ಏರು ಪದ್ಯಗಳ ಸರದಾರ, ಖ್ಯಾತ ಯಕ್ಷಗಾನ ಭಾಗವತ ಬಲಿಪ ಪ್ರಸಾದ್ ಇನ್ನಿಲ್ಲ..!
ಮಂಗಳೂರು : ಖ್ಯಾತ ಯಕ್ಷಗಾನ ಭಾಗವತರಾದ ಬಲಿಪ ಪ್ರಸಾದ್ ಅವರು ನಿಧನರಾಗಿದ್ದಾರೆ. 45 ವರ್ಷದ ಬಲಿಪರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಹಲವು ವರ್ಷಗಳಿಂದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ ಭಾಗವತರಾಗಿ…