dtvkannada

Month: March 2022

ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್; ಪುತ್ತೂರಿನಲ್ಲಿ ಮುಸ್ಲಿಮರಿಂದ ಸ್ವಯಂಪ್ರೇರಿತ ಬಂದ್ ಆಚರಣೆ

ಪುತ್ತೂರು, ಮಾ.17: ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ತೀರ್ಪಿನ ವಿರುದ್ಧವಾಗಿ ಮಾರ್ಚ್ 17 ಕರ್ನಾಟಕ ರಾಜ್ಯ ಬಂದ್ ಮಾಡಲು ಅಮೀರೇ ಶರೀಅತ್ ಸಗೀರ್ ಅಹಮದ್ ರಶಾದಿ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯಾದ್ಯಂತ ಮುಸ್ಲಿಮರು ತಮ್ಮ ವ್ಯಾಪಾರ ಮಳಿಗೆಗಳನ್ನು ಸ್ವಯಂ…

ಬಂಟ್ವಾಳ: ಕರ್ನಾಟಕ ಬಂದ್‌ ಬೆಂಬಲಿಸಿ ಗ್ರಾ.ಪಂ ಸಭೆಯಿಂದ ಹೊರನಡೆದ ಸದಸ್ಯರು

ಬಂಟ್ವಾಳ: ಹಿಜಾಬ್‌ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದ್ದು, ತರಗತಿಯಲ್ಲಿ ಹಿಜಾಬ್‌ ಧರಿಸುವಂತಿಲ್ಲ ಎಂಬ ಆದೇಶ ನೀಡಿದೆ. ಈ ಮಧ್ಯೆ ಇಂದು ಕರ್ನಾಟಕ ಬಂದ್‌ಗೆ ಮುಸ್ಲಿಂ ಸಮುದಾಯ ಸ್ವಯಂ ಪ್ರೇರಿತ ಶಾಂತಿಯುತ ಬಂದ್‌ಗೆ ಕರೆ ನೀಡಿದ್ದಾರೆ. ಈ ಮಧ್ಯೆ…

ಕೋರ್ಟ್ ಆದೇಶಕ್ಕೂ ಮುನ್ನ ಹಿಜಬ್ ಗೊಂದಲದಿಂದ ಪರೀಕ್ಷೆಗೆ ಗೈರಾದವರಿಗೆ ಮತ್ತೆ ಅವಕಾಶ ಕೊಡಿ: ಶಾಸಕ ರಘುಪತಿ ಭಟ್‌

ಬೆಂಗಳೂರು: ಹೈಕೋರ್ಟ್‌ ಆದೇಶಕ್ಕೂ ಮುನ್ನ ಹಿಜಾಬ್‌ ಗೊಂದಲದಿಂದ ಪರೀಕ್ಷೆಗೆ ಗೈರಾದವರಿಗೆ ಮತ್ತೆ ಅವಕಾಶ ಕೊಡಿ ಎಂದು ಬಿಜೆಪಿ ಶಾಸಕ ರಘುಪತಿ ಭಟ್‌ ಮನವಿ ಮಾಡಿದರು. ವಿಧಾನಸಭೆ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಬಂದ ನಂತರ ಅದನ್ನು ಧಿಕ್ಕರಿಸಿ ಪ್ರತಿಭಟನೆ ಮಾಡುತ್ತಿರುವವರ…

ಪುತ್ತೂರು: ರೈಲು ಢಿಕ್ಕಿ ಹೊಡೆದು ಕಾಡುಕೋಣಗಳ ಸಾವು

ಪುತ್ತೂರು: ರೈಲು ಡಿಕ್ಕಿ ಹೊಡೆದು ಕಾಡುಕೋಣ ಮತ್ತು ಅದರ ಮರಿ ಸಾವನ್ನಪ್ಪಿದ ಘಟನೆ ನರಿಮೊಗರು ಗ್ರಾಮದ ಗಡಿಪ್ಪಿಲ ರೈಲ್ವೆ ಹಳಿಯಲ್ಲಿ ಮ.17ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೃಷಿ ತೋಟಗಳಿಗೆ ಮೇವು ಅರಸಿ ಬಂದಿದ್ದ ಕಾಡುಕೋಣಗಳು ಬೆಳಿಗ್ಗೆ ಮರಳಿ ಕಾಡು ಸೇರಲು ರೈಲ್ವೆ…

ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಬಂದ್ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ

ಮಂಗಳೂರು: ಹಿಜಾಬ್ ಧಾರಣೆಗೆ ಅವಕಾಶ ಇಲ್ಲ ಎನ್ನುವ ಕರ್ನಾಟಕ ಹೈಕೋರ್ಟ್ ಆದೇಶ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದರು ಪ್ರದೇಶ, ಸೆಂಟ್ರಲ್ ಮಾರ್ಕೆಟ್, ಸ್ಟೇಟ್ ಬ್ಯಾಂಕ್, ಎಪಿಎಂಸಿ ಮಾರ್ಕೆಟ್ ಸೇರಿದಂತೆ ವ್ಯಾಪಾರ…

