ಮುಲ್ಕಿ: ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
ಮುಲ್ಕಿ: ಮನೆಯ ಕೊಠಡಿಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಮುಲ್ಕಿ ಸಮೀಪದ ಮಾನಂಪಾಡಿ ಅಮನ್ ತೋಟ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಲವೇಶ್ ಕೋಟ್ಯಾನ್ (25) ಎಂದು ತಿಳಿದುಬಂದಿದೆ. ಪದವೀಧರನಾಗಿದ್ದ ಈತ ಕೆಲವು ದಿನಗಳ ಹಿಂದೆ…