dtvkannada

Month: April 2022

ತಾನು ಹಿಡಿದ ಆ ಅದ್ಭುತ ಕ್ಯಾಚ್ ಅನ್ನು ಎಬಿಡಿ ವಿಲಿಯರ್ಸ್ ಗೆ ಅರ್ಪಿಸಿದ ವಿರಾಟ್ ಕೊಹ್ಲಿ

IPL 2022: ಐಪಿಎಲ್ನ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆರ್ಸಿಬಿ ತಂಡವು ಜಯ ಸಾಧಿಸಿದೆ. ಆರ್ಸಿಬಿ ನೀಡಿದ 190 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಒಂದು ಹಂತದಲ್ಲಿ ಗೆಲುವಿನ ಸಮೀಪದಲ್ಲಿತ್ತು. ಏಕೆಂದರೆ 16 ಓವರ್ನಲ್ಲಿ 142 ರನ್ಗಳಿಸಿದ್ದ ಡೆಲ್ಲಿ…

ಮಂಗಳೂರಿನಲ್ಲಿ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವು; ಸುದ್ದಿ ತಿಳಿದು ತನ್ನ ಮಗುವನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತ್ನಿ

ರಾಯಚೂರು: ರಸ್ತೆ ದಾಟುತ್ತಿದ್ದಾಗ ಕಾರು ಹರಿದು ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿದ್ದ ದುರ್ಘಟನೆ ಮಂಗಳೂರಿನಲ್ಲಿ ಸಂಭವಿಸಿತ್ತು. ಈ ಘಟನೆಯಿಂದ ಪತಿ ಸಾವಿನ ಸುದ್ದಿ ತಿಳಿದ ಪತ್ನಿ ತನ್ನ ಮಗುವನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮಂಗಳೂರಿನ ಕುಂಟಿಕಾನ ಬಳಿ…

ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ವಿವಾದಿತ ಪೋಸ್ಟ್ ಮಾಡಿದ್ದ ಯುವಕನ ಬಂಧನ

ಹುಬ್ಬಳ್ಳಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಸೋಶಿಯಲ್ ಮೀಡಿಯಾದಲ್ಲಿ ಯುವಕನೊಬ್ಬ ಪೋಸ್ಟ್ ಮಾಡಿದ್ದ ಹಿನ್ನೆಲೆ ಹುಬ್ಬಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ, ಫೋಟೋ ಎಡಿಟ್…

ಛವಿ ಮಿತ್ತಲ್’ಗೆ ಸ್ತನ ಕ್ಯಾನ್ಸರ್; ಮಕ್ಕಳಿಗೆ ಹಾಲುಣಿಸಿದ್ದನ್ನು ಸ್ಮರಿಸಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಖ್ಯಾತ ನಟಿ

ಹಿಂದಿ ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿರುವ, ಬಾಲಿವುಡ್ನಲ್ಲೂ ಗುರುತಿಸಿಕೊಂಡಿರುವ ನಟಿ ಛವಿ ಮಿತ್ತಲ್ (lಸ್ತನ ಕ್ಯಾನ್ಸರ್ಗೆ (Breast Cancer) ತುತ್ತಾಗಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಒಂದನ್ನು ನಟಿ ಹಂಚಿಕೊಂಡಿದ್ದಾರೆ. ಪ್ರಸ್ತುತ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಛವಿ ಹೇಳಿಕೊಂಡಿದ್ದಾರೆ. ತಮ್ಮ…

ಕಾರ್ತಿಕ್, ಮ್ಯಾಕ್ಸ್‌ವೆಲ್ ಅಬ್ಬರ; ಆರ್‌ಸಿಬಿಗೆ 16 ರನ್ ಅಂತರದ ಗೆಲುವು

ಮುಂಬೈ: ಗ್ಲೆನ್ ಮ್ಯಾಕ್ಸ್‌ವೆಲ್ (55) ಹಾಗೂ ದಿನೇಶ್ ಕಾರ್ತಿಕ್ (66*) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 16 ರನ್ ಅಂತರದ ಗೆಲುವು ದಾಖಲಿಸಿದೆ. ಈ ಮೂಲಕ ಆಡಿರುವ ಆರು…

ರಾಹುಲ್ ಸೆಂಚುರಿ, ಲಖನೌ ಜಯಭೇರಿ; ಮುಂಬೈ ಇಂಡಿಯನ್ಸ್’ಗೆ ಸತತ 6ನೇ ಸೋಲು

ಮುಂಬೈ: 100ನೇ ಐಪಿಎಲ್ ಪಂದ್ಯ ಆಡಿದ ಕೆ.ಎಲ್. ರಾಹುಲ್ ರವರ ಅಮೋಘ ಶತಕದ (103*) ನೆರವಿನಿಂದ ಲಖನೌ ಸೂಪರ್ ಜೈಂಟ್ಸ್ ತಂಡವು ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 18 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ ಆಡಿರುವ…

ಪಾಲಕ್ಕಾಡ್: SDPI ಕಾರ್ಯಕರ್ತರಿಂದ RSS ಮುಖಂಡನ ಹತ್ಯೆ!