ಸುಳ್ಯ: ತೋಡಿಗೆ ಉರುಳಿ ಬಿದ್ದ KSRTC ಬಸ್; 25ಕ್ಕೂ ಅಧಿಕ ಮಂದಿಗೆ ಗಾಯ

ಸುಳ್ಯ: ಸಂಪಾಜೆ ಗಡಿಕಲ್ಲು ಬಳಿ ಸರಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ತೋಡಿಗೆ ಉರುಳಿ ಬಿದ್ದ ಘಟನೆ ಇದೀಗ ಸಂಭವಿಸಿದೆ. ಧರ್ಮಸ್ಥಳದಿಂದ ಗುಂಡ್ಲುಪೇಟೆಗೆ ಹೋಗುವ ಬಸ್ ಸುಳ್ಯ ದಾಟಿ ಹೋಗುತ್ತಿದ್ದಾಗ ಸಂಪಾಜೆಯ ಗಡಿಕಲ್ಲು ಬಳಿ ತೋಡಿಗೆ ಉರುಳಿ ಬಿತ್ತು. ಬಸ್ಸಲ್ಲಿದ್ದ ಸುಮಾರು ೨೫…

ಸವಣೂರು: ಕರ್ನಾಟಕ ಬಂದ್‌ಗೆ ಮುಸ್ಲಿಂ ವರ್ತಕರಿಂದ ಸಂಪೂರ್ಣ ಬೆಂಬಲ; ಸವಣೂರು ಪೇಟೆ ಭಾಗಶಃ ಬಂದ್

ಕಡಬ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ಮುಸ್ಲಿಂ ಸಂಘಟನೆಗಳು ನೀಡಿದ ಬಂದ್ ಕರೆಗೆ ಸವಣೂರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಡಬ ತಾಲೂಕಿನ ಸವಣೂರು ಪೇಟೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್’ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.…

ಹಿಜಾಬ್ ತೀರ್ಪು- ಬಂದ್ ಕರೆಗೆ ಬೆಳ್ತಂಗಡಿಯಲ್ಲಿ ಮುಸಲ್ಮಾನರ ಬೆಂಬಲ; ಮುಚ್ಚಲ್ಪಟ್ಟ ಬೆಳ್ತಂಗಡಿ ಮಾರುಕಟ್ಟೆ

ಬೆಳ್ತಂಗಡಿ: ಹಿಜಾಬ್ ಹೈಕೋರ್ಟ್ ತೀರ್ಪುನ್ನು ವಿರೋಧಿಸಿ ಕರ್ನಾಟಕದ ವಿವಿಧ ಮುಸ್ಲಿಂ ಸಂಘಟನೆ ಕರೆ ನೀಡಿದ ಬಂದ್ ಗೆ ಬೆಳ್ತಂಗಡಿಯ ಹಲವು ಭಾಗಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಉಜಿರೆ,ಕಕ್ಕಿಂಜೆ,ನಾವೂರು, ಕಜೂರು, ಗುರುವಾಯನಕೆರೆ, ಮಡಾಂತ್ಯಾರ್, ಶಿರ್ಲಾಲ್, ಅಳದಂಗಡಿ, ಪಿಲ್ಯ, ಸುನ್ನತ್ ಕೆರೆ, ಗೇರು ಕಟ್ಟೆ ಲಾಯಿಲ…

ಈಶ್ವರಮಂಗಳದಲ್ಲಿ ಸಂಪೂರ್ಣ ಸ್ಥಬ್ದ; ಬಂದ್ ಯಶಸ್ವಿ

ಈಶ್ವರಮಂಗಳ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ಮುಸ್ಲಿಂ ಸಂಘಟನೆಗಳು ನೀಡಿದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪುತ್ತೂರು ತಾಲೂಕಿನ ಈಶ್ವರಮಂಗಳ ಭಾಗದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್’ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಬಂದ್’…

ಕುಂಬ್ರ: ಕರ್ನಾಟಕ ಬಂದ್’ಗೆ ಕುಂಬ್ರದಲ್ಲಿ ಉತ್ತಮ ಪ್ರತಿಕ್ರಿಯೆ

ಕುಂಬ್ರ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ಮುಸ್ಲಿಂ ಸಂಘಟನೆಗಳು ನೀಡಿದ ಬಂದ್ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಪುತ್ತೂರು ತಾಲೂಕಿನ ಕುಂಬ್ರ, ತಿಂಗಳಾಡಿ, ಮಾಡಾವು ಭಾಗದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್’ಗೆ ಬೆಂಬಲ ಸೂಚಿಸಿದರು.…

error: Content is protected !!