dtvkannada

Month: April 2022

ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಆರೋಪಿ ನಂ 1, ಎಫ್ಐಆರ್ ದಾಖಲು

ಉಡುಪಿ: ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಶಂಕಿತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಉಡುಪಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈಶ್ವರಪ್ಪ ಆಪ್ತರಾದ ಬಸವರಾಜ್, ರಮೇಶ್…

ಉತ್ತಪ್ಪ – ದುಬೆ ಭರ್ಜರಿ ಜೊತೆಯಾಟ; ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ ಗೆಲುವು

ಮುಂಬೈ: ಆರಂಭಿಕ ರಾಬಿನ್‌ ಉತ್ತಪ್ಪ ಮತ್ತು ಶಿವಂ ದುಬೆ ಅವರ ಭರ್ಜರಿ ಆಟ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ 23 ರನ್ ಅಂತರದ ಗೆಲುವು ಸಾಧಿಸಿದೆ. ಐಪಿಎಲ್​ನ 22ನೇ ಪಂದ್ಯದಲ್ಲಿ ಆರ್​ಸಿಬಿ ವಿರುದ್ದ…

ಮತ್ತೆ ವಕ್ಕರಿಸಿದ ಕೊರೋನ: ಪಾಸಿಟಿವಿಟಿ ದರ ಹೆಚ್ಚಳ; ಶಾಲೆಗಳನ್ನು ಬಂದ್ ಮಾಡಲು ಕರೆ ಕೊಟ್ಟ ಆರೋಗ್ಯ ಸಚಿವ..!!

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ದೆಹಲಿ ಎನ್‍ಸಿಆರ್ ಪ್ರದೇಶದ ಒಂದು ಶಾಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ತಕ್ಷಣದಿಂದ ಮುಚ್ಚಲಾಗಿದೆ. ಹೊಸ ಪ್ರಬೇಧದ ಸೋಂಕು ಪತ್ತೆಯಾಗುವವರೆಗೆ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು…

ಪುತ್ತೂರಿನಲ್ಲಿ ಏ.17 ರಿಂದ ಯಾವುದೇ ಬಾರ್ ಹಾಗೂ ವೈನ್‌ಶಾಪ್ ತೆರೆಯುವಂತಿಲ್ಲ; ಜಿಲ್ಲಾಧಿಕಾರಿ ರಾಜೇಂದ್ರ ಆದೇಶ.!

ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಇದೇ ಏ.18ರ ವರೆಗೆ ನಡೆಯಲಿದೆ. ದೇವಸ್ಥಾನದ ಪರಿಸರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಏ.17ರ ಬೆಳಿಗ್ಗೆ 8 ರಿಂದ ಏ.19ರ ಬೆಳಿಗ್ಗೆ 6 ಗಂಟೆಯವರೆಗೆ ಎರಡು ದಿನಗಳ ಕಾಲ ಪುತ್ತೂರು ನಗರ…

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ SDPI ವತಿಯಿಂದ ನಾಳೆ ಬೆಳ್ಳಾರೆಯಲ್ಲಿ ಪ್ರತಿಭಟನೆ

ಸುಳ್ಯ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅವೈಜ್ಞಾನಿಕ ನೀತಿಯಿಂದ ಇಂದನ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆಯೇರಿಕೆ ಯಿಂದ ಸಮಾಜದ ಎಲ್ಲಾ ವರ್ಗದ ಜನರು ಕಂಗೆಟ್ಟಿದ್ದು ಬದುಕು ದುಬಾರಿ ಆಗುತ್ತಿದೆ, ಕೊರೋನಾ ನಂತರ ಆರ್ಥಿಕ ಹೊಡೆತಕ್ಕೆ ಜನಸಾಮಾನ್ಯರು ಬಲಿಯಾಗಿದ್ದು ಇದೀಗ ದಿನನಿತ್ಯ…

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ: ಸಚಿವ ಈಶ್ವರಪ್ಪ ಮನೆಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಾಕಿ…

ಸಚಿವ ಈಶ್ವರಪ್ಪ ವಿರುದ್ಧ ಕಮೀಷನ್‌ ಆರೋಪ ಹೊರಿಸಿದ್ದ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್​​ ಆ್ಯಪ್​​ ಮೆಸೇಜ್…

ಹಿರಿಯ ಕ್ರಿಕೆಟಿಗ ಮಹಮ್ಮದ್ ಶಮಿ ವಿರುದ್ಧ ಮೈದಾನದಲ್ಲಿ ಕಿಡಿಕಾರಿದ ಹಾರ್ದಿಕ್ ಪಾಂಡ್ಯ; ನೆಟ್ಟಿಗರಿಂದ ಅಸಮಧಾನ

ಈ ವರ್ಷದ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ತಮ್ಮ ಸಹ ಆಟಗಾರರೊಂದಿಗೆ ಕೋಪಗೊಳ್ಳುವುದನ್ನು ನೋಡಿ ಕ್ರಿಕೆಟ್ ಅಭಿಮಾನಿಗಳು ಬೇಸರಗೊಂಡಿದ್ದಾರೆ. ಹಿಂದಿನ ಪಂದ್ಯದಲ್ಲಿ ಅವರು ಡೇವಿಡ್ ಮಿಲ್ಲರ್‌ ಮತ್ತು ನಿನ್ನೆ ನಡೆದ ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಆಲ್‌ರೌಂಡರ್…

S,Y,S ಮತ್ತು S,S,F ಕುಂತೂರು ಯುನಿಟ್ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ SYS ಕುಂತೂರು ಬ್ರಾಂಚ್ ಹಾಗೂ ಸುನ್ನೀ ಸ್ಟೂಡೆಂಟ್ಸ್ ಫಡರೇಶನ್ SSF ಕುಂತೂರು ಯುನಿಟ್ ವತಿಯಿಂದ ರಂಝಾನ್ ಕಿಟ್ ವಿತರಣಾ ಕಾರ್ಯಕ್ರಮ ಎಸ್. ಎಸ್. ಎಫ್ ಯೂನಿಟ್ ಕಚೇರಿ ಕುಂತೂರುನಲ್ಲಿ ನಡೆಯಿತು. ಕುಂತೂರು…

ಬಸ್ಸು ಮತ್ತು ಕಾರು ನಡುವೆ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ 20 ವರ್ಷದ ಯುವಕ ಮೃತ್ಯು

ಮಂಗಳೂರು: ಮೂರು ದಿನದ ಹಿಂದೆ ಮಂಜೇಶ್ವರ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಂಜನಾಡಿ ಸಮೀಪದ ನರಿಂಗಾನ ಗ್ರಾಮದ ಪೊಟ್ಟೋಳಿಕೆಯ ಸಾರ್ತಬೈಲ್ ನಿವಾಸಿ ಅನ್ಸಾರ್ (20) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ವಾರ ಮಂಜೇಶ್ವರದ ಪೊಸೋಟು ಗೋವಿಂದ ಪೈ ಕಾಲೇಜು ಸಮೀಪ…

error: Content is protected !!