಎಮ್.ಎನ್.ಜಿ ಫೌಂಡೇಷನ್(ರಿ)

ಮಂಗಳೂರು: ಇಲ್ಲಿನ ಹರೇಕಳ ಪಾವೂರು ಎಂಬಲ್ಲಿನ ಮಸೀದಿ ಗುರುಗಳಿಗೆ ಬುತ್ತಿ (ಉಪಹಾರ) ಕೊಂಡೊಯ್ಯುವ ಕೆಲಸ ಮಾಡುತ್ತಿದ್ದ ನಿಸಾರ್ ಎಂಬವರ ಬಹುಕಾಲದ ಸೂರು ನಿರ್ಮಿಸುವ ಕನಸನ್ನು ಮಂಗಳೂರಿನ ಪ್ರತಿಷ್ಠಿತ ಎಮ್.ಎನ್.ಜಿ. ಫೌಂಡೇಶನ್(ರಿ) ಸಂಸ್ಥೆ ನನಸಾಗಿಸಿದೆ. ಮನೆ ಹಸ್ತಾಂತರ ಕಾರ್ಯಕ್ರಮದ ಉದ್ಘಾಟನೆಯನ್ನು MKJM ಜುಮಾ‌…

ಗ್ಯಾಂಗ್ ಸ್ಟಾರ್ ಪಿಂಕಿ ನವಾಝ್ ಮತ್ತು ಆಕಾಶಭವನ ಶರಣ್ ವಿರುದ್ಧ ಹೇರಿದ್ದ ಗೂಂಡ ಕಾಯ್ದೆಗೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್..!

ಮಂಗಳೂರು : ಕುಖ್ಯಾತ ಕ್ರಿಮಿನಲ್‌ ಗ್ಯಾಂಗ್ ಸ್ಟಾರ್ ಪಿಂಕಿ ನವಾಝ್ ಮತ್ತು ಆಕಾಶಭವನ ಶರಣ್ ವಿರುದ್ಧ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಹೇರಿದ್ದ ಗೂಂಡಾ ಕಾಯ್ದೆಗೆ ರಾಜ್ಯ ಹೈಕೋರ್ಟ್ ಅಸ್ತು ನೀಡಿದೆ. ಕೊಲೆ, ಸುಲಿಗೆ, ಕೊಲೆಯತ್ನ, ದರೋಡೆ, ಕಳ್ಳತನ ಸಹಿತ ಹಲವು…

ಮಂಗಳೂರು: ಎರಡು ಮಕ್ಕಳೊಂದಿಗೆ ತಾಯಿ ನಾಪತ್ತೆ; ಪ್ರಕರಣ ದಾಖಲು

ಮಂಗಳೂರು: ನಗರದ ಸುರತ್ಕಲ್‌ ಹತ್ತಿರದ ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸ್ತವ್ಯ ಹೂಡಿದ್ದ 2 ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. ಭಾರತಿ ಮಾದರ (35 ವರ್ಷ) ಮಕ್ಕಳಾದ ಅಮೃತ (11 ವರ್ಷ) ಮತ್ತು ಗಣೇಶ್ (9 ವರ್ಷ) ನಾಪತ್ತೆಯಾದವರಾಗಿದ್ದಾರೆ.ಭಾರತಿ…

error: Content is protected !!