dtvkannada

Month: April 2022

ಮುಂಬೈ ವಿರುದ್ಧ ಪಂಜಾಬ್ ಕಿಂಗ್ಸ್’ಗೆ 12 ರನ್ ಅಂತರದ ರೋಚಕ ಗೆಲುವು

ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 12 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್, ಸತತ…

ಪುತ್ತೂರು: ಬಿರುಗಾಳಿ ಸಹಿತ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಪುತ್ತೂರು: ತಾಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದ್ದು, ತಕ್ಷಣಕ್ಕೆ ಸುರಿದ ಬಿರುಗಾಳಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಹಲವಡೆ ಮರಗಳು ಧರೆಗುರುಳಿವೆ. ತಾಪಮಾನ ಏರಿಕೆ ಹಿನ್ನೆಲೆ ಬೇಸತ್ತಿದ್ದ ಜನರಿಗೆ ಮಳೆರಾಯ ತಂಪೆರದಿದ್ದಾನೆ. ಆದರೆ,…

ಪ್ರಿಯಕರ ಬಿಟ್ಟು ಹೋಗುತ್ತಾನೆಂಬ ಭಯಕ್ಕೆ ತನ್ನ ಕರುಳ ಕುಡಿಯನ್ನೇ ಕೊಂದ ಪಾಪಿ ತಾಯಿ…!

ಕೇರಳ: ತನ್ನ ಪ್ರಿಯಕರ ಬಿಟ್ಟು ಹೋಗುತ್ತಾನೆ ಎಂಬ ಭಯದಿಂದ ಪಾಪಿ ತಾಯಿಯೋರ್ವಳು ತನ್ನ ಮೂರು ವರ್ಷದ ಎಳೆಯ ಕಂದಮ್ಮನನ್ನು ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ. ಮಗುವಿನ ತಾಯಿ ಆಸಿಯಾ ಹಾಗೂ ಆಕೆಯ ಪತಿ ಮೊಹಮ್ಮದ್ ಶಮೀರ್ ಕಳೆದ ಒಂದು…

ರಾಮ ನವಮಿ ಯಾತ್ರೆಯ ವೇಳೆ ನಡೆದ ಮುಸ್ಲಿಮ್ ವಿರೋಧಿ ಹಿಂಸಾಚಾರದ ಹಿಂದೆ ದೊಡ್ಡ ಮಟ್ಟದ ಪಿತೂರಿ : ಪಾಪ್ಯುಲರ್ ಫ್ರಂಟ್

ದೇಶದ ವಿವಿಧ ಭಾಗಗಳಲ್ಲಿ ನಡೆದ ರಾಮ ನವಮಿ ರಾಲಿಗಳ ಸಂದರ್ಭದಲ್ಲಿ ನಡೆದ ಮುಸ್ಲಿಮರ ಮೇಲಿನ ದಾಳಿಗಳನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ.ಸಲಾಂ ತೀವ್ರವಾಗಿ ಖಂಡಿಸಿದ್ದಾರೆ. ಹಿಂಸಾಚಾರಕ್ಕೆ ಜನರನ್ನು ಪ್ರಚೋದಿಸುವ ಹಿಂದುತ್ವದ ಪ್ರಯತ್ನದ ವಿರುದ್ಧ ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ…

ಅನಿಯಂತ್ರಿತ ಬೆಲೆ ಏರಿಕೆ ಬಿಜೆಪಿ ಸರ್ಕಾರದ ವಿರುದ್ಧ ಬೆಳ್ಳಾರೆಯಲ್ಲಿ ಎಸ್ ಡಿಪಿಐ ಪ್ರತಿಭಟನೆ

ಸುಳ್ಯ: ಎ.13:- ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅವೈಜ್ಞಾನಿಕ ‌ಆರ್ಥಿಕ ನೀತಿಯಿಂದ ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಅನಿಯಂತ್ರಿತ ಬೆಲೆಯೇರಿಕೆಯ ವಿರುದ್ಧ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ, ಬೆಳ್ಳಾರೆ ಕೆಳಗಿನ ಪೇಟೆಯಿಂದ ಬಸ್ಸು ನಿಲ್ದಾಣದ ವರೆಗೆ ಕಾಲ್ನಡಿಗೆ…

