dtvkannada

Month: April 2022

ಗೊಂದಲಕ್ಕೆ ತೆರೆ; ನಾಳೆಯಿಂದ ಕೇರಳ ಮತ್ತು ಕರ್ನಾಟಕದಾದ್ಯಂತ ರಂಝಾನ್ ಉಪವಾಸ ಆರಂಭ

ಮಂಗಳೂರು: ಕರ್ನಾಟಕ ಮತ್ತು ಕೇರಳಾಧ್ಯಂತ ನಾಳೆ (ಆದಿತ್ಯವಾರ) ದಿಂದಲೇ ಪವಿತ್ರ ರಂಜಾನ್ ತಿಂಗಳ ವೃತ ಆರಂಭಗೊಳ್ಳಲಿದೆ. ಈ ಬಗ್ಗೆ ಚಂದ್ರ ದರ್ಶನವಾದ ಮಾಹಿತಿಯನ್ನು ಉಳ್ಳಾಲ ಖಾಝಿ ಕೂರತ್ ತಂಙಳ್, ಉಡುಪಿ ಜಿಲ್ಲಾ ಖಾಝಿ ಮಾಣಿ ಉಸ್ತಾದ್ ಪುತ್ತೂರು ಖಾಝಿ ಜಿಫ್ರಿ ತಂಙಳ್,…

ಮಂಗಳೂರು: ಗುಜರಿ ಅಂಗಡಿಗೆ ಬೆಂಕಿ; ಅಪಾರ ನಷ್ಟ

ಮಂಗಳೂರು: ನಗರದ ಬೊಕ್ಕಪಟ್ಣ ಬಳಿಯ ಮಠದಕಣಿ ಬಳಿ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಇಮ್ರಾನ್‌ ಮಠದ ಕಣಿ ಎಂಬವರಿಗೆ ಸೇರಿದ ಗುಜರಿ ಅಂಗಡಿಗೆ ಇಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಈ ವೇಳೆ…

ಹಬ್ಬದ ದಿನವೂ ವಾಹನ ಸವಾರರ ಜೇಬಿಗೆ ಕತ್ತರಿ; 110 ರ ಗಡಿ ದಾಟಿದ ಪೆಟ್ರೋಲ್ ದರ!

ಬೆಂಗಳೂರು: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ 12…

ಕೊಲೊಂಬೊ: ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಶ್ರೀಲಂಕಾ ಅಧ್ಯಕ್ಷ

ಕೊಲೊಂಬೊ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣದಿಂದಲೇ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ ಜಾರಿಗೆ ಬರುವಂತೆ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ನಿನ್ನೆ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಭದ್ರತೆ, ಸಾರ್ವಜನಿಕ ಆದೇಶವನ್ನು ರಕ್ಷಿಸಲು ಮತ್ತು ಜನರಿಗೆ ಅಗತ್ಯ ಸೇವೆಗಳನ್ನು ಪೂರೈಸುವ ನಿಟ್ಟಿನಲ್ಲಿ…

ಪುತ್ತೂರು: ಬಿಜೆಪಿ ಸರಕಾರದ ಅರಾಜಕತೆಯ ವಿರುದ್ಧ SDPI ಪ್ರತಿಭಟನೆ; ಧ್ವನಿವರ್ಧಕ ಸಹಿತ ವಾಹನ ವಶಪಡಿಸಿಕೊಂಡ ಪೊಲೀಸರು

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ, ರಾಜ್ಯ ಬಿಜೆಪಿ ಸರಕಾರದ ಅರಾಜಕತೆಯ ವಿರುದ್ಧ, ಬೃಹತ್ ಕಾಲ್ನಡಿಗೆ ಜಾಥಾ ಮತ್ತು ಪ್ರತಿಭಟನಾ ಸಭೆಯು ಇಂದು ಸಂಜೆ ನಡೆಯಿತು. ದರ್ಬೆ ವೃತ್ತದಿಂದ – ಎಸಿ ಕಛೇರಿವರೆಗೆ…

ವಿಟ್ಲ: ವಿಟ್ಲದಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

ವಿಟ್ಲ: ಕಮ್ಯೂನಿಟಿ ಸೆಂಟರ್ ಇದರ ಎರಡನೇ ಶಾಖೆ ವಿಟ್ಲದಲ್ಲಿ ಇಂದು ಬಹುಮಾನ್ಯರಾದ ಮಹಮೂದ್ ಫೈಝಿ ವಾಲೆಮುಂಡೊವು ಉಸ್ತಾದರು ಉದ್ಘಾಟಿಸಿದರು. ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಯಾದ ಗುರಿ ನಿಶ್ಚಯಿಸುವ ಕೌನ್ಸಿಲಿಂಗ್ ಸೆಂಟರನ್ನು ವಿಟ್ಲದ ಖ್ಯಾತ ವೈಧ್ಯರು, ನಿಕಟಪೂರ್ವ…

ಮಂಗಳೂರು: ಬರೋಬ್ಬರಿ ಹದಿನೆಂಟು ಲಕ್ಷ ರೂಪಾಯಿಯಷ್ಟು ವಿದೇಶಿ ಕರೆನ್ಸಿಯನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬನಿಂದ 18 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಕೊಂಡ ಘಟನೆ ಮಾ.30ರಂದು ನಡೆದಿದೆ. ಮಾ.30ರಂದು ದುಬೈನಿಂದ ಸ್ಪೈಸ್‌ ಜೆಟ್‌ ಮೂಲಕ ಬಂದಿಳಿದ ಮಂಗಳೂರು ಮೂಲದ ಪ್ರಯಾಣಿಕ ತನ್ನ ಬ್ಯಾಗ್‌ನಲ್ಲಿ 25…

error: Content is protected !!