dtvkannada

Month: April 2022

ಪಂದ್ಯದ ಮಧ್ಯೆ ರೋಹಿತ್ ಹಾಗೂ ಕೊಹ್ಲಿ ಬಳಿ ಓಡಿ ಬಂದ ಅಭಿಮಾನಿ: ನಂತರ ಆಗಿದ್ದೇನು ನೋಡಿ

ನಿನ್ನೆ (ಶನಿವಾರ) ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ (RCB vs MI) ನಡುವಣ ಪಂದ್ಯ ಹೈವೋಲ್ಟೇಜ್ ಮ್ಯಾಚ್ ಆಗಬಹುದು ಎಂಬ ನಿರೀಕ್ಷೆಯಿತ್ತು. ಹ್ಯಾಟ್ರಿಕ್ ಸೋಲುಂಡು ಭಾರೀ ಮುಖಭಂಗಕ್ಕೆ ಒಳಗಾಗಿದ್ದ ಮುಂಬೈಗೆ ಗೆಲುವು ಅನಿವಾರ್ಯವಾಗಿದ್ದರೆ ಇತ್ತ ಹ್ಯಾಟ್ರಿಕ್ ಗೆಲುವು…

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ ನೀಡಿದ ಕೆ.ಜಿ.ಎಫ್.2 ಸಿನಿಮಾದ ಹಿರೋ ರಾಕಿಂಗ್ ಸ್ಟಾರ್ ಯಶ್

ಸುಬ್ರಹ್ಮಣ್ಯ: ಮುಂದಿನ ಗುರುವಾರ ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ಕೆಜಿಎಫ್-2 ಚಿತ್ರತಂಡದ ಜೊತೆ ರಾಕಿಂಗ್‌ ಸ್ಟಾರ್‌ ಯಶ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿದರು. ದೇವಳಕ್ಕೆ ಭೆಟಿ ನೀಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಿತ್ರತಂಡಕ್ಕೆ ಸ್ವಾಗತಿಸಿದರು. ಯಶ್ ಹಾಗೂ…

ಮಂಗಳೂರು: ಸುರತ್ಕಲ್ ಎನ್ಐಟಿಕೆ ಬೀಚ್‌ನಲ್ಲಿ ಇಬ್ಬರೂ ಸಹೋದರಿಯರು ಸೇರಿ ಮೂವರು ಸಮುದ್ರ ಪಾಲು: ಯುವತಿ ಮತ್ತು ಅಪ್ರಾಪ್ತ ಬಾಲಕಿ ಸಾವು

ಮಂಗಳೂರು: ಯುವತಿ ಹಾಗೂ ಬಾಲಕಿಯೊಬ್ಬಳು ಸಮುದ್ರಪಾಲಾದ ಘಟನೆ ಇಂದು ಬೆಳಗ್ಗೆ ಸುರತ್ಕಲ್ ಎನ್ಐಟಿಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿರುವುದು. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ.ಇವರಿಬ್ಬರು ಸೋದರ ಸಂಬಂಧಿ ಎಂದು ತಿಳಿದುಬಂದಿದೆ. ಅಲೆಗಳ ಅಬ್ಬರಕ್ಕೆ…

ಹಿಂದೂಯೇತರ ಅಂಗಡಿಯನ್ನು ಧ್ವಂಸಗೊಳಿಸಿ ಪೈಶಾಚಿಕ ಕೃತ್ಯವೆಸಗಿದ ಶ್ರೀ ರಾಮಸೇನೆಯ ಗೂಂಡಾಗಳು; ಕಿಡಿಗೇಡಿಗಳ ಕೃತ್ಯಕ್ಕೆ ವ್ಯಾಪಕ ಆಕ್ರೋಶ

ಧಾರವಾಡ: ದೇವಾಲಯದ ಆವರಣದಲ್ಲಿದ್ದ ಮುಸ್ಲಿಮ್ ವ್ಯಾಪಾರಿಗಳಿಗೆ ಸೇರಿದ ಅಂಗಡಿಗಳನ್ನು ಧ್ವಂಸಗೊಳಿಸಿದ ಕೇಸರಿ ಶಾಲುಗಳನ್ನು ಹಾಕಿದ ಯುವಕರು, ಹೊಟ್ಟೆಗೆ ತಿನ್ನುವ ಕಲ್ಲಂಗಡಿಯನ್ನು ಎಸೆದು ಧ್ವಂಸ ಗೊಳಿಸಿರುವ ಅಮಾನವೀಯ ಘಟನೆ ನಡೆದಿದೆ. ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರ ಸಾವಿರಾರು ಭಕ್ತರು ಬಂದು…