ಅತ್ಯದ್ಭುತ ಕ್ಯಾಚ್ ಪಡೆದು ಎಲ್ಲರನ್ನೂ ದಂಗಾಗಿಸಿದ ಅಂಬಾಟಿ ರಾಯುಡು; ವಿಡಿಯೋ ನೋಡಿ

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಂಗಳವಾರ ನಡೆದ ಪಂದ್ಯ ಹೈಸ್ಕೋರಿಂಗ್ ಕದನಕ್ಕೆ ಸಾಕ್ಷಿಯಾಯಿತು. ಚೆನ್ನೈ ಹಾಗೂ ಬೆಂಗಳೂರು ನಡುವೆ ಯಾವಾಗಲೂ ರೋಚಕ ಹಣಾಹಣಿ ಏರ್ಪಡುತ್ತದೆ. ಮಂಗಳವಾರದ ಪಂದ್ಯ ಕೂಡ ಅದಕ್ಕೆ ಹೊರತಾಗಿರಲಿಲ್ಲ. ಮುಂಬೈನ ಡಿವೈ…

ನೈತಿಕತೆ ಇದ್ರೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜಿನಾಮೆ ಕೊಡ್ಬೇಕು – ಪ್ರಮೋದ್ ಮುತಾಲಿಕ್

ಗದಗ: ಸಂತೋಷ್ ಆತ್ಮಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪಗೆ ನೈತಿಕತೆ ಇದ್ದರೆ ತಕ್ಷಣವೇ ರಾಜೀನಾಮೆ ನೀಡಬೇಕು ಅಂತಾ ಗದಗದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆಯಾಗಲಿ. ತನಿಖೆಯಲ್ಲಿ ನೀವು ತಪ್ಪಿತಸ್ಥರಲ್ಲ ಎಂದು ಸಾಬೀತಾದರೆ ಮತ್ತೆ ಸಚಿವರಾಗಿ…

ಮೈಸೂರಿನಿಂದ ಬೆಂಗಳೂರು ಹೊರಟ ಈಶ್ವರಪ್ಪ; ಸಿಎಂ ಭೇಟಿ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ಸಾಧ್ಯತೆ!

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಂಘಟನೆಯನ್ನು ಬಲಪಡಿಸಿಕೊಳ್ಳಲು ಯತ್ನಿಸುತ್ತಿರುವ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕೇಳಿಬಂದಿರುವ ಶೇ 40ರ ಕಮಿಷನ್ ಆರೋಪ ಪಕ್ಷಕ್ಕೆ ಹಿನ್ನಡೆ ತಂದೊಡ್ಡಬಹುದು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಮೈಸೂರಿನಲ್ಲಿ ಬುಧವಾರ ಎರಡನೇ ದಿನದ ಬಿಜೆಪಿ ಸಂಘಟನಾತ್ಮಕ ಯಾತ್ರೆ…

ಮಂಗಳೂರು: ಸಿ.ಎಂ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಮುತ್ತಿಗೆಗೆ ಯತ್ನಿಸಿದ SDPI ಕಾರ್ಯಕರ್ತರು; ಪೊಲೀಸರಿಂದ ತಡೆ

ಮಂಗಳೂರು: ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪಕ್ಷದ ಕಾರ್ಯಕ್ರಮವೊಂದಕ್ಕೆ ಮಂಗಳೂರು- ಬಿಸಿರೋಡ್ ರಸ್ತೆ ಮಾರ್ಗವಾಗಿ ತೆರಲುತ್ತಿದ್ದ ಸಂದರ್ಭ ಪರಂಗಿಪೇಟೆಯಲ್ಲಿ SDPI ಕಾರ್ಯಕರ್ತರು ಕಪ್ಪು ಬಾವಟ ಪ್ರದರ್ಶಿಸಿ ಮುತ್ತಿಗೆಗೆ ಯತ್ನಿಸಿದರು. ಅಲ್ಪಸಂಖ್ಯಾತರ ಮೇಲೆ…

ಉಳ್ಳಾಲ: ಯುವತಿ ವಿಚಾರಕ್ಕೆ ಗಲಾಟೆ; ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆ ಯತ್ನ

ಉಳ್ಳಾಲ: ಯುವತಿಯ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಗುಂಪಿನಲ್ಲಿ ಬಂದ ಯುವಕರೆಲ್ಲರು ಸೇರಿ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಅಲ್ ಸದೀನ್ ( 24) ಕೊಲೆ ಯತ್ನಕ್ಕೆ…

error: Content is protected !!