ಪಾಲಕ್ಕಾಡ್: ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬನನ್ನು ಮಾರಕಾಯುಧಗಳಿಂದ ಕಡಿದು ಹತ್ಯೆ ಮಾಡಿದ ಘಟನೆ ಪಾಲಕ್ಕಾಡ್ ಜಿಲ್ಲೆಯ ಮೇಲಿನ ಕೋಣೆಯಲ್ಲಿ ಇದೀಗ ನಡೆದಿದೆ. ಮಾಜಿ ಕಾರ್ಪೊರೇಟರ್ ಎಸ್.ಕೆ.ಶ್ರೀನಿವಾಸನ್ ಅವರ ಮೇಲೆ ಮಾರಕಾಯುಧಗಳಿಂಗ ದಾಳಿ ಮಾಡಿ ಕೊಲೆಗೈಯ್ಯಲಾಗಿದೆ. ಪಾಲಕ್ಕಾಡ್‌ನ ತರಕಾರಿ ಮಾರುಕಟ್ಟೆಯ ಬಳಿ ಶ್ರೀನಿವಾಸನ್‌ನನ್ನು ದುಷ್ಕರ್ಮಿಗಳು ಕೊಚ್ಚಿ…

ಕಾಂಗ್ರೆಸ್ನವರು ಪವಿತ್ರ ಹಸ್ತದವರು; ಕಾಂಗ್ರೆಸ್ ಹಗರಣವನ್ನ ಜನರ ಮುಂದೆ ಇಡಬೇಕಾಗುತ್ತೆ -ಸಿಎಂ ಬೊಮ್ಮಾಯಿ ಎಚ್ಚರಿಕೆಯ ಸಂದೇಶ

ಬೆಂಗಳೂರು: ಎರಡು ದಿನಗಳ ಕಾಲ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊಸಪೇಟೆಗೆ ತಲುಪಿದ್ದಾರೆ. ಅದಕ್ಕೂ ಮುನ್ನ ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಸಂತೋಷ್…

ದೇಶದೆಲ್ಲೆಡೆ ಸಂಘಪರಿವಾರ ನಡೆಸಿದ ಗಲಭೆ ವಿರೋಧಿಸಿ PFI ಮಡಂತ್ಯಾರ್ ವಲಯ ವತಿಯಿಂದ ಪ್ರತಿಭಟನೆ

ಮಡಂತ್ಯಾರ್(ಎ15): ರಾಮನವಮಿಯ ಶೋಭೆಯಾತ್ರೆಯ ನೆಪದಲ್ಲಿ ಸಂಘಪರಿವಾರ ಮುಸ್ಲಿಮರನ್ನು ಗುರಿಯಾಗಿಸಿ ದೇಶದೆಲ್ಲೆಡೆ ನಡೆಸಿದ ಹಿಂಸಾಚಾರ ಮತ್ತು ಗಲಭೆಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ವಲಯ ವತಿಯಿಂದ ಮಡಂತ್ಯಾರ್ ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಪಿಎಫ್ಐ ಜಿಲ್ಲಾ…

ಮೇ ಮೊದಲ ವಾರದಿಂದ ‘ಬ್ಯಾನ್ ಪಿಎಫ್ಐ ಅಭಿಯಾನ’ ಶುರು -ಪ್ರಮೋದ್ ಮುತಾಲಿಕ್

ಉಡುಪಿ: ದುಷ್ಟ, ಸಮಾಜಘಾತುಕ ಪಿಎಫ್ ಐ ಸಂಘಟನೆಯನ್ನು ಬ್ಯಾನ್ ಮಾಡಬೇಕು. ಮೇ ಮೊದಲ ವಾರದಿಂದ ಬ್ಯಾನ್ ಪಿಎಫ್ಐ ಅಭಿಯಾನ ನಡೆಯುತ್ತದೆ. ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ತಾಲೂಕು ಕೇಂದ್ರಗಳಲ್ಲಿ ಶ್ರೀರಾಮ ಸೇನೆ ಈ ವಿಚಾರವನ್ನು ಇಟ್ಟುಕೊಂಡು ಹೋರಾಟ ನಡೆಸಲಿದೆ ಎಂದು ಶ್ರೀರಾಮಸೇನೆ…

You missed

error: Content is protected !!