ಮುಂದುವರಿದ ಬೆಂಗಳೂರು ಜಯದ ಓಟ; ಮುಂಬೈ ವಿರುದ್ಧ 7 ವಿಕೆಟ್ ಗೆಲುವು

ಪುಣೆ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಶನಿವಾರದ ನಡೆದ ಐಪಿಎಲ್‌ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್‌ ಅನ್ನು ಸೋಲಿಸಿದೆ. ಇಲ್ಲಿಗೆ ಬೆಂಗಳೂರು ತಂಡದ ಒಟ್ಟು ಗೆಲುವಿನ ಸಂಖ್ಯೆ 3ಕ್ಕೇರಿದೆ, ಕೇವಲ 1 ಪಂದ್ಯವನ್ನು ಸೋತಿದೆ. ಮುಂಬೈ ದುರದೃಷ್ಟ ಈ ಪಂದ್ಯದಲ್ಲೂ ಮುಂದುವರಿಯಿತು. ಮುಂಬೈ…

ಉಪ್ಪಿನಂಗಡಿ: ಪಾನ್ ಬೀಡ ತಿಂದು ಹಣ ಕೊಡದೇ ತೆರಳಿದ ಪೊಲೀಸರು; ಹಣ ಕೇಳಿದ್ದಕ್ಕೆ ಅಂಗಡಿಯಾತನಿಗೆ ಹಲ್ಲೆ!

ಉಪ್ಪಿನಂಗಡಿ: ಪಾನ್ ಬೀಡ ತಿಂದು ಹಣ ಕೊಡದೇ ತೆರಳುತ್ತಿದ್ದಾಗ ಹಣ ಕೇಳಿದ್ದಕ್ಕೆ ಪಾನ್ ಬೀಡಾ ಅಂಗಡಿಯಾತನಿಗೆ ಕರ್ತವ್ಯದಲ್ಲಿದ್ದ ಪೊಲೀಸರಿಬ್ಬರು ಹಲ್ಲೆ ನಡೆಸಿದ ಆರೋಪ ದ.ಕ ಜಿಲ್ಲೆಯ ಪುತ್ತೂರಿನ ಕಡಬದಲ್ಲಿ ಕೇಳಿಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಎಸೈ ಸೀತಾರಾಮ, ಕಾನ್ ಸ್ಟೇಬಲ್ ಮೋಹನ್…

ಮಂಗಳೂರು: ತಕ್ಷಣ ಹೆರಿಗೆ ನೋವು ಕಾಣಿಸಿಕೊಂಡು 108 ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೊರಟ ಮಹಿಳೆ; ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಾತಾಯಿ

ಬಂಟ್ವಾಳ: ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲೆಂದು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಹೋಗುವ ವೇಳೆ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು ಹೊರವಲಯದ ಪಡೀಲ್ ನ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ. ವೇಣೂರು ನಿವಾಸಿ…

ತೆಂಗಿನಕಾಯಿ ಹೆಕ್ಕುವ ರಭಸದಲ್ಲಿ ವಿಟ್ಲದ ಹಮೀದ್ ಕೆರೆಗೆ ಬಿದ್ದು ಸಾವು..!!

ಬಂಟ್ವಾಳ: ತೆಂಗಿನ ಕಾಯಿ ಹೆಕ್ಕುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ವಿಟ್ಲದ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಅಳಿಕೆ ಗ್ರಾಮದ ಪಡೀಲ್ ನಿವಾಸಿ ಹಮೀದ್ (54) ಎಂದು…

ಮಂಗಳೂರಿನ ಬಲ್ಲಾಳ್‌ಭಾಗ್‌ ಬಳಿ ಡಿವೈಡರ್ ಹಾರಿ ವಾಹನಗಳಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಮಹಿಳೆ ಗಂಭೀರ

ಮಂಗಳೂರು: ಎರಡು ಕಾರುಗಳ ಮಧ್ಯೆ ದ್ವಿಚಕ್ರ ವಾಹನ ಸಿಲುಕಿ ಮಹಿಳೆಯೋರ್ವಳು ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಎಂ.ಜಿ ರಸ್ತೆಯ ಬಲ್ಲಾಳ್‌ಬಾಗ್‌ ಬಳಿ ಇಂದು ಮಧ್ಯಾಹ್ನ ನಡೆದಿದೆ. ಪಿವಿಎಸ್‌ ಕಡೆಯಿಂದ ಲಾಲ್‌ಭಾಗ್‌ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ ಕಾರು ರಸ್ತೆ…

ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ; ಸೋಮವಾರ ಶಸ್ತ್ರಚಿಕಿತ್ಸೆ ಸಾಧ್ಯತೆ

ಮಂಗಳೂರು: ಕಡಿಮೆ ರಕ್ತದೊತ್ತಡ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಆರೋಗ್ಯ ಶುಕ್ರವಾರವೂ ಸ್ಥಿರವಾಗಿದೆ. ಆದರೆ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯ ಹಿನ್ನೆಲೆ ಬೈಪಾಸ್ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.…

error: Content is protected !!