dtvkannada

Month: March 2022

ಸುಳ್ಯ: ಮನೆ‌ ಕೆಲಸ ನಿರ್ಮಾಣದ ಸಮಯ ಕಟ್ಟಿಂಗ್ ಮಿಷಿನ್ ತಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ: ಮನೆ ಕೆಲಸ ನಿರ್ಮಾಣದ ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ದ. ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿಎಂದು ತಿಳಿದು ಬಂದಿದೆ. ದಯಾನಂದ ಅವರು…

ನಕಲಿ ಬುರ್ಖಾಧಾರಿನಿ ವಿದ್ಯಾರ್ಥಿನಿಯ ಪಾತ್ರ ಸೃಷ್ಟಿಸಿ ಧರ್ಮನಿಂದನೆ; ಕಿರಿಕ್ ಕೀರ್ತಿ, ಮಹೇಶ್‌ ವಿಕ್ರಂ ಹೆಗ್ಡೆ ವಿರುದ್ಧ ಎಸ್‌ಡಿಪಿಐನಿಂದ ದೂರು

ಮಂಗಳೂರು: ನಕಲಿ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿನಿಯ ಪಾತ್ರವನ್ನು ಸೃಷ್ಟಿಸಿ ಎರಡು ಸಮುದಾಯವನ್ನು ಎತ್ತಿಕಟ್ಟುವ, ಅಶಾಂತಿ ಸೃಷ್ಟಿಸಿ ಪ್ರಚೋದನೆಗೊಳಪಡಿಸುವ, ಧರ್ಮವನ್ನು ಅವಮಾನಿಸುವ ಅಪರಾಧ ಮಾಡಿರುವ ಕಿರಿಕ್ ಕೀರ್ತಿ ಯಾನೆ ಕೀರ್ತಿ ಶಂಕರಘಟ್ಟ, ಮಹೇಶ್ ವಿಕ್ರಂ ಹೆಗ್ಡೆ ಮತ್ತು ಅನಾಮಿಕ ಬುರ್ಖಾಧಾರಿ ನಕಲಿ ಮಹಿಳೆಯ…

ಯುವ ನಟಿಯ ಖಾಸಗಿ ವಿಡಿಯೋ ಲೀಕ್; ‘ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ’ ಎಂದ ನಟಿ

ಭೋಜ್‌ಪುರಿಯ ಹಾಟ್ ಆ್ಯಂಡ್ ಬೋಲ್ಡ್ ನಟಿ ಎಂದು ಪರಿಗಣಿಸಲ್ಪಟ್ಟಿರುವ ತ್ರಿಷಾ ಕರ್ ಮಧು ಆಗಾಗ ತಮ್ಮ ವಿಡಿಯೋ ಸಾಂಗ್ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಅವರು ಸಾಮಾಜಿಕ ಜಾಲತಾಣದಲ್ಲಿಯೂ ತುಂಬಾನೇ ಆ್ಯಕ್ಟೀವ್. ಈಗ ಅವರು ಮತ್ತೊಮ್ಮೆ ಚರ್ಚೆಯಾಗಿದ್ದಾರೆ. ಅವರ ಖಾಸಗಿ ವಿಡಿಯೋ ಲೀಕ್ ಆಗಿದೆ.…

ಕ್ರೈಸ್ತರ ಮೇಲೆ ದಬ್ಬಾಳಿಕೆ ದೌರ್ಜನ್ಯ; ಬಂಟ್ವಾಳದಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಕ್ರೈಸ್ತ ಸಮುದಾಯ

ಮಂಗಳೂರು: ರಾಜ್ಯ ಸರಕಾರದ ಮತಾಂತರ ತಡೆ ಕಾಯಿದೆ ವಿರೋಧಿಸಿ ಹಾಗೂ ಕ್ರೈಸ್ತ ಸಮುದಾಯ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಎಲ್ಲಾ ಚರ್ಚ್‌ಗಳ ವ್ಯಾಪ್ತಿಯಲ್ಲಿ ಹೊಂಬತ್ತಿ ಹಿಡಿದು ಶಾಂತಿಯುತ ಪ್ರತಿಭಟನೆ ಹಾಗೂ ಮಾನವ ಸರಪಳಿ ನಡೆಯಿತು. ಬಂಟ್ವಾಳ…

ತಲವಾರು ಸಹಿತ ಮಸ್ಜಿದ್ ಗೆ ನುಗ್ಗಲು ಯತ್ನ : ಪ್ರಕರಣದ ಸತ್ಯಾಂಶ ಬಹಿರಂಗ ಪಡಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

ಮಿತ್ತಬೈಲು: ಮಾರಕಾಸ್ತ್ರ ಹೊಂದಿದ್ದ ದುಷ್ಕರ್ಮಿಯೊಬ್ಬ ಕಳೆದ ರಾತ್ರಿ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ಮಸ್ಜಿದ್ ಗೆ ನುಗ್ಗಲು ಯತ್ನಿಸಿದ್ದು, ಇದರ ಹಿಂದಿರುವ ಷಡ್ಯಂತ್ರವನ್ನು ಪೊಲೀಸರು ಕೂಡಲೇ ಬಹಿರಂಗ ಪಡಿಸಬೇಕೆಂದು ಪಾಪ್ಯುಲರ್ ಫ್ರಂಟ್ ಬಂಟ್ವಾಳ ವಲಯ ಅಧ್ಯಕ್ಷರಾದ ಸಲೀಂ ಕುಂಪನಮಜಲು ಆಗ್ರಹಿಸಿದ್ದಾರೆ. ಪ್ರಸಕ್ತ ದಿನಗಳಲ್ಲಿ…

