dtvkannada

Month: April 2022

ಸೋತ ಸಿಟ್ಟಿನಲ್ಲಿ ಪಂದ್ಯ ಮುಗಿದ ಬಳಿಕ ಕೋಪಗೊಂಡ ರೋಹಿತ್ ಶರ್ಮಾ: ವೀಡಿಯೋ ನೋಡಿ

5 ಬಾರಿಯ ಚಾಂಪಿಯನ್, ಬಲಿಷ್ಠ ತಂಡ ಎಂಬ ಹೆಗ್ಗಳಿಕೆ ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ಟೀಮ್ ಐಪಿಎಲ್ 2022 ರಲ್ಲಿ ಹ್ಯಾಟ್ರಿಕ್ ಸೋಲುಂಡು ಆಘಾತಕ್ಕೊಳಗಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಮುಂಬೈ ಸಂಪೂರ್ಣ ವೈಫಲ್ಯ…

ಎಮಾರ್ಜೆನ್ಸಿ ಹೆಲ್ಲಿಂಗ್ ಗ್ರೂಪ್ ಬೀಟಿಗೆ ಇದರ ವತಿಯಿಂದ ಬಡ ಅರ್ಹ ಕುಟುಂಬಕ್ಕೆ ರಂಝಾನ್ ಕಿಟ್ ವಿತರಣೆ

ಪುತ್ತೂರು: ಸಾಮಾಜಿಕ ಜಾಲತಾಣದ ಮೂಲಕ ಸಮಾಜ ಸೇವೆ ಮಾಡುತ್ತಿರುವ ಎಮರ್ಜೆನ್ಸಿ ಹೆಲ್ಪಿಂಗ್ ಗ್ರೂಪ್ ಬೀಟಿಗೆ ಇದರ ವತಿಯಿಂದ ನಾಡಿನ ಅರ್ಹ ಬಡ ಕುಟುಂಬಕ್ಕೆ ರಂಝಾನ್ ಕಿಟ್ ವಿತರಣೆಯ ಕಾರ್ಯಕ್ರಮ ನೂರುದ್ದೀನ್ ಹಾಜಿ ಇವರ ಮನೆಯಲ್ಲಿ ಜಮಾಅತ್ ಕಮಿಟಿಯ ಅಧ್ಯಕ್ಷರಾದ ಸುಲೈಮಾನ್ ಬೀಟಿಗೆ…

ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ; 120 ರ ಗಡಿ ತಲುಪಿದ ಪೆಟ್ರೋಲ್ ಬೆಲೆ!

ದೆಹಲಿ: ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ…

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನ ಮದುವೆ; ಪೋಷಕರಿಂದ ಲವ್ ಜಿಹಾದ್ ಆರೋಪ!

ಹುಬ್ಬಳ್ಳಿ: ಜಿಲ್ಲೆಯಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನ ಮದುವೆ ನಡೆದಿದ್ದು, ಇದು ಲವ್ ಜಿಹಾದ್ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಹುಬ್ಬಳ್ಳಿಯ ಕಮರಿಪೇಟೆ ನಿವಾಸಿ ಸ್ನೇಹಾಳನ್ನ ಇಬ್ರಾಹಿಂ ಪ್ರೀತಿಸಿದ್ದ. ಗದಗನಲ್ಲಿ ಈ ಜೋಡಿ ರಿಜಿಸ್ಟ್ರಾರ್ ಮದುವೆ ಕೂಡಾ ಆಗಿದೆ. ಯುವತಿಯ…

ಕಾರಿಗೆ ಡಿಕ್ಕಿ ಹೊಡೆದ ಐರವಾತ ಬಸ್; ಇಬ್ಬರು ಸ್ಥಳದಲ್ಲೇ ಸಾವು, ಮೂವರು ಗಂಭೀರ

ಹುಬ್ಬಳ್ಳಿ : ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ರಾಂಗ್ ರೂಟ್‌ನಲ್ಲಿ ಬಂದು ಕಾರಿಗೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ. ಶಿರಗುಪ್ಪಿ ಬಳಿಯ ರಸ್ತೆಯ ಮೊದಲ…

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ನಾಯಕ ರಹೀಂ ಉಚ್ಚಿಲ್‌ರನ್ನು ಪದುಚ್ಯುತಿಗೊಳಿಸಿದ ರಾಜ್ಯ ಸರಕಾರ..!

