dtvkannada

Month: March 2022

ವಾಮಂಜೂರು: ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಣೆ- ಪರೀಕ್ಷೆ ಬರೆಯದೆ ವಾಪಾಸ್ಸಾದ 32 ಹಿಜಾಬ್ ಧಾರಿಣಿಯರು

ಮಂಗಳೂರು: ನಗರದ ಹೊರವಲಯದ ಗುರುಪುರ ವಾಮಂಜೂರಿನ ಸೈಂಟ್ ರೆಮಾಂಡ್ಸ್ ಪಿಯು ಕಾಲೇಜಿನಲ್ಲಿ ಮಾರ್ಚ್‌ 21ರ ಸೋಮವಾರ ನಡೆದಿದ್ದ ಹಿಜಾಬ್ ವಿವಾದ ನಿನ್ನೆಯೂ ಮುಂದುವರಿದಿದ್ದು, 32 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಾಸ್ಸು ಹೋಗಿದ್ದಾರೆ. ಕಾಲೇಜಿನಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು, ಹಿಜಾಬ್…

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಬೆಳ್ಳಾರೆ: ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ಜರುಗಿತು. ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.…

ವಿಶ್ವದ ಅತ್ಯಂತ ದೊಡ್ಡ ಹಿಂದು ದೇಗುಲ ನಿರ್ಮಾಣಕ್ಕೆ 2.5 ಕೋಟಿ ರೂ.ಮೌಲ್ಯದ ಭೂಮಿ ದಾನ ಮಾಡಿದ ಮುಸ್ಲಿಂ ಉದ್ಯಮಿ

ಪಾಟ್ನಾ: ಬಿಹಾರದ ಪೂರ್ವ ಚಂಪಾರಣ್ಯ ಜಿಲ್ಲೆಯ ಕೈತ್ವಾಲಿಯಾ ಎಂಬ ಪ್ರದೇಶದಲ್ಲಿ ವಿರಾಟ್ ರಾಮಾಯಣ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಕುಟುಂಬವೊಂದು 2.5 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ದೇಣಿಗೆಯಾಗಿ ನೀಡಿದೆ. ಇಲ್ಲಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ದೇವಾಲಯ ನಿರ್ಮಾಣವಾಗಲಿದ್ದು, ಅದಕ್ಕೆ ಮುಸ್ಲಿಂ…

ಹಾಸನ: KSRTC ಬಸ್ಸ್ ಮತ್ತು ಕಾರು ನಡುವೆ ಭೀಕರ ಅಪಘಾತ; ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಹಾಸನ: ಸರ್ಕಾರಿ ಬಸ್ ಹಾಗೂ ಕಾರು‌ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿಯಲ್ಲಿ ನಡೆದಿದೆ. ಅಕ್ಮಲ್(18) ಜಿಲಾನಿ(19) ತೌಹೀದ್(18) ಕೈಫ್ (18) ಎಂಬವರು ಮೃತ ದುರ್ದೈವಿಗಳು. ಓರ್ವನ…

ಪುತ್ತೂರು: ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ; ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಪುತ್ತೂರು: ನಿನ್ನೆ ಮುಂಜಾನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪುತ್ತೂರು ಕೂರ್ನಡ್ಕದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇದೀಗ ಮೃತಪಟ್ಟಿದ್ದಾನೆ. ಮೃತ ಯುವಕನನ್ನು ಕೂರ್ನಡ್ಕ ನಿವಾಸಿ ಉಸ್ಮಾನ್ ಎಂಬವರ ಪುತ್ರ ಆಶಿಕ್ ಸುನೈಫ್(21) ಎಂದು ತಿಳಿದು ಬಂದಿದೆ. ಪುತ್ತೂರಿನ…

ಬೆಲೆ ಏರಿಕೆ ಬಿಸಿ; ಪೆಟ್ರೋಲ್, ಡೀಸೆಲ್ ಹಾಗೂ ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ದರ ಹೆಚ್ಚಳ

ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ನಾಲ್ಕೂವರೆ ತಿಂಗಳ ಬಳಿಕ ತೈಲ ಬೆಲೆ ಏರಿಕೆ ಆಗಿದೆ. ಅದರಂತೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ…

ಪ್ರೀತಿಸಿ ವಿವಾಹವಾಗಿ ಒಂದು ವರ್ಷ ಆಗುವ ಮುನ್ನವೇ ಪತ್ನಿಯನ್ನು ಕೊಂದುಬಿಟ್ಟನೇ ಪತಿರಾಯ..!!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದ್ದು ಗಂಡನೇ ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟ ಮಹಿಳೆಯು ವಿಜಯನಗರದ ನಿವಾಸಿ ಅಶ್ವಿನಿ(೨೩) ಎಂದು ಗುರುತಿಸಲಾಗಿದೆ. ಮೈಸೂರು ತಾಲೂಕಿನ ಮೈದನಹಳ್ಳಿ ನಿವಾಸಿ…

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಅಪಘಾತ; ಪುತ್ತೂರಿನ ಯುವಕ ಗಂಭೀರ

ಪುತ್ತೂರು, ಮಾ.21: ದ್ವಿಚಕ್ರ ವಾಹನ ಡಿವೈಡರ್’ಗೆ ಡಿಕ್ಕಿಯಾಗಿ ಪುತ್ತೂರಿನ ಯುವಕರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಹೆದ್ದಾರಿಯ ಮೈಸೂರು ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ಪುತ್ತೂರು ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21) ಎಂದು ಗುರುತಿಸಲಾಗಿದೆ. ಈತ ಪುತ್ತೂರಿನ…

ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿನಿಯ ಮೇಲೆ ಕಸ ಸಾಗಿಸುತ್ತಿದ್ದ ಲಾರಿ ಹರಿದು ಸ್ಥಳದಲ್ಲೆ ದಾರುಣ ಸಾವು..!!

ಬೆಂಗಳೂರು: ಶಾಲಾ ವಿದ್ಯಾರ್ಥಿಯೊಬ್ಬಳು ರಸ್ತೆ ದಾಟುತ್ತಿದ್ದಾಗ ಬಾಲಕಿ ಮೇಲೆ ಬಿಬಿಎಂಪಿ‌ ಕಸದ ಲಾರಿ ಹರಿದು ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿನಿ ಅಕ್ಷಯ(೧೩) ಎಂದು ತಿಳಿದು ಬಂದಿದೆ.9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಕ್ಷಯ ಡಿವೈಡರ್ ಮೇಲೆ…

ಕಾಪು: ಭೀಕರ ಸಿಲಿಂಡರ್‌ ಸ್ಪೋಟ- ಮೃತರ ಸಂಖ್ಯೆ 3ಕ್ಕೇರಿಕೆ

ಉಡುಪಿ: ಇಂದು ಬೆಳಗ್ಗೆ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್‌ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3ಕ್ಕೇರಿದೆ.ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ…

error: Content is protected !!