ಕೆಂಪುಕೇಟೆಯ ಮೇಲೆ ಭಗವಾದ್ವಜ ಹಾರಿಸುತ್ತೇವೆ!; ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ’ರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಸಚಿವ ಈಶ್ವರಪ್ಪ ದೆಹಲಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ವಿವಾದ ಮಾತಿನ ಬೆನ್ನಲ್ಲೇ ಬೆಳ್ತಂಗಡಿ ಶಾಸಕ ಮತ್ತೆ ನಾಲಿಗೆ ಹರಿಯ ಬಿಟ್ಟಿದ್ದು ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಮಂಡಲದ ಪ್ರತಿಭಟನೆಯೊಂದರಲ್ಲಿ ಪ್ರಚೋದನಾಕಾರಿ ಬಾಷಣ ಮಾಡಿ ಮತ್ತೊಮ್ಮೆ ವಿವಾದಕ್ಕೀಡಾಗಿದ್ದಾರೆ. ಈಶ್ವರಪ್ಪನವರು ಕೆಂಪುಕೋಟೆ…

ಮಾಣಿ:ಗೂಡು ಮುರಿದು 70 ಕೆಜಿಯಷ್ಟು ಚಿಕನ್ ಕದ್ದೊಯ್ದ ಖದೀಮರು

ಮಾಣಿ: ಇಲ್ಲಿನ ಅನಂತಾಡಿ ಸಮೀಪದ ಗೋಳಿಕಟ್ಟೆಯ ಚಿಕನ್ ಸ್ಟಾಲ್ ನಿಂದ ಸುಮಾರು 70 ಕೆಜಿಯಷ್ಟು ಕೋಳಿಯನ್ನು ಗೂಡು ಮುರಿದು ಕದ್ದೊಯ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಾಲಕರು ಎಂದಿನಂತೆ ಅಂಗಡಿ ತೆರೆಯಲು ಬಂದಾಗ ಘಟನೆ ನಡೆದ ಬಗ್ಗೆ ಬೆಳಕಿಗೆ ಬಂದಿದೆ. ಈಗ…

ಬಂಟ್ವಾಳ: ಚಾಕುವಿನೊಂದಿಗೆ ಮಸೀದಿಗೆ ನುಗ್ಗಿ ಧರ್ಮಗುರುಗಳಿಗೆ ಕೊಲೆ ಬೆದರಿಕೆ; ಆರೋಪಿ ವಶಕ್ಕೆ

ಬಂಟ್ವಾಳ: ಮಸೀದಿಯ ಒಳ ನುಗ್ಗಿ ಅಲ್ಲಿನ ಗುರುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪಿಯೋರ್ವನನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಿನ್ನೆ ತಡರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಬಳಿಯ ಮಿತ್ತಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ನಡೆದಿದೆ. ಆರೋಪಿಯನ್ನು ಬಾಬು…

ಕೊಡಗು: ಹುತಾತ್ಮ ಯೋಧನ ಕುಟುಂಬವನ್ನು ಭೇಟಿ ಮಾಡಿದ ಎಸ್.ಡಿ.ಪಿ.ಐ ರಾಜ್ಯ ನಾಯಕರು; ಕುಟುಂಬಕ್ಕೆ ಸರಕಾರ ಸೌಲಭ್ಯ ಕಲ್ಪಿಸುವಂತೆ ಒತ್ತಾಯ

ಸಿದ್ದಾಪುರ, ಫೆ.28: ಹುತಾತ್ಮ ಯೋಧ ಕೊಡಗಿನ ಮುಹಮ್ಮದ್ ಅಲ್ತಾಫ್ ಅವರ ಕುಟುಂಬವನ್ನು ಭೇಟಿ ಮಾಡಿದ ಎಸ್‌. ಡಿ.ಪಿ.ಐ ರಾಜ್ಯ ನಾಯಕರು ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದರು. ವಿರಾಜಪೇಟೆ ತಾಲ್ಲೂಕಿನ ಚೆನ್ನಯ್ಯನಕೋಟೆಯಲ್ಲಿರುವ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ…

ಯಂಗ್ ಮೆನ್ಸ್ ಕುದ್ರೋಳಿ ವತಿಯಿಂದ ನೂರಾರು ಮಕ್ಕಳಿಗೆ ಸಾಮೂಹಿಕ ಸುನ್ನತ್ ಕಾರ್ಯಕ್ರಮ

ಮಂಗಳೂರು: ಯಂಗ್ ಮೆನ್ಸ್ ಕುದ್ರೋಳಿ ವತಿಯಿಂದ ಕುದ್ರೋಳಿಯ ಮುಹ್ಯುದ್ದೀನ್ ನಗರ ಮೈದಾನದಲ್ಲಿ ಬೇರೆ ಬೇರೆ ಪ್ರದೇಶದ ಸುಮಾರು ನೂರಾರು ಮಕ್ಕಳಿಗೆ ಸಾಮೂಹಿಕ ಸುನ್ನತ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಹ್ಯುದ್ದೀನ್ ಜುಮಾ ಮಸೀದಿ ಖತೀಬರಾದ ಮುಹಮ್ಮದ್ ಬಾಖವಿ ಉಸ್ತಾದರು ದುಆದ ಮೂಲಕ ಚಾಲನೆ ನೀಡಿದರು.…

error: Content is protected !!