dtvkannada

Month: March 2022

25 ವರ್ಷದವಳನ್ನು ಮದುವೆಯಾಗಿ ವೈರಲ್ ಆಗಿದ್ದ ಶಂಕರಣ್ಣ ನೇಣುಬಿಗಿದು ಆತ್ಮಹತ್ಯೆ

ತುಮಕೂರು: ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಂಕರಣ್ಣ(46) ಮೃತ ದುರ್ದೈವಿಯಾಗಿದ್ದು, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ…

ದಿನೇಶ್‌ ಹತ್ಯೆ ಖಂಡಿಸಿ ನಾಳೆ ಬೆಳ್ತಂಗಡಿಯಿಂದ ಮಂಗಳೂರಿಗೆ SDPI ನಿಂದ ಪಾದಯಾತ್ರೆ; ಸೆಕ್ಷನ್ ಕಾರಣದಿಂದ ಮುಂದೂಡಲಾಗಿದ್ದ ಪಾದಯಾತ್ರೆ ನಾಳೆ ಆರಂಭ

ಮಂಗಳೂರು: ಬೆಳ್ತಂಗಡಿಯಲ್ಲಿ ಕೊಲೆಯಾದ ದಲಿತ ಯುವಕ ದಿನೇಶ್‌ ಹತ್ಯೆಯ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು, ಮತ್ತು ಆ ಕುಟುಂಬಕ್ಕೆ ನ್ಯಾಯ ಕೊಡಬೇಕು ಮತ್ತು ಕೊಲೆಗಾರ ಸಂಘಪರಿವಾರ ನಾಯಕ ಕೃಷ್ಣನ ಬಿಡುಗಡೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ‘ದಿನೇಶ್ ಕನ್ಯಾಡಿಗೆ ನ್ಯಾಯ…

ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಮೈಸೂರು: ಹತ್ತನೆ ತರಗತಿ ಪರೀಕ್ಷೆ ಬರೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾದ ಅನುಶ್ರೀ‌‌ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಮಾದಾಪುರ…

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದಾಗ‌ ಪೊಲೀಸರಿಂದ ದಾಳಿ..!!

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಿನ್ನೆ ಬಂಟ್ವಾಳದ ಗೂಡಿನಬಳಿಯಲ್ಲಿ ನಡೆದಿದೆ. ಆರೋಪಿಯಾದ ಬೋಳಂತೂರು ನಿವಾಸಿ ಮಹಮ್ಮದ್ ಮುಸ್ತಫಾ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ. ಆರೋಪಿ ಮಹಮ್ಮದ್ ಮುಸ್ತಫಾ…

ಕೌಟುಂಬಿಕ ಕಲಹಗಳು ಹೆಚ್ಚಲು ಹೊಂದಾಣಿಕೆ ಮತ್ತು ಬಾಧ್ಯತೆಗಳ ತಿಳುವಳಿಕೆಯ ಕೊರತೆಯೇ ಕಾರಣ : ಅಬೂಬಕರ್ ಸಿದ್ದೀಕ್ ಜಲಾಲಿ ಕಲ್ಲೇಗ

ಮಾಣಿ : ಬದ್ರಿಯಾ ಜುಮಾ ಮಸೀದಿ ಸೂರಿಕುಮೇರು ಇದರ ಸ್ವಲಾತ್ ವಾರ್ಷಿಕ ಮತ್ತು ಎರಡು ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ನಡೆಯಿತು. ಮೊದಲ ದಿನದ ಮುಖ್ಯ ಪ್ರಭಾಷಣ ಮಾಡಿದ ಅಬ್ದುಲ್ ಹಮೀದ್ ಫೈಝಿ ಕಿಲ್ಲೂರು,ಅಲ್ಲಾಹನು ಗೌರವಿಸಲು ಸೂಚಿಸಿದ ಎಲ್ಲಾ ವ್ಯಕ್ತಿ ಮತ್ತು…

SSLC ಪರೀಕ್ಷೆಗೆ ಹಿಜಾಬ್ ಸಂಕ್ಷಷ್ಟ; ಸಮುದಾಯ ಶಿಕ್ಷಣದಿಂದ ವಂಚಿತರಾಗದಿರಲಿ, ಪರೀಕ್ಷೆ ಎದುರಿಸಿ-ಸುನ್ನೀ ಉಲಮಾಗಳ ಕರೆ

