dtvkannada

Month: March 2022

ಪುತ್ತೂರು: ಸಂಪ್ಯ ಠಾಣೆಯ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ನಿಧನ

ವಿಟ್ಲ: ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್(42) ರವರು ಹೃದಯಾಘಾತದಿಂದಾಗಿ ಮಾ.9 ರಂದು ನಿಧನರಾದರು. ಗಣೇಶ್ ರವರು ಸ್ವರ್ಗ ಚೆಕ್ಕ್ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದು, ಮನೆಯಲ್ಲಿದ್ದ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಮೃತರು ಪತ್ನಿ,…

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಅಪಘಾತ; ಸವಾರ ಮೃತ್ಯು

ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರಿನ ತನ್ಸಿಹ್( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ. ಉಪ್ಪಳದಿಂದ ಬೈಕ್…

ಹೊಸ ದಾಖಲೆ ಬರೆದ ಚಿನ್ನದ ಬೆಲೆ; ಈ ದಿನದ ಬೆಲೆ ನೋಡಿ

ಮಂಗಳೂರು: ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಹಾಗೂ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಚಿನ್ನದ ಬೆಲೆ ಭಾರೀ ಏರಿಕೆಯತ್ತ ಸಾಗಿದೆ. ಇಂದು ಚಿನ್ನದ ಬೆಲೆ ಹೊಸ ದಾಖಲೆ ಬರೆದಿದ್ದು, 10 ಗ್ರಾಂ ಬಂಗಾರದ ಬೆಲೆ 1,300 ರೂ. ಏರಿಕೆಯಾಗಿದ್ದು, 1 ಕೆಜಿ…

ಪುತ್ತೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಗಂಭೀರ

ಪುತ್ತೂರು: ವಿದ್ಯುತ್ ಕಂಬಕ್ಕೆ ನ್ಯಾನೋ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಸುಳ್ಯ ಈಶ್ವರಮಂಗಲ ನಿವಾಸಿ ದೇವಿ ಎಂಬವರು ಗಂಭೀರ ಗಾಯಗೊಂಡ ಕಾರು ಚಾಲಕ. ಮಂಗಳೂರಿನಿಂದ…

ಉಪ್ಪಿನಂಗಡಿ: ಸೂರಂಬೈಲಿನಲ್ಲಿ ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ: ಬಾನೆತ್ತರಕ್ಕೆ ಹೊತ್ತಿ ಉರಿದ ಬೆಂಕಿಯ ಕಿನ್ನಾಲೆ: ಅಪಾರ ನಷ್ಟ

ಉಪ್ಪಿನಂಗಡಿ: ಸೂರಬೈಲಿನ ಶಾಂತರಾಂ ಭಟ್ ಅವರ ಮನೆ ಪಕ್ಕದಲ್ಲಿದ್ದ ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಯಂತ್ರವಿರುವ ಕಟ್ಟಡವು ಬೆಂಕಿಯಾಹುತಿಯಾಗಿದ್ದು ಕಟ್ಟಡ ಮತ್ತು ದಾಸ್ತಾನು ಇರಿಸಿದ್ದ ಕೃಷಿ ಸಾಮಾಗ್ರಿಗಳು ಸಂಪೂರ್ಣ ಹೊತ್ತಿ ಬೂದಿಯಾಗಿದೆ. ಈ ಕಟ್ಟಡದಲ್ಲಿ ನಿನ್ನೆ ಸಂಜೆವರೆಗೂ ಕೆಲಸ ಮಾಡಲಾಗಿದ್ದು ಅದರಿಂದ…

ಮುಸ್ಲಿಮರ ಜೊತೆ ವ್ಯಾಪಾರ ವಹಿವಾಟು ನಡೆಸಬಾರದೆಂದು ಪ್ರಮಾಣ ಮಾಡಿಸಿದ ಸ್ವಾಮಿಜಿಯ ವೀಡಿಯೋ ವೈರಲ್..!!

ಬೆಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ವೀಡಿಯೋ ಒಂದು ಎಲ್ಲರನ್ನೂ ಆಕ್ರೋಶಕ್ಕೆ ಎಡೆ ಮಾಡಿದ್ದು ಇದೀಗ ಸುದ್ದಿಯಾಗಿದೆ.ಮುಸ್ಲಿಮ್ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿ, ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದ ಹಾಗೂ ಹಿಂದೂ-ಮುಸ್ಲಿಮರ ನಡುವೆ ಬಿರುಕು ಮೂಡಿಸಲು ಪ್ರಯತ್ನಿಸಿದ ಆರೋಪದಲ್ಲಿ…

ನರಿಮೊಗರು ಕ್ಲಸ್ಟರ್ ಮಟ್ಟದ S,D,M,C ಸದಸ್ಯರ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ

ಪುತ್ತೂರು: ಸರ್ಕಾರಿ ಶಾಲೆ ಉಳಿಯಬೇಕು ಅದು ಈ ಸಮಾಜದ ಮಹತ್ವದ ಕಣ್ಣಾಗಿದೆ ಖಾಸಗಿ ಶಾಲೆಗಳ ಒಲವುಗಳನ್ನು ಕಡಿಮೆಯಾಗಿಸಿ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳ ಹೆಜ್ಜೆಗಳನ್ನು ಮುಂದಿಡಲು ಎಸ್.ಡಿ.ಎಂ.ಸಿ ಸದಸ್ಯರು ಮಹತ್ವದ ಹೆಜ್ಜೆ ಹಾಕಬೇಕೆಂದು ಶ್ರೀ ನಳಿನಿ ಲೋಕಪ್ಪ ಗೌಡ ರವರು ನಿನ್ನೆ ಕರ್ನಾಟಕ…

ಕುಂಬ್ರ: ಆಕಸ್ಮಿಕ ಅಗ್ನಿ ಅವಘಡ; ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ

ಕುಂಬ್ರ: ಗುಡ್ಡವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಗಿಡ ಮರಗಳು ಸುಟ್ಟು ಕರಕಲಾದ ಘಟನೆ ಇಲ್ಲಿನ ಗಟ್ಟಮನೆ ಮಸೀದಿ ಸಮೀಪದಲ್ಲಿ ನಡೆದಿದೆ. ಶಾರ್ಟ್ ಸರ್ಕೂಟ್’ನಿಂದ ಈ ಅವಘಡ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪ್ಟಟಿದ್ದು,…

ಉಪ್ಪಿನಂಗಡಿಯಲ್ಲಿ ಹೆಚ್ಚಿದ ಕಳ್ಳರ ಹಾವಳಿ; ಮಹಿಳೆಯೊಬ್ಬರ ಚಿನ್ನಾಭರಣ ಸಹಿತ ಮೂವರು ವಿದ್ಯಾರ್ಥಿನಿಯರ ಮೊಬೈಲ್ ಕಳವು

ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಪರಿಸರದಲ್ಲಿ ಕಳ್ಳರ ಹಾವಳಿ ಮಿತಿ ಮೀರಿದ್ದು, ಮಹಿಳೆಯೋರ್ವರ ಕತ್ತಿನಿಂದ ಐದೂವರೆ ಪವನ್ ತೂಕದ ಚಿನ್ನಾಭರಣವನ್ನು ಮತ್ತು ಬಸ್ಸಿನಲ್ಲಿ ಸಂಚರಿಸುತ್ತಿದ್ದ ಒಟ್ಟು ನಾಲ್ಕು ವಿದ್ಯಾರ್ಥಿನಿಯರ ಮೊಬೈಲ್ ಕಳವು ಮಾಡಲಾದ ಘಟನೆ ಬಗ್ಗೆ ವರದಿಯಾಗಿದೆ. ತಣ್ಣೀರುಪಂತ ಗ್ರಾಮದ ಅಳಕೆ…

ಮಾಣಿ: ಗಡಿಯಾರ ಸಮೀಪ ನಡೆದಿದ್ದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು

ಮಾಣಿ: ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ, ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ತಂದೆಯ ದ್ವಿಚಕ್ರ ವಾಹನದಲ್ಲಿ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ವಿರುದ್ಧ ದಿಕ್ಕಿನಿಂದ ಬಂದ ಲಾರಿ ಡಿಕ್ಕಿಯಾಗಿತ್ತು. ವಿಟ್ಲ…

error: Content is protected !!