dtvkannada

Month: April 2022

S,S,F ಕಕ್ಯಪದವು ಯುನಿಟ್ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ

ಉಪ್ಪಿನಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ S,S,F ಕಕ್ಕೆಪದವು ಯುನಿಟ್ ವತಿಯಿಂದ ಅರ್ಹ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮ BJM ಮಸ್ಜಿದ್ ವಠಾರ ಕಕ್ಯಪದವುನಲ್ಲಿ ಇಂದು ಮಧ್ಯಾಹ್ನ ನಡೆಯಿತು. ಅಬ್ದುಲ್ ಕರೀಂ ಕುಂಞಳಿಕೆ ಅಧ್ಯಕ್ಷತೆ ವಹಿಸಿದರು.B,J,M ಮಸ್ಜಿದ್ ಖತೀಬರಾದ…

ಪುತ್ತೂರು: ಕುಂಬ್ರ ವರ್ತಕ ಸಂಘದ ವತಿಯಿಂದ ಹಿರಿಯ ವರ್ತಕ ಸುಂದರ ಪೂಜಾರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಕುಂಬ್ರ: ಅಲ್ಪ ದಿನಗಳ ಅನಾರೋಗ್ಯದಿಂದ ಕಳೆದ ಮಾರ್ಚ್ 25 ರಂದು ನಿಧನರಾದ ಹಿರಿಯ ವರ್ತಕ ಸುಂದರ ಪೂಜಾರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ವರ್ತಕ ಸಂಘ (ರಿ) ಕುಂಬ್ರ ಇದರ ವತಿಯಿಂದ ಸೋಮವಾರ ಸಂಜೆ ನಡೆಸಲಾಯಿತು. ವರ್ತಕರ ಸಂಘದ ಹಿರಿಯ ಸದಸ್ಯರಾಗಿದ್ದುಕೊಂಡು, ಹಲವಾರು ಸಾಮಾಜಿಕ…

ಗುಂಡ್ಯ ಕಾಡಿನಲ್ಲಿ ಭಿನ್ನಕೋಮಿನ ಜೋಡಿ ಪತ್ತೆ; ಫೋಟೋ ವೈರಲ್

ಗುಂಡ್ಯ: ಗುಂಡ್ಯ ಸಮೀಪದ ಪೊದೆಯೊಂದರಲ್ಲಿ ಭಿನ್ನಕೋಮಿನ ಜೋಡಿಯೂ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಜೋಡಿಗಳು ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಗುಂಡ್ಯದ ಕಾಡಿನ ಪೊದೆಯಲ್ಲಿ ಈ ಜೋಡಿಗಳು ಜೊತೆಗಿದ್ದದ್ದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ಯುವತಿಯ…

ಪಿಕಪ್ ವಾಹನದಲ್ಲಿ ಅನುಮತಿಯಿಲ್ಲದೆ ಧ್ವನಿವರ್ಧಕ ಬಳಕೆ ಪ್ರಕರಣ; ಎಸ್‌ಡಿಪಿಐ ಪ್ರತಿಭಟನೆಯ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಯಾವುದೇ ಅನುಮತಿ ಪಡೆಯದೆ ಪಿಕಪ್ ವಾಹನದಲ್ಲಿ ಧ್ವನಿವರ್ಧಕವನ್ನು ಬಳಸಿ ಪ್ರತಿಭಟನಾ ಕಾರ್ಯಕ್ರಮ ನಡೆಸಿದ ಎಸ್‌ಡಿಪಿಐ ಪಕ್ಷದ ಮುಖಂಡರೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎ.1ರಂದು ಎಸ್‌ಡಿಪಿಐ ಪಕ್ಷದ ವತಿಯಿಂದ ಬಿಜೆಪಿ ಸರಕಾರದ ವಿರುದ್ಧ ದರ್ಬೆಯಿಂದ ತಾಲೂಕು…