ಬೆಂಗಳೂರು: ನಾಳೆಯಿಂದ ರಾಜ್ಯಾಧ್ಯಾಂತ SSLC ಪರೀಕ್ಷೆ ಪ್ರಾರಂಭಗೊಳ್ಳಲಿದ್ದು ಇದೀಗ ಮುಸ್ಲಿಂ ವಿದ್ಯಾರ್ಥಿನಿಗಳಿಗೆ ಹಿಜಾಬ್ ಸಂಕ್ಷಷ್ಟ ಎದುರಾಗಿದೆ. ಹೈಕೋರ್ಟ್ ಆದೇಶದಂತೆ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ತರಗತಿ ಪ್ರವೇಶಿಸುವಂತಿಲ್ಲ ಎಂಬ ಆದೇಶವನ್ನು ಎತ್ತಿ ಹಿಡಿದು ನಾಳೆಯಿಂದ ನಡೆಯುವ SSLC ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ…

ಅಪ್ರಾಪ್ತೆಯನ್ನು ಕಿಡ್ನಾಪ್‌ ಮಾಡಿ ಐವರಿಂದ 3 ದಿನ ಅತ್ಯಾಚಾರ: ಬಾಯ್ಬಿಟ್ಟರೆ ವೀಡಿಯೋ ವೈರಲ್‌ ಬೆದರಿಕೆ

ಪಟ್ನಾ: ಅಪ್ರಾಪ್ತೆಯನ್ನು ಅಪಹರಿಸಿ ನಿರಂತರ ಮೂರು ದಿನ ಐವರು ಯುವಕರು ಅತ್ಯಾಚಾರ ಎಸಗಿ ನಂತರ ಆಕೆಯನ್ನು ಮನೆ ಬಳಿ ಬಿಟ್ಟು ಹೋದ ಘಟನೆ ಬಿಹಾರದ ಸುಪಾಲ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳು ಮಾ. 19 ರಂದು ಬಾಲಕಿಯನ್ನು ಅಪಹರಿಸಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದಿದ್ದಾರೆ.…

ಯಶಸ್ವಿಯಾಗಿ ನಡೆದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 200ನೇ ರಕ್ತದಾನ ಶಿಬಿರ; 94 ಯುನಿಟ್ ರಕ್ತ ಸಂಗ್ರಹ

ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಇದರ 200ನೇ ರಕ್ತದಾನ ಶಿಬಿರವು ರಿಪ್ ಶಿಪ್ ವರ್ಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಜಂಟಿ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಕುಡ್ಲ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರಿನ…

ಬೆಳ್ತಂಗಡಿ: ದಲಿತ ಯುವಕ ದಿನೇಶ್ ಕನ್ಯಾಡಿ ಕೊಲೆ ಪ್ರಕರಣ; ಆರೋಪಿ ಬಜರಂಗದಳ ಮುಖಂಡನಿಗೆ ಜಾಮೀನು..!!

ಬೆಳ್ತಂಗಡಿ: ದಲಿತ ಯುವಕನಾದ ದಿನೇಶ್ ಕನ್ಯಾಡಿ ಕೊಲೆ ಪ್ರಕರಣದ ಮುಖ್ಯ ಆರೋಪಿ ಬಜರಂಗದಳ ಮುಖಂಡ ಡಿ.ಕೃಷ್ಣ ಎಂಬಾತನಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆಯೆಂದು ವರದಿಯಾಗಿದೆ. ಕಳೆದ ತಿಂಗಳ ಫೆ.23ರಂದು, ದಿನೇಶ್ ಮೇಲೆ ಜಾಗದ ನೋಂದಣಿ ವಿಚಾರವನ್ನು ಸಾರ್ವಜನಿಕವಾಗಿ ಹೇಳಿದ್ದಾರೆ ಎನ್ನುವ…

ಮಾ. 28ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆ ಸೇರಿ ಹಲವೆಡೆ ಮಳೆ; ಹವಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿಯಲ್ಲಿ ಮಾರ್ಚ್​ 28ರವರೆಗೆ…

error: Content is protected !!