dtvkannada

Month: March 2022

ISL 2022 Highlits: ಪೆನಾಲ್ಟಿ ಶೂಟೌಟ್’ನಲ್ಲಿ ಎಡವಿದ ಕೇರಳ ಬ್ಲಾಸ್ಟರ್ಸ್; ಚಾಂಪಿಯನ್ ಪಟ್ಟ ಅಲಂಕರಿಸಿದ ಹೈದರಬಾದ್

ಗೋವಾ: ಗೋಲ್‌ಕೀಪರ್ ಲಕ್ಷ್ಮೀಕಾಂತ್ ಕಟ್ಟಿಮನಿ ಅವರು ತಡೆದ ಮೂರು ಅದ್ಭುತ ಸೇವ್’ನಿಂದ, ಹೈದರಾಬಾದ್ ಎಫ್‌ಸಿ ಭಾನುವಾರ ನಡೆದ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ ಅನ್ನು ಪೆನಾಲ್ಟಿ ಶೂಟ್-ಔಟ್‌ನಲ್ಲಿ ಸೋಲಿಸಿ ತಮ್ಮ ಮೊದಲ ಇಂಡಿಯನ್ ಸೂಪರ್ ಲೀಗ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಜವಹಾರ್ ಲಾಲ್ ನೆಹರೂ…

ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ

ಶಿವಮೊಗ್ಗ: ಅವರದ್ದು ಕಳೆದ ನಾಲ್ಕೈದು ವರ್ಷಗಳ ಪ್ರೇಮ್‍ಕಹಾನಿ. ಜಾತಿ ಬೇರೆಯದ್ದಾದರೂ ಪ್ರೀತಿಗೇನೂ ಕೊರತೆಯಿರಲಿಲ್ಲ. ವೃತ್ತಿಯಲ್ಲೂ ಸಮಾನತೆ ಕಾಯ್ದುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಬ್ಬರ ವಿವಾಹವಾಗಿ ಯುವತಿ, ಪಿಎಚ್‍ಡಿ ಪದವೀಧರೆಯೂ ಆಗಿರುತ್ತಿದ್ದಳು. ಆದರೆ, ಪ್ರೀತಿಸಿದ ಯುವಕ ಕೈಕೊಟ್ಟ ವಿಷಯ ತಿಳಿದ ಯುವತಿ ಅವನ…

ಕೂರ್ನಡ್ಕ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಪುತ್ತೂರು(ಮಾ.20): ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕೂರ್ನಡ್ಕ ಮತ್ತು ರೋಟರಿ ರಕ್ತನಿಧಿ ಪುತ್ತೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಕೂರ್ನಡ್ಕದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೂರ್ನಡ್ಕ ಮಸೀದಿಯ ಖತೀಬರಾದ ಹುನೈಸ್ ಫೈಝಿ ಕಾರ್ಯಕ್ರಮವನ್ನು ಶ್ಲಾಘಿಸಿ ಶುಭ ಹಾರೈಸಿದರು.…

ಗುರುಪುರ: ಅನ್ಯ ಕೋಮಿನ ಜೋಡಿ ಪ್ರಯಾಣ ಶಂಕೆ; ಬಸ್‌ ತಡೆದು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆ

ಮಂಗಳೂರು: ಹಿಂದೂ ಮಹಿಳೆ ಜೊತೆ ಅನ್ಯ ಕೋಮಿನ ಯುವಕ ಪ್ರಯಾಣಿಸುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಮಂಗಳೂರು ಹೊರವಲಯದ ಗುರುಪುರ ಬಳಿ ಬಸ್ ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ನಡೆದಿದೆ. ಖಾಸಗಿ ಬಸ್ಸಿನಲ್ಲಿ ಮೂಡುಬಿದರೆಯಿಂದ ಮಂಗಳೂರಿನತ್ತ ಯುವಕ ಮತ್ತು…

ಪಾವಗಡ ಬಸ್ ಅಪಘಾತ: ವಿಧಿಯಾಟಕ್ಕೆ ಅಕ್ಕ- ತಂಗಿ ಇಬ್ಬರೂ ಬಲಿ; ಬಸ್ ಚಾಲಕ ಅರೆಸ್ಟ್

ತುಮಕೂರು: ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಮೃತರ ಸಂಖ್ಯೆ 6 ಕ್ಕೆ ಏರಿಕೆ ಆಗಿದೆ. 40 ಕ್ಕೂ ಹೆಚ್ಚು ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 7 ಗಾಯಾಳುಗಳಿಗೆ ವಿಕ್ಟೋರಿಯಾ, ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ದುರಂತ ಸಂಭವಿಸಿದ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದರು,…