ಮದುವೆಯ ಫೋಟೋಶೂಟ್ ವೇಳೆ ಆಯತಪ್ಪಿ ನೀರಿಗೆ ಬಿದ್ದ ಜೋಡಿ; ವರ ಸಾವು-ವಧು ಚಿಂತಾಜನಕ

ಕೊಚ್ಚಿ: ಪೋಸ್ಟ್​ ವೆಡ್ಡಿಂಗ್​ ಫೋಟೋಶೂಟ್​ ವೇಳೆ ಜೋಡಿ ನೀರಿಗೆ ಬಿದ್ದು ವರ ಸಾವನ್ನಪ್ಪಿ ವಧು ಗಂಭೀರ ಗಾಯಗೊಂಡ ದುರಂತ ಘಟನೆ ಕೇರಳದ ಜನಕಿಕಾಡುವಿನ ಕುಟ್ಟಿಯಾದಿ ನದಿಯಲ್ಲಿ ನಡೆದಿದೆ. ಮದುವೆಯ ಬಳಿಕ ಫೋಟೋಶೂಟ್​ ಮಾಡಿಸಲು ಇಚ್ಛಿಸಿದ ವಧು-ವರ ಸೋಮವಾರ ಬೆಳಗ್ಗೆ ಕುಟ್ಟಿಯಾಡಿ ನದಿಯ…

Shocking Video: 2 ಲಾರಿಗಳ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಓರ್ವ ಸಾವು

ಭುವನೇಶ್ವರ: ಹಿಂದಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಎರಡು ಟ್ರಕ್‌ಗಳ ನಡುವೆ ಕಾರೊಂದು ಅಪ್ಪಚ್ಚಿಯಾದ ಭೀಕರ ಘಟನೆ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳಲ್ಲಿ ಟ್ರಕ್ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ.…

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ; ಇಬ್ಬರು ಗಂಭೀರ

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಪುತ್ತೂರು ಸಮೀಪದ ನೆಹರುನಗರ ಎಂಬಲ್ಲಿ ಇದೀಗ ನಡೆದಿದೆ. ಮಾಣಿಯಿಂದ ಪುತ್ತೂರು ಕಡೆ ಬರುತ್ತಿದ್ದ ರಿಡ್’ಝ್ ಕಾರು ಮತ್ತು ಪುತ್ತೂರಿನಿಂದ ಕಬಕ ಕಡೆ ತೆರಳುತ್ತಿದ್ದ ಬೈಕ್ ನಡುವೆ…

ರಾಜ್ಯದ ಜನರಿಗೆ ವಿದ್ಯುತ್ ಶಾಕ್ ಕೊಟ್ಟ ಸರ್ಕಾರ! ಪ್ರತೀ ಯುನಿಟ್’ಗೆ 35ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ 35ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ. ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ (ಎಸ್ಕಾಂ) ಸರಾಸರಿ 35 ಪೈಸೆ ಹೆಚ್ಚಳ ಮಾಡಿ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸೋಮವಾರ…

ಬೆಳ್ತಂಗಡಿ: ಸಂಪ್ ಕ್ಲೀನಿಂಗ್’ಗೆ ಇಳಿದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ: ನೀರಿನ ಸಂಪ್‌ನ ಸ್ವಚ್ಛತೆಗೆ ಇಳಿದವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ.ಶ್ರೀಧರ ಗೌಡ ಕೂಲಿ ಕೂಲಿ ಕಾರ್ಮಿಕರಾಗಿದ್ದು, ನಿನ್ನೆ ಸಂಜೆ 3 ಗಂಟೆಗೆ…

ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

ಮುಂಬೈ: ಪ್ರಾಣಿಗಳಿಗೆ ಮನುಷ್ಯರಂತೆ ಮಾತನಾಡಲು ಸಾಧ್ಯವಾಗದಿದ್ದರೂ ಅವರು ತೋರುವ ಪ್ರೀತಿ ಮನುಷ್ಯರಿಗಿಂತ ಏನೂ ಕಡಿಮೆಯಿಲ್ಲ. ಮೂಕ ಪ್ರಾಣಿಗಳಿಗೆ ಸ್ವಲ್ಪ ಪ್ರೀತಿ ತೋರಿಸಿದರೂ ಅವು ನಿಯತ್ತಿನಿಂದ ಇರುತ್ತವೆ. ಬಾಯಾರಿದ್ದ ಕೋತಿಗೆ ನೀರು ನೀಡುತ್ತಿರುವ ಮಹಾರಾಷ್ಟ್ರದ ಪೊಲೀಸರ ವಿಡಿಯೋವೊಂದು ವೈರಲ್ ಆಗಿದ್ದು, ಭಾರೀ ಮೆಚ್ಚುಗೆ…

error: Content is protected !!