ಹಿಜಾಬ್ ವಿರುದ್ಧ ಹೈಕೋರ್ಟ್ ನ ತೀರ್ಪು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿ -ಪಾಪ್ಯುಲರ್ ಫ್ರಂಟ್
ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಹಿಜಾಬ್ ನಿರಾಕರಿಸಿ ಹೈಕೋರ್ಟ್ ನೀಡಿರುವ ತೀರ್ಪು ಸಂವಿಧಾನದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ. ಒಂದೆಡೆ, ಹಿಜಾಬ್ ಮುಸ್ಲಿಮ್ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳುವ ಮೂಲಕ…