ವೀಡಿಯೋ: ಮಲಪ್ಪುರಂನಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಗ್ಯಾಲರಿ ಕುಸಿತ; ಹಲವು ಮಂದಿ ಗಂಭೀರ

ಮಲಪ್ಪುರಂ: ಕೇರಳದ ಮಲಪ್ಪುರಂ ಸಮೀಪದ ವಂಡೂರಿನ ಪೂಂಗೊಡೆಯಲ್ಲಿ ನಡೆಯುತ್ತಿದ್ದ ಸೆವೆನ್ಸ್ ಫುಟ್ಬಾಲ್ ಪಂದ್ಯದ ವೇಳೆ ತಾತ್ಕಾಲಿಕ ಗ್ಯಾಲರಿ ಕುಸಿದು ಬಿದ್ದು ಹಲವರು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ. ಘಟನೆಯಲ್ಲಿ ಐವತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಮಂಜೇರಿ ವೈದ್ಯಕೀಯ ಕಾಲೇಜು…

“ಕಾರ್ಕಳ ಉತ್ಸವ” ಕಾರ್ಯಕ್ರಮದ ಯಕ್ಷಗಾನದಲ್ಲಿ ಹಿಜಾ‌ಬ್‌ದಾರಿಣಿಯರಿಗೆ ಅವಮಾನ; ವೀಡಿಯೋ ವೈರಲ್

ಉಡುಪಿ: ಕಾರ್ಕಳ ಉತ್ಸವದಲ್ಲಿ ನಡೆದ ಯಕ್ಷಗಾನದ ತುಣುಕೊಂದು ಸದ್ಯ ವೈರಲ್‌ ಆಗುತ್ತಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗಿದೆ. ಈ ಯಕ್ಷಗಾನ ತುಣುಕಿನಲ್ಲಿ ಕೆಲದಿನಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿವಾದವೆಬ್ಬಿಸಿದ ಹಿಜಾಬ್‌ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದೆ. ಇದೇ ವಿಚಾರವನ್ನು ತೆಂಕುತಿಟ್ಟು ಯಕ್ಷಗಾನದ…

ಪುತ್ತೂರು ನಿವಾಸಿ ಅಶ್ರಫ್ ಪಡೀಲ್ ದುಬೈ‌ಯಲ್ಲಿ ನಿಧನ; ದಫನ ಕ್ರಿಯೆ ನೆರವೇರಿಸಿದ ಯುಎ‌ಇ ಅನಿವಾಸಿ ಕನ್ನಡಿಗರ ಒಕ್ಕೂಟ

ಯುಎಇ: ನಿನ್ನೆ ಹೃದಯಘಾತದಿಂದ ನಿಧನರಾದ ಪುತ್ತೂರು ಸಮೀಪದ ಅಶ್ರಫ್ ಪಡೀಲ್ ಅವರ ಮೃತದೇಹವನ್ನು ದುಬೈ ಅಲ್‌ಕೋಸ್ ಕಬರಸ್ತಾನದಲ್ಲಿ ಧಫನ ಮಾಡಲಾಯಿತು. ಅನಿವಾಸಿ ಕನ್ನಡಿಗರ ಒಕ್ಕೂಟ ಸಂಘಟನೆಯ ಪದಾಧಿಕಾರಿಗಳಾದ ರಿಯಾಝ್ ಜೋಕಟ್ಟೆ, ಸಾದಿಕ್, ನಾಸಿರ್ ಹಾಗು ಮೃತರ ಸಂಭಂದಿಕರು ಜೊತೆಗೂಡಿ ಸಂಭಂದಪಟ್ಟ ದಾಖಲೆ‌ಗಳನ್ನು…

ಕಲ್ಲಡ್ಕ: ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಡಿಕ್ಕಿ ಹೊಡೆದ ಕಾರು

ಕಲ್ಲಡ್ಕ: ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಎಂಬಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ವಿಟ್ಲ: 20 ವರ್ಷದ ಯುವಕ ನೇಣುಬಿಗಿದು ಆತ್ಮಹತ್ಯೆ

ವಿಟ್ಲ: 20 ವರ್ಷದ ಯುವಕನೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಮುಡ್ನೂರು ಬಳಿ ನಡೆದಿದೆ. ಯುವಕನನ್ನು ದೀಪಕ್ ಕುಮಾರ್ (20) ಎಂದು ಗುರುತಿಸಲಾಗಿದೆ.ದೀಪಕ್ ಕುಮಾರ್ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆತನು…

error: Content is protected !!