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್‌ರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬಿಜೆಪಿ ನಾಯಕ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಲು ಕಾರಣ ಇನ್ನೂ ತಿಳಿಸಿಲ್ಲ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ರದ್ದುಪಡಿಸಿದ…

ಗುಂಡ್ಯ ಸಮೀಪದಲ್ಲಿ ಭಿನ್ನಕೋಮಿನ ಜೋಡಿಗೆ ಹಲ್ಲೆ ನಡೆಸಿ ಜೀವಬೆದರಿಕೆ ಪ್ರಕರಣ; ಇಬ್ಬರು ಬಂಧನ

ಉಪ್ಪಿನಂಗಡಿ: ಅನ್ಯ ಜಾತಿಯ ಯುವಕ ತನ್ನ ಪ್ರಿಯತಮೆಯನ್ನು ಕರೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ವ್ಯಾಪ್ತಿಯ ಗುಂಡ್ಯ ಎಂಬಲ್ಲಿ ಇಂದು ನಡೆದಿದೆ. ಪುತ್ತೂರು ಸಂಪ್ಯ ನಿವಾಸಿ ನಝೀರ್(21) ಎಂಬಾತ ತನ್ನ ಪ್ರಿಯತಮೆಯನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ…

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಮಂಗಳೂರು: ಆರ್ಎಸ್’ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರಾಗಿದ್ದು ಮಂಗಳೂರು ಏ.ಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ರಕ್ತದೊತ್ತಡ ಕಡಿಮೆಯಾಗಿ( ಲೋ ಬಿಪಿ) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಎ.5 ರಂದು ಕಲ್ಲಡ್ಕ ಶ್ರೀ ರಾಮ ಶಾಲೆಯಲ್ಲಿ…

ಗುಂಡ್ಯ ಕಾಡಿನಲ್ಲಿ ಭಿನ್ನಕೋಮಿನ ಜೋಡಿ ಪತ್ತೆ ಪ್ರಕರಣ; ಯುವಕನಿಂದ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು

ಪುತ್ತೂರು: ಗುಂಡ್ಯ ಸಮೀಪದ ಕಾಡಿನಲ್ಲಿ ಭಿನ್ನಕೋಮಿನ ಜೋಡಿ ಪತ್ತೆ ಪ್ರಕರಣ ಸಂಬಂಧಿಸಿ, ಯುವಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ. ನಾನು ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಆಟೋ ದಲ್ಲಿ ಹೋಗುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರು ನಮ್ಮನ್ನು ತಡೆದು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾನೆ.…

ಹಣ್ಣಿನ ರಾಜ ಮಾವುಗೆ ಧರ್ಮದ ಸಂಘರ್ಷ; ಹಿಂದೂ ಮುಖಂಡರಿಂದ ಮಾವು ಬ್ಯಾನ್ ಅಭಿಯಾನ

ಶ್ರೀ ನಿವಾಸಪುರ: ಹಿಜಾಬ್ ಆಯಿತು, ಹಲಾಲ್ ಆಯಿತು, ಧ್ವನಿವರ್ಧಕ ಆಯಿತು ಇದೀಗ ಹಿಂದೂ ಮುಖಂಡರಿಂದ ಮಾವು ಬ್ಯಾನ್ ಅಭಿಯಾನ ಶುರುವಾಗಿದೆ. ದೇಶ ವಿದೇಶಗಳಲ್ಲಿ ಬಾರಿ ಪ್ರಸಿದ್ದಿ ಪಡೆದಿರುವ ಮಾವಿನ ನಗರಿ ಶ್ರೀ ನಿವಾಸೀಪುರ ಮಾರ್ಕೆಟ್ ನಲ್ಲಿ ಇದೀಗ ಧರ್ಮ ದಂಗಲ್ ಏರ್ಪಟ್ಟಿದೆ.ಮೇ…

error: Content is protected !!