ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಲಾರಿ ಢಿಕ್ಕಿಯಾದ ಪರಿಣಾಮ ಸವಾರ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನು ಉಳ್ಳಾಲ ಕುಂಪಲದ ನಿವಾಸಿ ರವಿಕುಮಾರ್(62) ಎಂದು ಗುರುತಿಸಲಾಗಿದೆ.…