ಮರ್ಹೂಂ ಆಸಿದ್ ಸ್ಮರಣಾರ್ಥವಾಗಿ ಎಸ್ ಡಿ ಪಿ ಐ ಪಾಂಡವರಕಲ್ಲು ವತಿಯಿಂದ ಬೃಹತ್ ರಕ್ತದಾನ ಶಿಬಿರ
ಪಾಂಡವರಕಲ್ಲು, ಮಾರ್ಚ್ 11, 2022: ಮರ್ಹೂಂ ಮಹಮ್ಮದ್ ಆಸಿದ್ ಸ್ಮರಣಾರ್ಥವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ – ಪಾಂಡವರಕಲ್ಲು ವತಿಯಿಂದ ಕೆ ಎಮ್ ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಇಂದು ಪಾಂಡವರಕಲ್ಲಿನ ಸೌಹಾರ್ದ ಸಭಾಭವನದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ…